2 ಚುನಾವಣೆಗಳಲ್ಲಿ ಕುತಂತ್ರದಿಂದ ಸೋಲಿಸಿದ್ರು, ನನಗೆ ಈಗ ಒಂದು ಅವಕಾಶ ಕೊಡಿ: ನಿಖಿಲ್ ಕುಮಾರಸ್ವಾಮಿ ಮನವಿ

ರಾಮನಗರ: 2 ಚುನಾವಣೆಗಳಲ್ಲಿ ಕುತಂತ್ರದಿಂದ ಸೋಲಿಸಿದ್ರು, ನನಗೆ ಈಗ ಒಂದು ಅವಕಾಶ ಕೊಡಿ ಎಂದುಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2 ಚುನಾವಣೆಗಳಲ್ಲಿ ನನ್ನನ್ನ ಕುತಂತ್ರದಿಂದ ಸೋಲಿಸಿದ್ರು. ರಾಮನಗರದಲ್ಲಿ[more...]

ಹಿಂದು ಧರ್ಮ ಉಳಿಯಬೇಕೆಂದರೆ ಎಲ್ಲರೂ ಒಗ್ಗಟ್ಟಾಗಿ ಇರಬೇಕು‌: ಶಾಸಕ ಯತ್ನಾಳ್‌

ಹಾವೇರಿ: ಕಾಂಗ್ರೆಸ್ʼನವರು ಎಸ್ಸಿ ಎಸ್ಟಿ ಸಮುದಾಯಕ್ಕೂ ಏನೂ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಎನ್ ಎಂ ತಡಸ್ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ತಾತ್ಕಾಲಿಕ[more...]

ಮುಂದಿನ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ ಎಂದ ಸಿದ್ದು: ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದ ಬೆಂಬಲಿಗರು

ಬೆಂಗಳೂರು: ಉಪ ಕದನದ ಅಖಾಡ ರಂಗೇರಿದೆ. ಅಭ್ಯರ್ಥಿಗಳು ಕಣಕ್ಕಿಳಿದಾಗಿದೆ.. ಗೆಲುವಿನ ಲೆಕ್ಕಾಚಾರವೂ ಜೋರಾಗಿದೆ. ಮೂರು ದಿಕ್ಕು, ಮೂರು ಕ್ಷೇತ್ರದ ಉಪ ಕದನ.. ಕಾಂಗ್ರೆಸ್​​ಗೆ ಅಗ್ನಿಪರೀಕ್ಷೆ, ಬಿಜೆಪಿಗೆ ಪ್ರತಿಷ್ಠೆ, ದಳಕ್ಕೆ ಅಸ್ತಿತ್ವದ ಹೋರಾಟ. ಈ ಮಧ್ಯೆ[more...]

ಯೋಗೇಶ್ವರ್ ಮೆಗಾಸಿಟಿ ಕಳ್ಳ: ಡಿಕೆ ಸುರೇಶ್ ಆಡಿಯೋ ರಿಲೀಸ್ ಮಾಡಿದ ಕುಮಾರಣ್ಣ

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಆಡಿಯೋಗಳನ್ನು ಸಾರ್ವಜನಿಕಗೊಳಿಸುವ ಕೆಲಸ ಶುರುವಾಗಿದೆ. ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರ ಮಾಡಿ ಮೊದಲ ಬಾರಿಗೆ ಖಾತೆ ತೆರೆಯಲು ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅದರಂತೆ ತಮ್ಮ ವಿರುದ್ದ ಆಡಿಯೋ ಬಿಡುಗಡೆ ಮಾಡಿದ ಡಿ.ಕೆ ಸುರೇಶ್[more...]

ಮುಡಾ ಸಂಕಷ್ಟ: ಲೋಕಾಯುಕ್ತ ಆಯ್ತು ಈಗ ED ಭೀತಿ – ಸಿಎಂಗೆ ಫುಲ್ ಟೆನ್ಶನ್

ಬೆಂಗಳೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಿಲ್ಲೊಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಂಕಷ್ಟಗಳನ್ನು ದಾಟಿ ಸಿಎಂ ನಿನ್ನೆ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿ ಬಂದಿದ್ದಾರೆ. ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ[more...]

ವಾಹನ ಸವಾರರ ಗಮನಕ್ಕೆ: ಈ ದಿನಾಂಕದಲ್ಲಿ HSRP ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯ! ಮಿಸ್ ಆದ್ರೆ ಕ್ರಮ ಫಿಕ್ಸ್!?

ಬೆಂಗಳೂರು:- ವಾಹನ ಸವಾರರೇ ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಈ ಕೆಲಸ ಮಾಡದಿದ್ರೆ ಕ್ರಮ ಫಿಕ್ಸ್ ಎನ್ನಲಾಗಿದೆ. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು[more...]

BJP, JDS ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ: CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

ಮೈಸೂರು: ಬಿಜೆಪಿ, ಜೆಡಿಎಸ್​ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್​ನಲ್ಲಿ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಮಾಧ್ಯಮ[more...]

ಸಚಿವ ತಿಮ್ಮಾಪುರಗೆ ಮದ್ಯದಂಗಡಿಗಳಿಂದ ವಾರಕ್ಕೆ 18 ಕೋಟಿ ಹಫ್ತಾ ಹೋಗುತ್ತೆ: ಆರ್ ಅಶೋಕ್ ಆರೋಪ

ಬೆಂಗಳೂರು: 40 ವರ್ಷದ ರಾಜಕಾರಣ ತೆರೆದ ಪುಸ್ತಕ ಅಂತ ಸಿಎಂ ಹೇಳುತ್ತಾರೆ. ಆದರೆ ಪುಸ್ತಕ ತೆರೆದ್ರೆ ಬರೀ ಕಪ್ಪು ಚುಕ್ಕೆ ಇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ[more...]

ಮುಡಾ ಹಗರಣ: ಮೈಸೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!

ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು, ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. 40 ವರ್ಷದ ರಾಜಕೀಯ ಜೀವನಲ್ಲಿ ಸಿಎಂ ತನಿಖೆಗೆ[more...]

ಮೊಮ್ಮಗನ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ: ಜನರ ಆಶೀರ್ವಾದವಿದ್ದರೆ ಇನ್ನೂ ನಾಲ್ಕಾರು ವರ್ಷ ಬದುಕಿರ್ತೇನೆ ಎಂದ ದೇವೇಗೌಡರು

ಮಂಡ್ಯ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಅಖಾಡಕ್ಕೆ ಇವತ್ತು ದೇವೇಗೌಡ್ರು ಇಳಿದಿದ್ದಾರೆ. ಮಂಡ್ಯ, ರಾಮನಗರದಲ್ಲಿ ಸೋಲನ್ನು ಕಂಡಿರುವ ನಿಖಿಲ್ ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ತೇನೆ ಎಂಬ ವಿಶ್ವಾಸದಲ್ಲಿದ್ದಾರೆ. ಈಗಾಗಿ ಇಂದು ತಾತ ದೇವೇಗೌಡರು ತಮ್ಮ ಮೊಮ್ಮಗನ[more...]