Category: State News
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಉದ್ಯೋಗಾವಕಾಶ: ವೇತನ ರೂ.75,000
ಬೆಂಗಳೂರು: ತನ್ನಲ್ಲಿ ಖಾಲಿ ಇರುವ ಖಾಲಿ ಇರುವಂತ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಹೊಂದಿರುವ, ಅರ್ಹ ಅಭ್ಯರ್ಥಿಗಳು ತಕ್ಷಣದಿಂದ ಆನ್ಲೈನ್[more...]
ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳಿಂದ ಕಲ್ಲುತೂರಾಟ: ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯ
ದಾವಣಗೆರೆ: ಗಣೇಶನ ನಿಮಜ್ಜನ ಮೆರವಣಿಗೆ ವೇಳೆ ಕಲ್ಲು ತೂರಾಟ ಮಾಡಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಹೌದು ದಾವಣಗೆರೆ ನಗರಾದಾದ್ಯಂತ ಭಯದ ವಾತಾವರಣಮನೆ ಮಾಡಿದ್ದು,ಕಲ್ಲು ತೂರಾಟ ನಡೆದ[more...]
ಬೆದರಿಕೆ, ಜಾತಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು
ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಷರತ್ತುಬದ್ಧ ನಿರೀಕ್ಷಣಾ ಜಾಮೀನು ನೀಡಿದೆ. 2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ,[more...]
ಹೃದಯಾಘಾತದಿಂದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನಿಧನ!
ಬೆಂಗಳೂರು: ಕರ್ನಾಟಕದಾದ್ಯಂತ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಅವರು ನಿಧನ ಹೊಂದಿದ್ದಾರೆ. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು. ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40[more...]
ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಡ್ರಗ್ಸ್ ಸೇವನೆ ಮತ್ತು ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು ಶಿಕ್ಷೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಡ್ರಗ್ಸ್ ತಡೆಗಟ್ಟಲು ಕಾನೂನಿನಲ್ಲಿ ತಿದ್ದುಪಡಿ ಅಥವಾ ಹೊಸ ಕಾನೂನು[more...]
ಜಾತಿ ನಿಂದನೆ, ಬೆದರಿಕೆ ಕೇಸ್ ಸಂಕಷ್ಟ; ಶಾಸಕ ಮುನಿರತ್ನಗೆ ಬೇಲಾ? ಜೈಲೇ ಗತಿನಾ? ನಾಳೆ ಜಾಮೀನು ಅರ್ಜಿ ವಿಚಾರಣೆ
ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಅಶೋಕ ನಗರ ಠಾಣೆ ಪೊಲೀಸರು ಆರ್. ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ. ಪೊಲೀಸರು ಶಾಸಕ ಮುನಿರತ್ನ ಅವರನ್ನು ನ್ಯಾಯಾಧೀಶರ ಮುಂದೆ[more...]
HSRP ನಂಬರ್ ಪ್ಲೇಟ್ ಅಳವಡಿಸದವರಿಗೆ ಕರ್ನಾಟಕ ಹೈಕೋರ್ಟ್ ಗುಡ್ ನ್ಯೂಸ್!
ಬೆಂಗಳೂರು: ನಿಮ್ಮ ಬಳಿ ಇರುವ ವಾಹನದ ನಂಬರ್ ಪ್ಲೇಟ್ ಯಾವುದು? ಸ್ಟಿಕ್ಕರ್ ರೀತಿಯ ನಂಬರ್ ಪ್ಲೇಟ್ ಹಾಕಿದ್ದೀರಾ? ಹಾಗಾದ್ರೆ ಇದನ್ನ ಬದಲಿಸಬೇಕಾಗುತ್ತೆ. ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಹಾಕಬೇಕಾಗುತ್ತೆ. ದೇಶಾದ್ಯಂತ ಈ ರೀತಿಯ ನಂಬರ್ ಪ್ಲೇಟ್[more...]
ಗಣೇಶ ಮೂರ್ತಿ ವಿಸರ್ಜನೆ ವೇಳೆ ಅವಘಡ: ಮೂವರಿಗೆ ಚಾಕು ಇರಿದ ದುಷ್ಕರ್ಮಿಗಳು!
ಬೆಳಗಾವಿ:- ಗಣೇಶ ಮೂರ್ತಿ ವಿಸರ್ಜನೆ ವೇಳೆ ಅವಘಡ ಸಂಭವಿಸಿದ್ದು, ಮೂವರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ನಗರದ ಚೆನ್ನಮ್ಮ ವೃತ್ತದ ಬಳಿ ಘಟನೆ ಜರುಗಿದೆ. ಗಾಯಾಳುಗಳನ್ನು ಸಮಾಜ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿಗಳಾದ ಪ್ರವೀಣ್ ಗುಂಡ್ಯಾಗೋಳ್,[more...]
ಶಾಸಕ ಮುನಿರತ್ನ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ: ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬೆಂಗಳೂರು: ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನ ಅವರ ಬಂಧನ ಆಗಿದೆ. ಆಂಧ್ರದ ಚಿತ್ತೂರಿಗೆ ಹೊರಟಿದ್ದ ಮಾಜಿ ಸಚಿವ ಮುನಿರತ್ನರನ್ನ ಮುಳಬಾಗಿಲು ತಾಲೂಕಿನ ಹೊರವಲಯದ ನಂಗಲಿ ಬಳಿ ಬಂಧನ ಮಾಡಲಾಗಿದೆ. ಶಾಸಕ[more...]
ಗೃಹಲಕ್ಷ್ಮಿ 2 ತಿಂಗಳ ಹಣ ಒಟ್ಟಿಗೆ ₹4000 ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಏನಂದ್ರು..?
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ 'ಪಂಚ ಗ್ಯಾರಂಟಿ' ಯೋಜನೆಗಳಲ್ಲಿ "ಗೃಹ ಲಕ್ಷ್ಮಿ" ಯೋಜನೆಯೂ ಒಂದು. ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ[more...]