Category: State News
ಸಿದ್ದರಾಮಯ್ಯ ಪರ ಪ್ರತಿಭಟನೆ ಮಾಡದಿದ್ದರೆ ನೋ ಗ್ಯಾರಂಟಿ: ಗೃಹಲಕ್ಷ್ಮಿ, ಗೃಹಜ್ಯೋತಿ, ಅಕ್ಕಿ ದುಡ್ಡು ಎಲ್ಲಾ ಬಂದ್!?
ಬೆಂಗಳೂರು:- ರಾಜ್ಯ ರಾಜಕೀಯಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸರ್ಕಾರ ವಜಾಗೊಳ್ಳುವ ಆತಂಕದಲ್ಲಿ ಕಾಂಗ್ರೆಸ್ ಮುಖಂಡರು ಇದ್ದಾರೆ.ಗ್ಯಾರಂಟಿಗಳಿಂದಲೇ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಮುಡಾ ಹಗರಣ ತಲೆ ನೋವಾಗಿ ಪರಿಣಮಿಸಿದೆ. ಈ ಹೊತ್ತಲ್ಲೇ ಮತ್ತೊಂದು[more...]
ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್: ಅರ್ಜಿ ವಿಚಾರಣೆ ಆ.29ರವರೆಗೆ ಮುಂದೂಡಿ ಹೈಕೋರ್ಟ್ ಸೂಚನೆ
ಬೆಂಗಳೂರು: ಸಿಎಂ ವಿರುದ್ದದ ಪ್ರಾಸಿಕ್ಯೂಷನ್ ಪ್ರಶ್ನಿಸಿ ಅರ್ಜಿ ವಿಚಾರಣೆ, ಸಿದ್ದರಾಮಯ್ಯಗೆ ತಾತ್ಜಾಲಿಕ ರಿಲೀಫ್ ಸಿಕ್ಕಿದೆ. ಆಗಸ್ಟ್ 29 ರವರೆಗೆ ವಿಚಾರಣೆ ಮುಂದೂಡಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗೆ ಹೈಕೋರ್ಟ್ ಸೂಚನೆ ನೀಡಿದ. ಯಾವುದೇ ಬಲವಂತದ[more...]
ಸುದ್ದಿಗೋಷ್ಠಿ ವೇಳೆ ಅನಾಹುತ: ಹೃದಯಾಘಾತದಿಂದ ಕುರುಬ ಸಂಘದ ಅಧ್ಯಕ್ಷ ಸ್ಥಳದಲ್ಲೇ ಸಾವು
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ವಿರೋಧಿಸಿ ಸುದ್ದಿಗೋಷ್ಠಿ ನಡೆಯುತ್ತಿರುವ ವೇಳೆ ಹೃದಯಾಘಾತದಿಂದ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವಂತಹ ಘಟನೆ ನಗರದ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ನಾಗಿದ್ದು, ರಾಜ್ಯಪಾಲರು[more...]
ಶೃಂಗೇರಿ ಭಕ್ತರ ಗಮನಕ್ಕೆ: ಕ್ಷೇತ್ರದ ದರ್ಶನ ಪಡೆಯಲು ಈ ನಿಯಮ ಪಾಲಿಸಲೇ ಬೇಕು!?
ಚಿಕ್ಕಮಗಳೂರು:- ಶೃಂಗೇರಿ ಶಾರದಾಂಬಾ ದೇಗುಲದಲ್ಲಿ ಆಗಸ್ಟ್ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಿದ್ದು, ಇನ್ನೂ ಮುಂದೆ ದೇವರು, ಗುರುಗಳ ದರ್ಶನಕ್ಕೆ ಬರುವವರು ಸಾಂಪ್ರದಾಯಿಕ ಉಡುಗೆಯಲ್ಲಿರುವಂತೆ ಬರುವಂತೆ ದೇಗುಲದ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆ. ಈ ಕಾರಣ[more...]
ತುಂಗಭದ್ರಾ ಜಲಾಶಯ ಗೇಟ್ ದುರಸ್ತಿ ಕಾರ್ಯ: ಮೂರನೇ ಎಲಿಮೆಂಟ್ ಯಶಸ್ವಿ
ಕೊಪ್ಪಳ: ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ, ನೂರಾರು ಸಿಬ್ಬಂದಿ ಪ್ರಾಣವನ್ನೇ ಪಣಕ್ಕಿಟ್ಟು ಶ್ರಮಿಸಿ, ಮೂರನೇ ಎಲಿಮೆಂಟ್ನ್ನು ಯಶಸ್ವಿಯಾಗಿ ಅಳವಡಿಸಿದ್ದಾರೆ. ಈ ಮೂಲಕ ಹರಿಯುವ ನೀರನ್ನು ತಡೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಆಗಸ್ಟ್[more...]
ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಆಗಸ್ಟ್ 17 : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ[more...]
ಮುಡಾ ಹಗರಣ: ಇದು ರಾಜಕೀಯ ಷಡ್ಯಂತ್ರ ಎಂದ ಸಿಎಂ ಆಪ್ತ ಜಮೀರ್!
ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ಕೊಟ್ಟಿರುವ ವಿಚಾರವಾಗಿ ಸಿಎಂ ಸಿದ್ದರಾಮಯ್ಯರ ಆಪ್ತ ಜಮೀರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ರಾಜ್ಯಪಾಲರ ಮೇಲೆ ರಾಜಕೀಯ ಒತ್ತಡವಿದೆ. ಹೀಗಾಗಿ ಪ್ರಾಸಿಕ್ಯೂಷನ್ ಜಾರಿ ಮಾಡಿದ್ದಾರೆ. ಮುಡಾದಲ್ಲಿ ಮುಖ್ಯಮಂತ್ರಿ[more...]
ಸರ್ಕಾರಿ ವೈದ್ಯರಿಗೆ ರಜೆ ಮಂಜೂರು ಮಾಡದಂತೆ ಕರ್ನಾಟಕ ಸರ್ಕಾರ ಆದೇಶ!
ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರೋ ಹೇಯ ಕೃತ್ಯದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಸರ್ಕಾರಿ ಆಸ್ಪತ್ರೆ ಮತ್ತು IMA ,PHANA ಅಡಿ ಬರೋ ಖಾಸಗಿ ಆಸ್ಪತ್ರೆಗಳು 24 ಗಂಟೆ ಕಾಲ OPD ಬಂದ್[more...]
ಸಿದ್ದರಾಮಯ್ಯಗೆ ಮುಡಾ ಟೆನ್ಷನ್: ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ!
ಬೆಂಗಳೂರು:- ಮುಡ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯಗೆ ಟೆನ್ಷನ್ ಶುರುವಾಗಿದ್ದು, ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೊನೆಗೂ[more...]
“ಥು ನಾಯಿಗಳಾ”: ಸ್ವಕ್ಷೇತ್ರದ ಜನರನ್ನು ನಿಂದಿಸಿದ ಬಿಜೆಪಿ ಶಾಸಕ!
ಬೆಳ್ತಂಗಡಿ:- ಆತ ಒಬ್ಬ ಜನನಾಯಕ, ಜನರ ರಕ್ಷಣೆಗೆ, ಜನರ ನೋವಿಗೆ ಸ್ಪಂದಿಸಬೇಕಾದವ. ಜನನಾಯಕ ಅಂದ್ರೆ ಜನರ ಕೈ ಮುಗಿಯಬೇಕು ಎನ್ನುವಂತಿರಬೇಕೆ ವಿನಹ ಕೈ ಎತ್ತುವಂತಿರಬಾರದು. ಯಾಕಿಗೆ ಹೇಳ್ತೀದ್ದೀವಿ ಅಂತಿದ್ದೀರಾ!? ಈ ಸ್ಟೋರಿ ಫುಲ್ ನೋಡಿ.[more...]