ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ? ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ ಸರ್ಕಾರದ ಗುತ್ತಿಗೆಯಲ್ಲಿ ಮೀಸಲಾತಿ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಸರ್ಕಾರಕ್ಕೆ‌ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೇ. 4% ಮುಸ್ಲಿಂ ಸಮುದಾಯಕ್ಕೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಿದ್ದರಾಮಯ್ಯ[more...]

ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ನಕ್ಸಲ್ ಚಟುವಟಿಕೆ, 3 ಬಂದೂಕುಗಳು ಪತ್ತೆ!

ಚಿಕ್ಕಮಗಳೂರು:- ದಶಕಗಳ ಬಳಿಕ ಚಿಕ್ಕಮಗಳೂರಿನಲ್ಲಿ ಮತ್ತೆ ನಕ್ಸಲ್ ಚಟುವಟಿಕೆ ಶುರುವಾಗಿದ್ದು, 3 ಬಂದೂಕುಗಳು ಪತ್ತೆಯಾಗಿದೆ ಆ್ಯಂಟಿ ನಕ್ಸಲ್​ ಫೋರ್ಸ್​ ಮತ್ತು ಪೊಲೀಸರು ತಪಾಸಣೆಗೆ ಇಳಿದು ಪರಿಶೀಲಿಸಿದ್ದಾರೆ. ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬುವರ ಮನೆಯೊಂದರಲ್ಲಿ 3[more...]

ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಶಾಕ್: ರಾಜ್ಯದ ಹಲವೆಡೆ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದು, ಧಾರವಾಡ, ಮಂಡ್ಯದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ಹಲವೆಡೆ[more...]

ಸೋಮವಾರ ಸಂಜೆ ಈ ಕೆಲಸಗಳನ್ನು ಮಾಡಿ, ನಿಮ್ಮನ್ನು ಶ್ರೀಮಂತರನ್ನಾಗಿಸೋದು ಗ್ಯಾರೆಂಟಿ.!

ಹಿಂದೂ ಧರ್ಮದಲ್ಲಿ ಮುಕ್ಕೋಟಿ ದೇವರುಗಳನ್ನು ಪೂಜಿಸಲಾಗುತ್ತೆ. ಪ್ರತಿಯೊಂದು ದೇವರೂ ತಮ್ಮದೇ ಆದ ಶಕ್ತಿ ಮಹತ್ವವನ್ನು ಹೊಂದಿದ್ದಾರೆ. ಹಿಂದೂ ಧರ್ಮದಲ್ಲಿ ವಾರದ ಪ್ರತಿಯೊಂದು ದಿನವೂ ಒಂದೊಂದು ದೇವರನ್ನು ಪೂಜಿಸಲಾಗುತ್ತೆ. ವಾರದ ಆಯಾಯ ದಿನಗಳನ್ನು ಪ್ರತ್ಯೇಕವಾಗಿ ಒಂದೊಂದು[more...]

“ಕರಿಯ ಕುಮಾರಸ್ವಾಮಿ, ಬಿಜೆಪಿಗಿಂತ ಡೇಂಜರ್, ನಿನ್ ರೇಟ್ ಹೇಳು, ಖರೀದಿ ಮಾಡ್ತೇನೆ”: HDK ವಿರುದ್ಧ ನಾಲಿಗೆ ಹರಿಬಿಟ್ಟ ಜಮೀರ್!

ರಾಮನಗರ: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ, 3 ಪಕ್ಷದ ನಾಯಕರುಗಳು ರಣಕಣದಲ್ಲಿ ಕೊನೆಯ ಕ್ಷಣದ‌ ಅಬ್ಬರ ಪ್ರಚಾರದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೇ ಜಮೀರ್​ ಅಹ್ಮದ್​ ಖಾನ್ ಕೇಂದ್ರ[more...]

‘ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ’ ಎಂದ ಮರುಳಾರಾಧ್ಯ ಸ್ವಾಮೀಜಿ FIR ದಾಖಲು.!

ಗುಲ್ಬರ್ಗಾ: ವಿಜಯಪುರದಲ್ಲಿ ವಕ್ಫ್​ ಆಸ್ತಿ ವಿವಾದ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತರ ಜಮೀನನ್ನು ವಕ್ಫ್​ ಖಾತೆಗೆ ಸೇರಿಸಲು ತೋರಿದ ಕೈಚಳಕ ಬಯಲಾಗಿತ್ತು. ಇದರಿಂದ ಆಕ್ರೋಶಗೊಂಡ ರೈತರು ಹೋರಾಟಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ,[more...]

ಮಾದಕ ವ್ಯಸನಿಯಾದ ಮಗ: ಪುತ್ರನನ್ನು ಸಾಯಿಸಲು ಅನುಮತಿ ಕೋರಿದ ಹೆತ್ತ ತಾಯಿ!

ತಾಯಿ ಓರ್ವರು ಮಗನನ್ನು ಜೈಲಿಗೆ ಹಾಕಿ, ಇಲ್ಲ ಸಾಯಿಸಲು ಅನುಮತಿ ಕೊಡಿ ಎಂದು ಪೊಲೀಸರ ಮುಂದೆ ಅಳಲು ತೋಡಿಕೊಂಡಿರುವ ಘಟನೆ ಜರುಗಿದೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಹೆಚ್ಚು ಗಾಂಜಾ ಚಟಕ್ಕೆ ಬಲಿ ಆಗ್ತಿದ್ದಾರೆ.[more...]

ಜನರ ದಿಕ್ಕು ತಪ್ಪಿಸುವುದು, ಮಿಸ್ ಗೈಡ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನರ ದಿಕ್ಕು ತಪ್ಪಿಸುವುದು, ಮಿಸ್ ಗೈಡ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ ಆಗಿಬಿಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿಂದು  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಯಾವತ್ತೂ ಜನರನ್ನು ಮನವರಿಕೆ ಮಾಡುವುದಿಲ್ಲ, ಬರೀ ಗೊಂದಲ[more...]

ಪಿಪಿಇ ಕಿಟ್ ಖರೀದಿಯಲ್ಲಿ ಬೃಹತ್ ಭ್ರಷ್ಟಾಚಾರ! ಬಿಎಸ್ವೈ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್’ಗೆ ಶಿಫಾರಸು

ಬೆಂಗಳೂರು:- ಮುಡಾ ಹಗರಣ ಇಟ್ಟುಕೊಂಡು ರಾಜ್ಯ ಸರ್ಕಾರದ ಕೆಡವಲು ತಯಾರಿ ನಡೆಸಿದ್ದ ಬಿಜೆಪಿಗೆ ಸಿದ್ದರಾಮಯ್ಯ ಸರ್ಕಾರ ಕೊರೊನಾ ಅಸ್ತ್ರ ಹೂಡಿದೆ. ಬಿಜೆಪಿ ಅವಧಿಯಲ್ಲಿ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ[more...]

ನನ್ನ ಜೀವ ಇರೋವರೆಗೂ ದರ್ಶನ್ ನನ್ನ ಮಗನೇ, ಅದು ಎಂದಿಗೂ ಬದಲಾಗಲ್ಲ: ಸುಮಲತಾ ಅಂಬರೀಷ್

ಮಂಡ್ಯ: ತಾಯಿ ಸ್ಥಾನದಲ್ಲಿ ನಾನು ಯಾವಾಗಲೂ ದರ್ಶನ್ ಪರವಾಗಿ ಇದ್ದೇನೆ, ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,[more...]