ಶಿವಲಿಂಗದ ಮೇಲೆ ಕಾಲಿಟ್ಟ ಸ್ವಾಮೀಜಿಗೆ ಭಕ್ತರಿಂದ ಪಾದಪೂಜೆ! ವಿಡಿಯೋ

ಕಲಬುರಗಿ: ದೇವರನ್ನು ಒಲಿಸಿಕೊಳ್ಳಲು ನಾನಾ ರೀತಿಯ ಪೂಜೆ ಮಾಡುವುದನ್ನು ನಾವು ನೋಡೇ ಇರುತ್ತೇವೆ. ಆದ್ರೆ ಇಲ್ಲಿ  ಶಿವಲಿಂಗದ ಮೇಲೆ ‌ಕಾಲಿಟ್ಟು ಸ್ವಾಮೀಜಿ‌ ಒಬ್ಬರು ಪಾದ  ಪೂಜೆ ಮಾಡಿಸಿಕೊಂಡ ಘಟನೆ, ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ[more...]

ದರ್ಶನ್ ವಿರುದ್ಧದ ಚಾರ್ಜ್ ಶೀಟ್ʼಗೆ ಟ್ವಿಸ್ಟ್: ಆರೋಪ ಪಟ್ಟಿ ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ಬಂಧ!

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಕುರಿತಂತೆ ಪೊಲೀಸರು ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಆರೋಪ ಪಟ್ಟಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪಿಗಳ ಪರ ವಕೀಲರ ಅವಗಾಹನೆಗೆ ನೀಡಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣ[more...]

ತ್ರಿಬಲ್ ರೈಡ್: ಕಾನೂನು ಪಾಲಿಸೋ ಪೊಲೀಸರಿಂದಲೇ ಎಡವಟ್ಟು!

ಬೆಂಗಳೂರು:- ಕಾನೂನು ಪಾಲಿಸೋ ಪೊಲೀಸರಿಂದಲೇ ನಿಯಮ ಉಲ್ಲಂಘನೆ ಆಗಿದೆ. ಎಸ್ ವಾಹನ ಸವಾರರು ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ, ದಂಡ ವಿಧಿಸುತ್ತಾರೆ. ಆದರೆ ಪೊಲೀಸರೇ ಇದೀಗ ಕಾನೂನು ಉಲ್ಲಂಘನೆ ಮಾಡುತ್ತಿದ್ದು,[more...]

Kodimatha Swamiji: ಮತ್ತೊಂದು ಭಯಾನಕ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ! ಏನದು ಗೊತ್ತಾ?

ಹಾಸನ: ದೇಶದಲ್ಲಿ ಮಳೆಯಿಂದಾಗಿ ಆಗುವ ಅನಾಹುತಗಳು ಇನ್ನೂ ಮುಗಿದಿಲ್ಲ, ಆಕಾಶದಿಂದ ಒಂದು ದೊಡ್ಡ ಆಪತ್ತು ಬರಲಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇನ್ನೂ ಈಗಿನ[more...]

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ! ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಮುಡಾ ಸಂಗ್ರಾಮ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ತನಿಖೆಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಲ್ಕು ದಿನ ಈ ಅರ್ಜಿಯ ವಿಚಾರಣೆ ನಡೆದಿದ್ದು, ಬಹುತೇಕ ಅಂತ್ಯವಾಗಿದೆ. ಸಿಎಂ ಪರ[more...]

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಹೃದಯಾಘಾತದಿಂದ ವಿಧಿವಶ!

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ (59) ಸೋಮವಾರ ಮುಂಜಾನೆ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕಳೆದ ಮೂರೂವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದ ವಸಂತ್ ನಾಡಿಗೇರ್ ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿ ನಂತರ[more...]

ದಾವಣಗೆರೆಯಲ್ಲಿ ನಿಜಕ್ಕೂ ಗ್ಯಾಂಗ್ ರೇಪ್ ನಡೆದಿತ್ತಾ!? ಎಸ್ಪಿ ಹೇಳಿದ್ದೇನು!?

ದಾವಣಗೆರೆ:- ಸಾಮೂಹಿಕ ರೇಪ್ ಆಗಿದೆ ಎಂದ ದಾವಣಗೆರೆಯ ನಿಟ್ಟುವಳ್ಳಿಯಲ್ಲಿ ಅಬ್ಬಿಸಿದ ಸುದ್ದಿಗೆ ಇದೀಗ ಎಸ್ಪಿ ಉಮಾ ಪ್ರಶಾಂತ್ ಸ್ಪಷ್ಟನೆ ಕೊಟ್ಟಿದ್ದಾರೆ. ಪೊಲೀಸರು ಪರಿಶೀಲನೆ ನಡೆಸಿದ್ದು, ಸುಳ್ಳು ಸುದ್ದಿ ಅಂತ ಸಾಬೀತಾಗಿದೆ. ಬಳಿಕ ಪೊಲೀಸರು ಇನ್​ಸ್ಟಾಗ್ರಾಂನಲ್ಲಿ[more...]

ದಶಕಗಳ ಕನಸು ಈಡೇರಿದ ಸಮಯ: CM ಸಿದ್ದರಾಮಯ್ಯರಿಂದ ಮೊದಲ ಹಂತದ ಯೋಜನೆಗೆ ಚಾಲನೆ

ಹಾಸನ: ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಂಡಿದೆ. ಹೌದು ಬಯಲುಸೀಮೆ ಜಿಲ್ಲೆಗಳ ಜನರ ದಶಕಗಳ ಕನಸು ಈಡೇರುವ ಸಮಯ ಬಂದಿದ್ದು, ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ ಒಂದು ಇಂದು ಉದ್ಘಾಟನೆಯಾಗಿದೆ. ಮಹತ್ವಾಕಾಂಕ್ಷಿ[more...]

ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್: ನಿಷೇಧ ಇದ್ದರೂ ಎಂಟ್ರಿ ಸಿಕ್ಕಿದ್ದೇಗೆ ಎಂದ ನೆಟ್ಟಿಗರು!

ಕೊಪ್ಪಳ:- ತುಂಗಭದ್ರಾ ಡ್ಯಾಂ ಮೇಲೆ ಪ್ರೀ ವೆಡ್ಡಿಂಗ್ ಶೂಟ್ ಮಾಡಿಸಿದ ಜೋಡಿಯ ಫೋಟೋ ವೈರಲ್ ಆಗಿದ್ದು, ನಿಷೇಧ ಇದ್ದರೂ ಎಂಟ್ರಿ ಸಿಕ್ಕಿದ್ದೇಗೆ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ತುಂಗಭದ್ರಾ ಜಲಾಶಯದ ಮೇಲೆ[more...]

ಜ್ಯೂಸ್ ಬಾಟಲಿ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು! ಉಸಿರಾಟ ಸಮಸ್ಯೆಯಿಂದ ಸಾವು

ಶಿವಮೊಗ್ಗ: ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಜರುಗಿದೆ.  ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ[more...]