ಆಸ್ಪತ್ರೆಯಲ್ಲಿರುವ ನಟ ದರ್ಶನ್‌ʼಗೆ ಗೃಹ ಸಚಿವರಿಂದ ಶಾಕ್‌! ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸರ್ಕಾರದ ಒಪ್ಪಿಗೆ

ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್‌ ತೂಗುದೀಪ ಅವರಿಗೆ ಗೃಹ ಇಲಾಖೆಯು ಶಾಕ್‌ ಕೊಟ್ಟಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಜಾಮೀನು ನೀಡಿದೆ.[more...]

ಬಿಜೆಪಿಗೆ ಕಾಂಗ್ರೆಸ್‌ ಕೋವಿಡ್ ಶಾಕ್: ತನಿಖೆಗೆ SIT ರಚನೆ ಮಾಡಲು ಅಸ್ತು ಎಂದ ಸಂಪುಟ!

ಬೆಂಗಳೂರು:- ಬಿಜೆಪಿಯ ಕೋವಿಡ್ ಹಗರಣಕ್ಕೆ ಸಂಬಧಪಟ್ಟಂತೆ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು ಎಂದಿದೆ. ಅದರಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ[more...]

ರಾಜ್ಯದ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್: ಈ ದಿನ ಕರ್ನಾಟಕದಲ್ಲಿ ಮದ್ಯ ಸಿಗೋದು ಡೌಟ್.!

ಬೆಂಗಳೂರು: ರಾಜ್ಯದ ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದು ಕೇಳಿ ಬಂದಿದೆ. ರಾಜ್ಯದಲ್ಲಿ ಒಂದು ದಿನ ಮದ್ಯದಂಗಡಿ ಬಂದ್ ಆಗಲಿದೆ. ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ ಎನ್ನಲಾಗಿದೆ. ಹೀಗಾಗಿ 'ಸ್ವಚ್ಚ ಅಬಕಾರಿ ಅಭಿಯಾನ'[more...]

ಸಿದ್ದರಾಮಯ್ಯ ಮೀಸಲಾತಿ ಕೊಡಲ್ಲ, ಅವನೊಬ್ಬ ಲಫಂಗ ಇದ್ದಾನೆ: ಏಕವಚನದಲ್ಲೇ ಸಿಎಂ ವಿರುದ್ಧ ಅಭಿನವ ಸಂಗನಬಸವ ಶ್ರೀ ಕಿಡಿ!

ವಿಜಯಪುರ:-ಸಿದ್ದರಾಮಯ್ಯ ಮೀಸಲಾತಿ ಕೊಡಲ್ಲ, ಅವನೊಬ್ಬ ಲಫಂಗ ಇದ್ದಾನೆ ಎಂದು ಹೇಳುವ ಮೂಲಕ ಏಕವಚನದಲ್ಲೇ ಸಿಎಂ ವಿರುದ್ಧ ಅಭಿನವ ಸಂಗನಬಸವ ಶ್ರೀ ಕಿಡಿಕಾರಿದ್ದಾರೆ. ಕಿತ್ತೂರ ರಾಣಿ ಚೆನ್ನಮ್ಮನ 246ನೇ ಜಯಂತಿ ಕಾರ್ಯಕ್ರಮದಲ್ಲಿ ಹಾಗೂ 200ನೇ ವಿಜಯೋತ್ಸವ[more...]

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕೊನೆಗೂ ಶಾಸಕ ಸತೀಶ್ ಸೈಲ್‌ಗೆ ಬಿಗ್ ರಿಲೀಫ್!

ಬೆಂಗಳೂರು: ಬೇಲೆಕೇರಿ ಬಂದರಿನಲ್ಲಿ ಅರಣ್ಯ ಇಲಾಖೆ ವಶಪಡಿಸಿಕೊಂಡು ಸಂಗ್ರಹಿಸಿಟ್ಟಿದ್ದ ಕಬ್ಬಿಣದ ಅದಿರು ನಾಪತ್ತೆ ಮತ್ತು ರಫ್ತು ಮಾಡಿದ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್‌ ಸತೀಶ್ ಸೈಲ್[more...]

ವಾಲ್ಮೀಕಿ ನಿಗಮ ಹಗರಣ: ಸಿಬಿಐ ನೋ ಎಂಟ್ರಿ – ಹೈಕೋರ್ಟ್ʼನಿಂದ ಆದೇಶ!

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ವಾಲ್ಮೀಕಿ ಅಭಿವೃದ್ಧಿ[more...]

700 ಕೋಟಿ ರೂ ಆರೋಪ ಸಾಬೀತಾದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ, ನೀವು ನಿವೃತ್ತಿ ಘೋಷಿಸ್ತೀರಾ: ಮೋದಿಗೆ ನೇರ ಸವಾಲೆಸೆದ ಸಿಎಂ

ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ[more...]

ದರ್ಶನ್ ವಿರುದ್ಧ ಜಾಮೀನು ಪ್ರಶ್ನಿಸಿ ಸುಪ್ರೀಂಗೆ‌ ಮೇಲ್ಮನವಿ ಸಲ್ಲಿಕೆ: ಶಾಕಿಂಕ್‌ ಹೇಳಿಕೆ ಕೊಟ್ಟ ಸಚಿವ ಪರಮೇಶ್ವರ್!

ಬೆಂಗಳೂರು: ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ. ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ[more...]

Karnataka By Election 2024: ಮೂರು ಕ್ಷೇತ್ರದಲ್ಲಿ ಮತದಾನ ಆರಂಭ: ಅಭ್ಯರ್ಥಿಗಳ ಎದೆಯಲ್ಲಿ ಢವ-ಢವ ಶುರು!

ಮೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ಅಬ್ಬರದ ಪ್ರಚಾರ ಮಾಡಿದ್ದು, ಇಂದು ಅಭ್ಯರ್ಥಿಗಳ ಭವಿಷ್ಯವನ್ನ ಮತದಾರ ಬರೆಯಲಿದ್ದಾನೆ. ಬೈ ಎಲೆಕ್ಷನ್ ನಡೀತಿರೋ ಕ್ಷೇತ್ರಗಳಲ್ಲಿ ಚುನಾವಣೆಗೆ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದ್ದು, ಅಭ್ಯರ್ಥಿಗಳಭವಿಷ್ಯವನ್ನು ಬರೆಯಲು ಮತಗಟ್ಟೆಯತ್ತ ಬರುತ್ತಿದ್ದಾರೆ. ಚನ್ನಪಟ್ಟಣ,[more...]

“ಕರಿಯ ಕುಮಾರಸ್ವಾಮಿ” ಎಂದ ಜಮೀರ್: ವಿವಾದ ಭುಗಿಲೇಳುತ್ತಿದ್ದಂತೆ ಕ್ಷಮೆ ಕೋರಿದ ಸಚಿವ!

ಬೆಂಗಳೂರು:- ಚನ್ನಪಟ್ಟಣ ಉಪಚುನಾವಣೆಯ ಮತ ಪ್ರಚಾರದ ಸಂದರ್ಭದಲ್ಲಿ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಮಾತಿನ ಭರದಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಕುಮಾರಸ್ವಾಮಿಯವರ ಬಣ್ಣದ ಬಗ್ಗೆ ಮಾತನಾಡಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.ಇದೀಗ ಸಚಿವ[more...]