Category: State News
ವಿಕ್ರಂ ಗೌಡ ಮೇಲೆ ಎನ್ʼಕೌಂಟರ್ ವಿಚಾರ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು..?
ಬೆಂಗಳೂರು: ಕಳೆದ 20 ವರ್ಷಗಳಿಂದ ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಆತ ತಪ್ಪಿಸಿಕೊಂಡು ಓಡಾಡುತ್ತಿದ್ದ. ಈ ಹಿಂದೆ ನಡೆದ ಅನೇಕ ಎನ್ಕೌಂಟರ್ಗಳಲ್ಲಿ ವಿಕ್ರಮ್ ಗೌಡ ತಪ್ಪಿಸಿಕೊಂಡಿದ್ದ. ನಿನ್ನೆ ಸಂಜೆ ವಿಕ್ರಮ್ ಗೌಡ ಎನ್ಕೌಂಟರ್[more...]
ನೇತ್ರಾವತಿ ದಳದ ನಕ್ಸಲೈಟ್ ವಿಕ್ರಂ ಗೌಡನ ಎನ್ʼಕೌಂಟರ್! ಈತನ ಹಿನ್ನೆಲೆ ಏನೂ ಗೊತ್ತಾ..?
ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು[more...]
ಮೆಡಿಕಲ್ ಶಾಪ್ ಗಳಲ್ಲಿ ಡ್ರಗ್ಸ್ ಮಾರಾಟ ಆಗ್ತಿದ್ಯಾ!? ಸಚಿವ ಜಿ ಪರಮೇಶ್ವರ್ ಹೇಳಿದ್ದೇನು!?
ಬೆಂಗಳೂರು:- ಇತ್ತೀಚೆಗೆ ನಗರದಲ್ಲಿ ಗಾಂಜಾ, ಹಾಗೂ ಡ್ರಗ್ಸ್ ಮಾರಾಟ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದರ ಮಧ್ಯೆ ಮಹಿಳೆ ಓರ್ವರು ಗಂಭೀರ ಆರೋಪ ಮಾಡಿದ್ದು, ಮೆಡಿಕಲ್ ಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂದು ದೂರಿದ್ದಾರೆ. ಈ[more...]
ಶಾಸಕರ ಖರೀದಿಗೆ 50 ಕೋಟಿ ಅಲ್ಲ, 100 ಕೋಟಿ ಆಫರ್ ನೀಡಿದ್ದಾರೆ: ಶಾಸಕ ಗಣಿಗ ರವಿಕುಮಾರ್ ಹೊಸ ಬಾಂಬ್
ಬೆಂಗಳೂರು: ಆಪರೇಷನ್ ಕಮಲ ಇಡೀ ದೇಶದಲ್ಲಿ ಹೊಸ ಮಾದರಿ ಪರಿಚಯಿಸಿದ ರಾಜಕಾರಣ. ಹಲವು ಸರ್ಕಾರಗಳನ್ನೇ ಅಪೋಷನ್ ಪಡೆದ ಈ ಅಸ್ತ್ರಕ್ಕೆ ಹಸ್ತ ಈಗಲೂ ಬೆವರುತ್ತೆ. 50 ಶಾಸಕರು, ಒಬ್ಬೊಬ್ಬರಿಗೆ 50 ಕೋಟಿ ಆಫರ್. ಸಿದ್ದರಾಮಯ್ಯ[more...]
ಬೊಂಬೆನಾಡಲ್ಲಿ ನಿಖಿಲ್ ಕುಮಾರಸ್ವಾಮಿಗೆ ಭರ್ಜರಿ ಗೆಲುವು: ಲಕ್ಷ್ಮೀಕಾಂತ್ ಆಚಾರ್ಯ ಗುರೂಜಿ ಸ್ಫೋಟಕ ಭವಿಷ್ಯ
ತುಮಕೂರು: ಜಿದ್ದಾಜಿದ್ದಿನ ಚನ್ನಪಟ್ಟಣ ಉಪಚುನಾವಣೆಯ ಮತದಾನ ಮುಗಿದಿದೆ. ಈಗ ಯಾರ್ ಗೆಲ್ತಾರೆ? ಯಾರ್ ಸೋಲ್ತಾರೆ ಅನ್ನೋದಷ್ಟೇ ಬಾಕಿ ಉಳಿದಿದೆ. ಇದರ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಶುರುವಾಗಿದೆ. ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿರೀಕ್ಷೆಗೂ ಮೀರಿ ಗೆಲ್ಲುತ್ತಾರೆ ಎಂದು ಡಾ[more...]
HD ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್ಪರ್ಟ್: ಸಚಿವ ಜಮೀರ್!
ಮಂಗಳೂರು:ಕುಮಾರಸ್ವಾಮಿ ಯೂಟರ್ನ್ ಹೊಡೆಯೋದ್ರಲ್ಲಿ ಎಕ್ಸ್ಪರ್ಟ್ ಎಂದು ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಕುಮಾರಸ್ವಾಮಿ ತಮ್ಮ ಹೇಳಿಕೆಗಳನ್ನು ತಿರುಚುವಲ್ಲಿ ನಿಸ್ಸೀಮರು ಹಾಗಾಗೇ ಅವರನ್ನು ಯು-ಟರ್ನ್ ಕುಮಾರಸ್ವಾಮಿ ಅಂತ ಜನ ಕರೆಯೋದು, ಎಂದು ವಕ್ಫ್ ಸಚಿವ[more...]
ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ʼಗೆ ಬಿಗ್ ಶಾಕ್ ಲೋಕಾಯುಕ್ತ ಪೊಲೀಸರು!
ಬೆಂಗಳೂರು: ವಕ್ಫ್ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್ ಆಕ್ರೋಶಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ[more...]
ಇನ್ಮುಂದೆ ಗಂಡಸರಿಗೂ ಸಿಗುತ್ತಾ ಫ್ರೀ ಬಸ್ ಸೌಲಭ್ಯ!? DCM ಡಿಕೆಶಿ ಕೊಟ್ಟ ಸುಳಿವೇನು!?
ಬೆಂಗಳೂರು:- ಗಂಡಸರಿಗೂ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಸರ್ಕಾರದಲ್ಲಿ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಆ ಮೂಲಕ ಗಂಡಸರಿಗೂ ಫ್ರೀ ಬಸ್ ಪ್ರಯಾಣ ಸೌಲಭ್ಯ ಸಿಗುವ ಸಾಧ್ಯತೆ[more...]
ವಕ್ಫ್ ವಿವಾದ: ಯತ್ನಾಳ್ ಟೀಮ್ ನಿಂದ ಪ್ರತ್ಯೇಕ ಹೋರಾಟ ವಿಚಾರಕ್ಕೆ ವಿಜಯೇಂದ್ರ ಹೇಳಿದ್ದೇನು?
ಬೆಂಗಳೂರು:- ವಕ್ಪ್ ಆಸ್ತಿ ವಿವಾದದ ಕುರಿತು ಯತ್ನಾಳ್ ಟೀಮ್ ನಿಂದ ಪ್ರತ್ಯೇಕ ಹೋರಾಟ ವಿಚಾರವಾಗಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ವಕ್ಪ್ ಬಗ್ಗೆ ಎರಡು[more...]
ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ: ಹೆಚ್.ಡಿ.ಕುಮಾರಸ್ವಾಮಿ
ಮೈಸೂರು: ಕರಿಯಾ, ಕುಳ್ಳ ಎಂದು ಮಾತಾಡಿಸಿ ಕೊಳ್ಳುವ ಸಂಸ್ಕೃತಿಯಿಂದ ಬಂದವ ನಾನಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ[more...]