ಚನ್ನಪಟ್ಟಣಕ್ಕೆ ನೀವು ಮಾಡಿರೋ ಘನಂದಾರಿ ಕೆಲಸ ಪ್ಲೀಸ್ ಪಾಯಿಂಟ್ ಔಟ್ ಮಾಡ್ತೀರಾ!? – HDKಗೆ ಡಿಕೆಶಿ ಪ್ರಶ್ನೆ!

ಮಂಗಳೂರು:ಚನ್ನಪಟ್ಟಣಕ್ಕೆ ನೀವು ಮಾಡಿರೋ ಘನಂದಾರಿ ಕೆಲಸ ಪ್ಲೀಸ್ ಪಾಯಿಂಟ್ ಔಟ್ ಮಾಡ್ತೀರಾ!? ಎಂದು ಪ್ರಶ್ನಿಸುವ ಮೂಲಕ HDK ವಿರುದ್ಧ ಡಿಕೆಶಿ ವ್ಯಂಗ್ಯವಾಡಿದ್ದಾರೆ. ಚೆನ್ನಪಟ್ಟಣ, ರಾಮನಗರಕ್ಕೆ ಏನೂ ಕೊಡದ ಕುಮಾರಸ್ವಾಮಿಯವರಿಗೆ ಅಳು ಬರುವುದೇ ಚುನಾವಣೆ ಸಂದರ್ಭ.[more...]

ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸುವಂತೆ ಕೋರಿ ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ್

ವಿಜಯಪುರ: ರೈತರ ಭೂಮಿಯನ್ನ ವಕ್ಫ್​ ಬೋರ್ಡ್​ ಕಬಳಿಸುತ್ತಿದೆ ಎನ್ನುವ ರಾಜ್ಯದ ಹಲವು ಜಿಲ್ಲೆಗಳ ರೈತರ ಆರೋಪ ಇದೀಗ ತೀವ್ರ ಸ್ವರೂಪಕ್ಕೆ ತಿರುಗಿದೆ. ಬಿಜೆಪಿ ಇದನ್ನೇ ಅಸ್ತ್ರ ಮಾಡಿಕೊಂಡು ಸರ್ಕಾರದ ವಿರುದ್ಧ ಹರಿಹಾಯ್ತಿದ್ರೆ. ಅತ್ತ ಕಾಂಗ್ರೆಸ್ ಕೂಡಾ[more...]

Kannada Rajyotsava 2024: ಕನ್ನಡ ರಾಜ್ಯೋತ್ಸವದ ಇತಿಹಾಸ ಮತ್ತು ಮಹತ್ವವೇನು..? ಇಲ್ಲಿದೆ ಮಾಹಿತಿ

ನವೆಂಬರ್ ತಿಂಗಳೆಂದರೆ ಕನ್ನಡಿಗರಿಗೆ ವಿಶೇಷವಾದ ತಿಂಗಳು. ಈ ವರ್ಷ ನಾವೆಲ್ಲಾ 69ನೇ ಕನ್ನಡ ರಾಜ್ಯೋತ್ಸವ ಆಚರಿಸಲಿದ್ದೇವೆ. ಪ್ರತಿ ಶಾಲೆ-ಕಾಲೇಜುಗಳಲ್ಲಿ ಭಾಷಣ, ಪ್ರಬಂಧ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿ ದಿನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಗುತ್ತದೆ. ಸರ್ಕಾರದ[more...]

ನಾನು ಕುಮಾರಸ್ವಾಮಿ ಮಗನಾಗಿ ಹುಟ್ಟಿದ್ದೇ ತಪ್ಪಾ!? ಭಾವುಕರಾದ ನಿಖಿಲ್ ಕುಮಾರಸ್ವಾಮಿ!

ಚನ್ನಪಟ್ಟಣ :ನಾನು ಕುಮಾರಸ್ವಾಮಿ ಮಗನಾಗಿ ಹುಟ್ಟಿದ್ದೇ ತಪ್ಪಾ ಎಂದು ಹೇಳುವ ಮೂಲಕ ನಿಖಿಲ್ ಕುಮಾರಸ್ವಾಮಿ ಕಣ್ಣೀರು ಹಾಕಿದ ಘಟನೆ ಚನ್ನಪಟ್ಟಣದಲ್ಲಿ ಜರುಗಿದೆ.ಎರಡು ಭಾರಿ ನಾನು ಚುನಾವಣೆಯಲ್ಲಿ ಸೊತ್ತಿದ್ದೇನೆ, ನಾನು ಏನು ತಪ್ಪು ಮಾಡಿದ್ದೇನೆ ಗೊತ್ತಿಲ್ಲ.[more...]

ನೀವು ಬೆಂಗಳೂರಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಇಲ್ಲಿದೆ ಉದ್ಯೋಗ, ಕೈ ತುಂಬಾ ಸಂಬಳ- ಬೇಗ ಅಪ್ಲೈ ಮಾಡಿ!

ನೀವು ಬೆಂಗಳೂರಿನಲ್ಲಿ JOB ಸರ್ಚ್ ಮಾಡ್ತಿದ್ದೀರಾ!? ಹಾಗಿದ್ರೆ ಈ ಸುದ್ದಿ ಗಮನದಲ್ಲಿಟ್ಟುಕೊಂಡು ನೋಡಿ. ಇಲ್ಲಿನ ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಖಾಲಿ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ. ಆಸಕ್ತ ಅಭ್ಯರ್ಥಿಗಳಿಗೆ ಆಕರ್ಷಕ ವೇತನ[more...]

ಉಚಿತ ಬಸ್ ಯೋಜನೆ ರದ್ದಾಗುವ ಸಾಧ್ಯತೆ ವಿಚಾರ! ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು?

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೂ ಮುನ್ನ ಮಹಿಳೆಯರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್​ ಪಕ್ಷ ನೀಡಿದ್ದ ಫ್ರೀ ಬಸ್​ ಯೋಜನೆಯನ್ನು ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಜಾರಿ ಮಾಡಿದ್ದರು. ಶಕ್ತಿ ಯೋಜನೆ ರಾಜ್ಯದ ಹಲವು[more...]

ನನ್ನ ಮೈ ಮುಟ್ರೆ ನಂಗೆ ಆಗಲ್ಲ: ಧನರಾಜ್ ಗೆ ಮುಟ್ಟಿನೋಡಿಕೊಳ್ಳುವಂತೆ ಹೇಳಿದ ಗೌತಮಿ!

ಸತ್ಯ ಧಾರವಾಹಿ ಮೂಲಕ ಸಿಕ್ಕಾಪಟ್ಟೆ ಜನಪ್ರಿಯತೆ ಗಳಿಸಿರುವ ಗೌತಮಿ ಅವರು ಬಿಗ್ ಬಾಸ್ ಮನೆಯಲ್ಲಿ ಪಾಸಿಟಿವಿಟಿಯಿಂದಾಗಿ ಗುರುತಿಸಿಕೊಂಡಿದ್ದಾರೆ. ಆದ್ರೆ ಎಲ್ಲಾ ಸಂದರ್ಭಗಳಲ್ಲೂ ಇದು ಸಾಧ್ಯವಿಲ್ಲ. ಧನರಾಜ್​ ಅವರ ವರ್ತನೆಯೊಂದನ್ನು ಖಂಡಿಸಿದ್ದು, ಇದೇ ಅವರು ಎಲಿಮಿನೇಶನ್​ಗೆ[more...]

Waqf Board: ವಕ್ಫ್ ಆಸ್ತಿ ವಿವಾದದ ಕಿಚ್ಚು: ಶಾಸಕಿ ಜೊಲ್ಲೆ ಕುಟುಂಬದ ಜಮೀನಿಗೂ ಅಂಟಿದ ವಕ್ಫ್ ಕಂಟಕ!

ರೈತರ ಭೂಮಿಯ ಪಹಣಿಯಲ್ಲಿ ವಕ್ಫ್​​ ಆಸ್ತಿ ಅಂತ ನಮೂದಿಸಿರೋದು ಕೋಲಾಹಲ ಸೃಷ್ಟಿಸಿದೆ. ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಕ್ಫ್‌ ಬೋರ್ಡ್‌ನ ದುರಾಸೆ ವಿಜಯಪುರ ರೈತರ ಜಮೀನಿನವರೆಗೂ ತಲುಪಿದೆ[more...]

ಬೆಂಗಳೂರಿನಲ್ಲಿ ರೋಡ್ ರೇಜ್ ಪ್ರಕರಣ: ಕುಟುಂಬದ ಮೇಲೆ ದಾಳಿ, 5 ವರ್ಷದ ಮಗುವಿನ ತಲೆಗೆ ಗಾಯ!

ಬೆಂಗಳೂರು:- ಬೆಂಗಳೂರಿನ ಕಸವನಹಳ್ಳಿ ಅಮೃತ ಕಾಲೇಜು ಬಳಿ ರೋಡ್ ರೇಜ್ ಪ್ರಕರಣ ಕಂಡು ಬಂದಿದೆ. ದೀಪಾವಳಿ ಶಾಪಿಂಗ್‌ ಮುಗಿಸಿ ಮನೆಗೆ ಹೊರಟಿದ್ದ ಕುಟುಂಬದ ಮೇಲೆ ಪುಂಡರು ದಾಳಿ ನಡೆದಿದೆ. ಈ ವೇಳೆ 5 ವರ್ಷದ[more...]

ಮಹಿಳೆಯರಿಗೆ ಶಾಕ್ ಕೊಟ್ಟ DCM ಡಿಕೆಶಿ: ಶೀಘ್ರವೇ ನಿಲ್ಲುತ್ತಾ ಫ್ರೀ ಬಸ್ ಸೌಲಭ್ಯ!?

ಬೆಂಗಳೂರು:- ಇಷ್ಟು ದಿನ ಟಿಕೆಟ್ ಖರೀದಿ ಮಾಡದೇ ಫ್ರೀ ಆಗಿ ಬಸ್ ಸಂಚಾರ ಮಾಡುತ್ತಿದ್ದ ಮಹಿಳೆಯರಿಗೆ ಈ ಸುದ್ದಿ ಬೇಸರ ಉಂಟು ಮಾಡಿದೆ. ಏಕೆಂದರೆ ಶೀಘ್ರವೇ ಶಕ್ತಿ ಯೋಜನೆ ನಿಲ್ಲಿಸಲಾಗುವ ಸುದ್ದಿ ಇದೀಗ ಬಹಿರಂಗವಾಗಿದೆ.[more...]