Category: State News
ಈ ಊರಲ್ಲೋಂದು ವಿಚಿತ್ರ ಘಟನೆ: ಮೂರು ದಿನದ ಬಳಿಕ ಬಾವಿ ನೋಡಿದವರಿಗೆ ಕಾದಿತ್ತು ಅಚ್ಚರಿ!
ಗದಗ: ಆ ಒಂದು ಊರಲ್ಲಿ ನಡೆದ ಆ ವಿಚಿತ್ರ ಘಟನೆಗೆ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಘಟನೆ ನಡೆದ ಮೂರು ದಿನದ ಬಳಿಕ ಬಾವಿಯಲ್ಲಿ ಕಂಡದ್ದನ್ನು ನೋಡಿ ಅಕ್ಷರಶಃ ಜನತೆ ಬೆಚ್ಚಿ ಬಿದ್ದರು. ಹಾಗಿದ್ರೆ[more...]
ಅಕ್ರಮ ಆಸ್ತಿಗಳಿಕೆ ಪ್ರಕರಣ: ಕೊನೆಗೂ ಡಿಸಿಎಂ ಡಿಕೆ ಶಿವಕುಮಾರ್ʼಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತ್ತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ತೀರ್ಪು ಇಂದು ಪ್ರಕಟಗೊಳಿಸಿದೆ. ಪ್ರಕರಣ[more...]
CM Siddaramaiah: ಮುಡಾ ಹಗರಣ ಸಿಎಂಗೆ ತಾತ್ಕಾಲಿಕ ರಿಲೀಫ್; ಆ.31ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಸಂಕಷ್ಟ ತಂದೊಡ್ಡುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಇಂದು ವಿಚಾಋಣೆ[more...]
ಪಂಕ್ಚರ್ ಮಾಫಿಯಾಗೆ ಇಲ್ವಾ ಕಡಿವಾಣ!? 6 ತಿಂಗಳಲ್ಲಿ 482 BMTC ಬಸ್ʼಗಳ ಟೈರ್ ಪಂಕ್ಚರ್!
ಬೆಂಗಳೂರು:- ಬಿಎಂಟಿಸಿಗೆ ಬೆಂಗಳೂರು ಪಂಕ್ಚರ್ ಮಾಫಿಯ ತಲೆನೋವಾಗಿ ಪರಿಣಮಿಸಿದ್ದು, 6 ತಿಂಗಳಲ್ಲಿ 482 ಬಿಎಂಟಿಸಿ ಬಸ್ಗಳ ಟೈರ್ ಪಂಕ್ಚರ್ ಮಾಡಿರುವ ವರದಿ ಬಹಿರಂಗವಾಗಿದೆ. ಇದರಿಂದ ನಡು ರೋಡಲ್ಲಿ ಬಿಎಂಟಿಸಿ ಬಸ್ಗಳು ಪಂಕ್ಚರ್ ಆಗಿ ಕೈ[more...]
Bengaluru Metro: ನಮ್ಮ ಮೆಟ್ರೋದಲ್ಲಿ ನಿಮ್ಮ ವಸ್ತು ಮಿಸ್ ಆದ್ರೆ ಮರಳಿ ಪಡೆಯಲು ಹೀಗೆ ಮಾಡಿ!
ಬೆಂಗಳೂರು:- ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಜನರು ಬೆಳೆ ಬಾಳುವ ವಸ್ತುಗಳನ್ನು ಮರೆತು ಹೋಗುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಒಂದು ವೇಳೆ ನಮ್ಮ ಮೆಟ್ರೋದಲ್ಲಿ ವಸ್ತುಗಳನ್ನು ಕಳೆದುಕೊಂಡರೆ ಮರಳಿ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ.[more...]
ಗೃಹಲಕ್ಷ್ಮಿ ಹಣದಲ್ಲಿ ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ!
ಹಾವೇರಿ: ಬೆಳಗಾವಿಯಲ್ಲಿ ಅಜ್ಜಿಯೊಬ್ಬರು ತಾವು ಕೂಡಿಟ್ಟ ಗೃಹಲಕ್ಷ್ಮೀ ಯೋಜನೆ ಹಣದಲ್ಲಿ ಊರಿಗೆ ಹೋಳಿಗೆ ಊಟ ಹಾಕಿಸಿ ಊರ ಜನರ ಮನಸ್ಸುಗೆದ್ದಿದ್ದರು. ಇದೀಗ ಗೃಹ ಲಕ್ಷ್ಮಿ ಯೋಜನೆ ಹಣ ಕೂಡಿಟ್ಟು ಸೊಸೆಗೆ ಅತ್ತೆಯೊಬ್ಬರು ಫ್ಯಾನ್ಸಿ ಸ್ಟೋರ್[more...]
ನೀವು ಪಿಯುಸಿಯನ್ನು ಮುಗಿಸಿದ್ದೀರಾ? ಗ್ರಾಮ ಪಂಚಾಯಿತಿಯಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು: ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಇಲಾಖೆಯಡಿಯ ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯ ಇರುವ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ[more...]
ಮುಡಾ ಹಗರಣ ವೈಟ್ನರ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ಮುಡಾ ಹಗರಣ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೈಸೂರಿನ ಮುಡಾ ಭ್ರಷ್ಟಾಚಾರ ಬಗೆದಷ್ಟು ಹೊರಬರುತ್ತಿದೆ. ಅದರಲ್ಲೂ ಅಧಿಕಾರಿಗಳು ಮಾಡಿರುವ ಕಳ್ಳಾಟ ಗೋಲ್ ಮಾಲ್ ಗಳ ದಾಖಲೆ ಕೂಡ ಸಿಕ್ಕಿದೆ. ಇದರ ಬೆನ್ನಲ್ಲೇ ರಾಜ್ಯ[more...]
ದರ್ಶನ್ ಗೆ ರಾಜಾತಿಥ್ಯ ಸರ್ಕಾರದ ವಿರುದ್ದ ವಿಪಕ್ಷ ಆಕ್ರೋಶ..! ಕಠಿಣ ಕ್ರಮಕ್ಕೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾಥಿತ್ಯ ಸಿಗುತ್ತಿದೆ. ಜೈಲಿನ ಪೋಟೋಗಳು, ವಿಡಿಯೋ ವೈರಲ್ ಹಿನ್ನಲೆ ಸರ್ಕಾರದ ವಿರುದ್ದ ಜನಾಕ್ರೋಶ ಹೆಚ್ಚಾಗಿದೆ. ನಟ[more...]
ರಾಜಾತಿಥ್ಯ ವಿಚಾರ: ದರ್ಶನ್ʼನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ – ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ನಟ ದರ್ಶನ್ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು[more...]