Category: State News
ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಭವಿಷ್ಯಕ್ಕೆ ಕ್ಷಣಗಣನೆ: ಮುಡಾ ಕೇಸ್ ತೀರ್ಪು ಪ್ರಕಟಿಸಲಿರೋ ಹೈಕೋರ್ಟ್
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಇಂದು ಹೈಕೋರ್ಟ್ ತೀರ್ಪು ಪ್ರಕಟಿಸಲಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ[more...]
ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ ನಿರಂಜನ್: `ಕಣ್ಣು ದಾನ’ ಮಾಡಿದ ಪೋಷಕರು!
ಬೆಂಗಳೂರು: ಬಿಬಿಎಂಪಿ ಆಟದ ಮೈದಾನದ ಗೇಟ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿತ್ತು. ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಮಾನವೀಯತೆ ಮೆರೆದಿದ್ದಾರೆ. ಹೌದು ಮೃತ[more...]
ದೇವಾಲಯ, ಧಾರ್ಮಿಕ ಕೇಂದ್ರಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀ ಮನವಿ
ರಾಯಚೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು[more...]
ಜಗನ್ ಮೋಹನ್ ರೆಡ್ಡಿ ಹಿಂದೂ ಅಲ್ಲ, ಮತಾಂತರ ಕ್ರಿಶ್ಚಿಯನ್: ಶಾಸಕ ಯತ್ನಾಳ್
ವಿಜಯಪುರ: ತಿರುಪತಿ ಲಡ್ಡು ವಿವಾದ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದೆ. ಸಿಎಂ ಚಂದ್ರಬಾಬು ನಾಯ್ಡು ಅವರ ಆರೋಪವನ್ನು ತಳ್ಳಿ ಹಾಕಿರುವ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಈ ಕುರಿತು ಮೌನ ಮುರಿದಿದ್ದು, ಇನ್ನೂ[more...]
ನಾಗಮಂಗಲ ಗಲಭೆ ಪ್ರಕರಣ: ಬಂಧನದ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವು!
ಮಂಡ್ಯ: ನಾಗಮಂಗಲ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿ ಗ್ರಾಮ ತೊರೆದಿದ್ದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ನಾಗಮಂಗಲದ ಬದ್ರಿಕೊಪ್ಪಲು ಗ್ರಾಮದ ಕಿರಣ್ (23) ಸಾವನ್ನಪ್ಪಿದ ಯುವಕ. ಬ್ರೈನ್ಸ್ಟ್ರೋಕ್ನಿಂದಾಗಿ ಮೃತಪಟ್ಟಿದ್ದಾನೆ. ಸೆ.11 ರ ರಾತ್ರಿ[more...]
30 ಅಡಿ ಎತ್ತರ ಪ್ರದೇಶದಿಂದ ಹಾರಿ ಬಿದ್ದ ಕಾರು: ಆಮೇಲೇನಾಯ್ತು!?
ಚಿಕ್ಕಮಗಳೂರು:- ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಗ್ರಾಮದ ಬಳಿ ದಟ್ಟ ಮಂಜು ಕವಿದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಕಾರೊಂದು 30 ಅಡಿ ಎತ್ತರದ ಪ್ರದೇಶದಿಂದ ಪಂಚಾಯ್ತಿ ಆವರಣದೊಳಗೆ ಬಿದ್ದಿರುವ ಘಟನೆ ಜರುಗಿದೆ. ಬೆಂಗಳೂರಿನಿಂದ[more...]
ರೇಪ್ ಕೇಸ್’ನಲ್ಲಿ BJP MLA ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ!
ಬೆಂಗಳೂರು: ಜಾತಿ ನಿಂದನೆ ಕೇಸ್ನಲ್ಲಿ ಲಾಕ್ ಆಗಿರುವ ಶಾಸಕ ಮುನಿರತ್ನಗೆ ಸಿಹಿ ಸುದ್ದಿಯ ಜೊತೆಗೆ ಕಹಿ ಸುದ್ದಿ ಕೂಡ ಸಿಕ್ಕಿದೆ. ಶುಕ್ರವಾರ ಬಂಧನಕ್ಕೊಳಗಾಗಿದ್ದ ಅವರನ್ನು ಶನಿವಾರ ಕೋರ್ಟ್ಗೆ ಹಾಜರುಪಡಿಸಲಾಯಿತು. ನ್ಯಾಯಾಲಯ ಅವರನ್ನು 14 ದಿನಗಳ[more...]
11 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ! ಟಿವಿ ನೋಡುತ್ತಿದ್ದ ಬಾಲಕ ಅಲ್ಲೇ ಉಸಿರು ನಿಲ್ಲಿಸಿದ
ಹಾಸನ: ಮೊದಲೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಈ ಹಾರ್ಟ್ ಅಟ್ಯಾಕ್ ಅನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ಅಂದರೆ ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ[more...]
Tirupati Laddu Row: ಕ್ಷೇತ್ರವನ್ನು ಗೋಮೂತ್ರದಿಂದ ಶುದ್ಧ ಮಾಡ್ಬೇಕು: ಪ್ರಮೋದ್ ಮುತಾಲಿಕ್
ಧಾರವಾಡ: ಚಂದ್ರಬಾಬು ನಾಯ್ಡು, ಪವನ ಕಲ್ಯಾಣ, ಮತಾಂತರ, ಇಸ್ಲಾಮೀಕರಣ ಶುದ್ಧೀಕರಣ ಮಾಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಮಾತಾಣಡಿದ ಅವರು, ಚಂದ್ರಬಾಬು ನಾಯ್ಡು, ಪವನ ಕಲ್ಯಾಣ, ಮತಾಂತರ, ಇಸ್ಲಾಮೀಕರಣ[more...]
ಈ ಬಾರಿ ಮೈಸೂರು ದಸರಾ ಉದ್ಘಾಟಕರಾಗಿ ಸಾಹಿತಿ ಹಂಪ ನಾಗಾರಾಜಯ್ಯ!
ಮೈಸೂರು: ಮೈಸೂರು ದಸರಾ 2024 ಉದ್ಘಾಟನೆಗೆ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ರನ್ನು ಆಹ್ವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಹೌದು ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿವೆ. ಚಿನ್ನದ ಅಂಬಾರಿ ಹೊರಲಿರುವ ಆನೆ[more...]