Category: State News
ತೊಟ್ಟಲಿನಲ್ಲಿದ್ದ ಮಗು ಶವವಾಗಿ ಪತ್ತೆ: ಬದುಕಿ ಬಾಳಬೇಕಾದ ಹಸು-ಗೂಸು ಮಸಣಕ್ಕೆ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಮಗು ಸಿಂಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದೆ. ಹೌದು ಅರ್ಚನ ಮತ್ತು ಮನು ಅಂತ ಪ್ರೀತಿಸಿ ಮದುವೆಯಾಗಿದ್ದರು ಇತ್ತೀಚಿಗಷ್ಟೇ ಮಗು ಸಹ ಆಗಿತ್ತು ನೆನ್ನೆ ಮಗುವನ್ನು[more...]
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಬೇಸತ್ತ ಮಾಲೀಕರಿಂದ ಈ ದಿನ ಎಣ್ಣೆ ಮಾರಾಟ ಬಂದ್!
ಬೆಂಗಳೂರು:- ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ವಿಪರೀತ ಲಂಚ, ಅಕ್ರಮ ಲೈಸೆನ್ಸ್ ನೀಡುವಿಕೆ ಸೇರಿದಂತೆ ಅಬಕಾರಿ ಇಲಾಖೆಯ[more...]
ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಸೇರಿ ಮೂವರ ವಿರುದ್ಧ FIR ದಾಖಲು! ಕೇಂದ್ರ ಸಚಿವ ಎ1 ಆರೋಪಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ತಾರಕಕ್ಕೇರಿದೆ. ಅದರಂತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಚ್ಡಿಕೆ ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರಷ್ಟೇ ಅಲ್ಲದೆ, ಚನ್ನಪಟ್ಟಣ[more...]
40 ವರ್ಷದ ರಾಜಕೀಯದಲ್ಲಿ ಸಿದ್ದುಗೆ ಮೊದಲ ನೋಟಿಸ್! ಸಿದ್ದರಾಮಯ್ಯ ಹೇಳಿದ್ದೇನು..?
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಹಗರಣಕ್ಕೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದಲ್ಲಿ ಎ1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಇನ್ನೂ ನವೆಂಬರ್ 6ರಂದು[more...]
ಅಜ್ಜನೂ, ಅಪ್ಪನೂ ಸಿಎಂ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ: ಸಿದ್ದರಾಮಯ್ಯ ಕರೆ
ಅಜ್ಜನೂ ಮುಖ್ಯಮಂತ್ರಿಯಾಗಿ, ಅಪ್ಪನೂ ಮುಖ್ಯಮಂತ್ರಿ ಆಗಿದ್ದವರ ಮಗನ ವಿರುದ್ಧ ಸಾಮಾನ್ಯ ಕುಟುಂಬದ ಪೈಲ್ವಾನ್ ಪಠಾಣ್ ಕಣದಲ್ಲಿದ್ದಾರೆ. ಇವರನ್ನು ಗೆಲ್ಲಿಸಿ, ವಿಧಾನಸೌಧಕ್ಕೆ ಕಳುಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು.ಹುಲಗೂರ ಗ್ರಾಮದಲ್ಲಿ ನೆರೆದಿದ್ದ ಬೃಹತ್[more...]
ಗಂಡನ ಗೆಲುವಿಗೆ ಹೆಂಡತಿ ಸಾಥ್: ನಿಖಿಲ್ ಪರ ಮತಬೇಟೆಗಿಳಿದ ಪತ್ನಿ ರೇವತಿ!
ರಾಮನಗರ:- ಕರ್ನಾಟಕದಲ್ಲಿ ಉಪ ಚುನಾವಣೆ ಕಾವು ಜೋರಾಗಿದೆ. ಅದರಂತೆ ಚನ್ನಪಟ್ಟಣದಲ್ಲಿ ಉಭಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನೂ ಚನ್ನಪಟ್ಟಣದಲ್ಲಿ ಪತ್ನಿ ರೇವತಿ ಕೂಡ ನಿಖಿಲ್ ಪರವಾಗಿ ಮತಬೇಟೆಗಿಳಿದಿದ್ದಾರೆ. ಮೈತ್ರಿ ಅಭ್ಯರ್ಥಿ ನಿಖಿಲ್ ಪರ[more...]
ಗೃಹಲಕ್ಷ್ಮಿ ಹಣದಿಂದ ಖಾರ ಮಿಕ್ಸರ್ ಮಷಿನ್ ಖರೀದಿಸಿದ ಮಹಿಳೆ! ಯಂತ್ರ ಉದ್ಘಾಟಿಸಿದ ಲಕ್ಷ್ಮಿ ಹೆಬ್ಬಾಳ್ಕರ್!
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯಲ್ಲಿ ಲಕ್ಷಾಂತರ ಬಡವರು ಪ್ರಯೋಜನ ಪಡೆಯುತ್ತಿದ್ದಾರೆ. ಇತ್ತೀಚೆಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದಾಗಿ ಮಹಿಳೆಯೊಬ್ಬರು ಊರಿಗೆ ಹೋಳಿಗೆ ಊಟ ಬಡಿಸುವ ಮೂಲಕ ರಾಜ್ಯದ ಗಮನಸೆಳೆದಿದ್ದರು.[more...]
Channapatna: ಪ್ರಚಾರದ ವೇಳೆ ಬೈಕ್’ನಿಂದ ಬಿದ್ದ Nikhil Kumaraswamy
ರಾಮನಗರ: ಚುನಾವಣೆ ಹತ್ತಿರವಾಗ್ತಿದ್ದಂತೆ ಮಿನಿ ಸಮರ ಮತ್ತಷ್ಟು ರಂಗೇರಿದೆ. ಎಚ್ಡಿಕೆ ಹಾಗೂ ಡಿಕೆ ಬ್ರದರ್ಸ್ ಪ್ರತಿಷ್ಠೆಯ ಕಣ ಚನ್ನಪಟ್ಣಣದಲ್ಲಿ ಅಭಿವೃದ್ಧಿಯ ವಾಗ್ಯುದ್ಧ ತಾರಕಕ್ಕೇರಿದೆ. ನಿಖಿಲ್ ಕಣ್ಣೀರನ್ನ ಸೈನಿಕ ಪ್ರಚಾರದ ಅಸ್ತ್ರ ಮಾಡಿಕೊಂಡಿದ್ದಾರೆ. ಇದರ ಮಧ್ಯೆ[more...]
ಚುನಾವಣೆ ಹೊತ್ತಲ್ಲಿ “ಶಕ್ತಿ” ಪರಿಷ್ಕರಣೆ ಮಾತು: ಮಹಿಳೆಯರ ವೋಟು ಕಳೆದುಕೊಳ್ಳೋ ಭೀತಿಯಲ್ಲಿ ಕಾಂಗ್ರೆಸ್!
ಬೆಂಗಳೂರು :- ಉಪಚುನಾವಣೆ ಹೊತ್ತಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಎಂಬ ಡಿಕೆಶಿ ಹೇಳಿದ ಮಾತಿನಿಂದ ಮಹಿಳೆಯರ ವೋಟು ತಪ್ಪುವ ಭೀತಿಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಪಂಚ ಯೋಜನೆಗಳ ಪೈಕಿ ಗೊಂದಲವಿಲ್ಲದೆ, ಸರಾಗವಾಗಿ ನಡೆಯುತ್ತಿರುವುದೇ ಶಕ್ತಿ ಯೋಜನೆ[more...]
ಹಾಸನಾಂಬೆ ದರ್ಶನಕ್ಕೆ ಇಂದೇ ಲಾಸ್ಟ್ ಡೇ: ಈ ಬಾರಿಗೆ ದೇವಿಗೆ ಹರಿದು ಬಂದ ಆದಾಯ ಎಷ್ಟು!?
ಹಾಸನ:- ಹಾಸನ ಹಾಸನಾಂಬೆ ದರ್ಶನಕ್ಕೆ ಇಂದೇ ಲಾಸ್ಟ್ ಡೇ ಆಗಿದ್ದು, ಇದುವರೆಗೆ 16 ಲಕ್ಷ ಭಕ್ತರ ಆಗಮಿಸಿದ್ದಾರೆ. ಈ ಮೂಲಕ ಒಂಭತ್ತು ದಿನದಲ್ಲಿ 8 ಕೋಟಿ ರೂ ಆದಾಯ ಹರಿದು ಬಂದಿದೆ. ಈ ಬಗ್ಗೆ[more...]