Category: State News
ನನ್ನ ಮಗನನ್ನು ಕೊಂದವರು ಜೈಲಲ್ಲಿ ರಾಜರೋಷವಾಗಿದ್ದಾರೆ: ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದುಹೋಗಿದೆ. ನಟ ದರ್ಶನ್ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್ಗೆ[more...]
ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ!
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ತಮ್ಮ ಹಳ್ಳಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಇವರಿಗೆ ಅದೇ ಗ್ರಾಮದ ಇನ್ನಷ್ಟು ವೃದ್ಧೆಯರು ಸಹಕಾರ ನೀಡಿದ್ದಾರೆ. ಹೌದು ಕಳೆದ ವರ್ಷ[more...]
ಬಿಜೆಪಿ ಬ್ರೋಕರ್ʼಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ!
ಮಂಡ್ಯ:- ಬಿಜೆಪಿ ಬ್ರೋಕರ್ಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡಲಾಗುತ್ತಿದೆ ಎಂದು ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು[more...]
ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಶೀಘ್ರವೇ ಬಸ್ ಟಿಕೆಟ್ ದರ ಏರಿಕೆ!?, ಸಾರಿಗೆ ಸಚಿವರು ಹೇಳಿದ್ದಿಷ್ಟು!
ಬೆಂಗಳೂರು:- ಬಸ್ ದರ ಏರಿಕೆ ಅನಿವಾರ್ಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಬಸ್ ದರ ಏರಿಕೆಗೆ ಪ್ರತ್ಯೇಕ ಆಯೋಗ ರಚಿಸಿ ಪಿಕ್ ಪಾಕೆಟ್ಗಾಗಿ ಹೊಸ ಪ್ರಯೋಗ ಮಾಡಲು ಹೊರಟಿದೆ ಎಂಬ ವಿಪಕ್ಷನಾಯಕ[more...]
Karnataka Politics: ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಅರ್ಚಕನ ಕಾರ್ಣಿಕ ನುಡಿ! ಸಿಎಂ ಆಗ್ತಾರೆ ಡಿ.ಕೆ.ಶಿವಕುಮಾರ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರನ್ನು ಆಧರಿಸಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ತನಿಖೆಯ ವ್ಯಾಪ್ತಿ, ಯಾವ ಸಂಸ್ಥೆ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಇನ್ನೂ[more...]
ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ವರ್ಗಾವಣೆ: ರಾತ್ರೋ ರಾತ್ರಿ ಕೈಗೊಂಡ ನಿರ್ಧಾರಕ್ಕೆ ಕಾರಣ ಏನು!?
ಬೆಂಗಳೂರು:- ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದ್ದು, ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ವರ್ಗಾವಣೆ ಆದವರಲ್ಲಿ ಹಲವರಿಗೆ ಮುಂಬಡ್ತಿ ನೀಡಲಾಗಿದ್ದು, ಕೆಲವರಿಗೆ ಡಬಲ್ ಪೋಸ್ಟಿಂಗ್ ಕೊಟ್ಟು ಯಡವಟ್ಟು ಮಾಡಲಾಗಿದೆ. ಹೀಗಾಗಿ, ಇದರ ಹಿಂದೆ ಲಕ್ಷ[more...]
ಆತಂಕಕಾರಿ ಸುದ್ದಿ: ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆ!
ಮೈಸೂರು:- ಆತಂಕಕಾರಿ ಸುದ್ದಿ ಒಂದು ಹೊರ ಬಿದ್ದಿದ್ದು, ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆಯಾಗಿದೆ. ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು[more...]
ಸನ್ನಿವೇಶ ಬಂದ್ರೆ ಯಾವುದೇ ಮುಲಾಜ್ ನೋಡಲ್ಲ, ಕುಮಾರಸ್ವಾಮಿ ಅರೆಸ್ಟ್ ಆಗ್ತಾರೆ: ಸಿದ್ದರಾಮಯ್ಯ!
ಕೊಪ್ಪಳ :- ಸನ್ನಿವೇಶ ಬಂದ್ರೆ ಯಾವುದೇ ಮುಲಾಜ್ ನೋಡಲ್ಲ, ಕುಮಾರಸ್ವಾಮಿ ಅರೆಸ್ಟ್ ಆಗ್ತಾರೆ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. SSVM ಕಂಪನಿಗೆ ನಿಯಮ ಉಲ್ಲಂಘಿಸಿ ಭೂಮಿ ಮಂಜೂರು ಆರೋಪಕ್ಕೆ ಸಂಬಂಧಿಸಿ ಕೊಪ್ಪಳ ತಾಲೂಕಿನ ಗಿಣಗೇರಾ[more...]
Illegal Electricity Connection: ಗೃಹ ಜ್ಯೋತಿ ಯೋಜನೆಯ ವಿದ್ಯುತ್ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್ ನಾಯಕಿ!
ಚಿಕ್ಕಮಗಳೂರು: ಸರ್ಕಾರದಿಂದ ರಾಜ್ಯದ ಎಲ್ಲ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಮನೆಗೆ ತಲಾ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಸೇರಿದಂತೆ ಪಂಚ[more...]
ಭಾರೀ ಮಳೆಗೆ ಕೊಚ್ಚಿ ಹೋದ 25 ಸಾವಿರ ಮೌಲ್ಯದ ಟೊಮೇಟೊ: ರೈತನ ಕಣ್ಣೀರು!
ದಾವಣಗೆರೆ:- ಒಂದೆಡೆ ಮಳೆಯ ಆರ್ಭಟ, ಮತ್ತೊಂದೆಡೆ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊ ನೀರಲ್ಲಿ ಹೋಗುತ್ತಿರುವುದನ್ನು ಕಂಡು ಕಣ್ಣೀರಾಕುತ್ತಿರುವ ರೈತ, ಇವೆಲ್ಲಾ ದೃಶ್ಯ ನೋಡಿದ ನೋಡುಗರಿಗೆ ದುಖಃ ಬರದೇ ಇರದು. ಏನಿದು ರೈತನ ಸ್ಟೋರಿ ಅಂತೀರಾ.[more...]