ಚಂದನವನದ ಕ್ವೀನ್,,ಮೋಹಕ ತಾರೆ ರಮ್ಯಾ ಮದುವೆ ಆಗಲಿದ್ದಾರಂತೆ… ಮದುವೆ ಗಂಡು ಯಾರು ಗೊತ್ತಾ..
ಚಂದನವನದ ಕ್ವೀನ್,,ಮೋಹಕ ತಾರೆ ರಮ್ಯಾ ಮದುವೆ ಆಗಲಿದ್ದಾರಂತೆ... ಮದುವೆ ಗಂಡು ಯಾರು ಗೊತ್ತಾ.. ಬೆಂಗಳೂರು:- ಮಾಜಿ ಸಂಸದೆ,ಚಂದನವನದ ಕ್ವೀನ್,ಮೋಹಕ ತಾರೆ ರಮ್ಯಾ ಅವರು ನವೆಂಬರ ತಿಂಗಳೊಳಗೆ ಮದುವೆಯಾಗಲಿದ್ದಾರೆ ಎಂದು ಸುದ್ದಿಯಾಗಿದೆ. ರಮ್ಯಾಗೆ ಕಂಕಣ ಬಾಗ್ಯ[more...]
ಬಾಳೆಹಣ್ಣು ಬೇಗ ಹಾಳಾಗದಂತೆ ಸಂರಕ್ಷಿಸಿಡುವುದು ಹೇಗೆ?: ಇಲ್ಲಿವೆ ಟಿಪ್ಸ್!
ದಿನಕ್ಕೆ ಒಂದಾದರು ಹಣ್ಣು ಸೇವಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೀಗಾಗಿ ಆರೋಗ್ಯವು ಉತ್ತಮವಾಗಿರುವಲ್ಲಿ ಹಣ್ಣುಗಳ ಪಾತ್ರ ದೊಡ್ಡದು ಎಂದೇ ಹೇಳಬಹುದು. ಬೇರೆ ಹಣ್ಣುಗಳಿಗೆ ಹೋಲಿಕೆ ಮಾಡಿದರೆ ಬಾಳೆಹಣ್ಣು ಅಗ್ಗದ ಬೆಲೆಯಲ್ಲಿ ದೊರೆಯುತ್ತದೆ. ವರ್ಷವಿಡೀ ಲಭ್ಯವಾಗುವಂತಹ ಹಣ್ಣಾಗಿದ್ದು,[more...]
Darshan: ಡಿ ಗ್ಯಾಂಗ್ ನ್ಯಾಯಾಂಗ ಬಂಧನ ಅವಧಿ ಮುಕ್ತಾಯ! ನಾಳೆ ನಿರ್ಧಾರವಾಗಲಿದೆ ದಾಸನ ಜೈಲು ಭವಿಷ್ಯ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಾಗಿ ಇಂದಿಗೆ 3 ತಿಂಗಳಾಗಿದೆ. ಕೊಲೆ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿದ ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.. ತಮ್ಮ ಪ್ರಕರಣದ ಚಾರ್ಜ್ ಶೀಟ್ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ದರ್ಶನ್[more...]
ಗೆಳೆಯರೊಟ್ಟಿಗೆ ರಸ್ತೆ ಬದಿ ನಿಂತಿದ್ದ ಹುಡುಗನಿಗೆ ಬಸ್ ಡಿಕ್ಕಿ! ಭೀಕರ ಅಪಘಾತ ದೃಶ್ಯ CCTVಯಲ್ಲಿ ಸೆರೆ
ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹರಿದು ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸುನೀಲ್ ಬಂಡರಗರ್ (10 ವರ್ಷ) ಮೃತ[more...]
Deepika Padukone: ಫ್ಯಾನ್ಸ್ʼಗೆ ಗುಡ್ ನ್ಯೂಸ್: ಮುದ್ದಾದ ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ!
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ಮನೆಯಲ್ಲಿ ಸಂಭ್ರಮ ಮನೆಮಾಡಿದೆ. ಹೌದು ನಟಿ ದೀಪಿಕಾ ಪಡುಕೋಣೆ ಇಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ[more...]
ವಿಡಿಯೋ ಕಾಲ್ ಮಾಡಿ ಮಹಿಳೆಯರ ನಗ್ನ ದೇಹ ರೆಕಾರ್ಡ್ ಮಾಡಿ ಬ್ಲ್ಯಾಕ್ ಮೇಲ್: FIR ದಾಖಲು
ಬೆಳಗಾವಿ:- ವಿಡಿಯೋ ಕಾಲ್ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಬಗ್ಗೆ ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್,[more...]
IPL 2025ರಲ್ಲಿ RCB ತಂಡದಲ್ಲಿ ಕೆಜಿಎಫ್ ಜೋಡಿಗಳು ಕಾಣಿಸಿಕೊಳ್ಳುವುದಿಲ್ಲ!
RCB ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಫಾಫ್ ಹಾಗೂ ಮ್ಯಾಕ್ಸ್ವೆಲ್ ಈ ಬಾರಿಯ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ KGF (ಕೊಹ್ಲಿ, ಗ್ಲೆನ್, ಫಾಫ್) ಜೋಡಿ ಬೇರ್ಪಡುವುದು ಬಹುತೇಕ ಖಚಿತವಾದಂತಾಗಿದೆ.[more...]
ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಥಳಿಸಿದ ಯುವಕರು!
ಬೆಂಗಳೂರು:- ಮಹಿಳೆ ಎಳೆದೊಯ್ಯಲು ಯತ್ನಿಸಿದ ವ್ಯಕ್ತಿಯ ಬಟ್ಟೆಬಿಚ್ಚಿ ಮರ್ಮಾಂಗಕ್ಕೆ ಹೊಡೆದು ಯುವಕರು ಥಳಿಸಿದ ಘಟನೆ ಜರುಗಿದೆ. ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟ ರಸ್ತೆಯ ಕಲ್ಕೆರೆ ಕಾಲೋನಿ ಬಳಿ ರಾತ್ರಿ ನಡೆದಿದೆ. ಹಾಲು ಖರೀದಿಸಲು ಮಹಿಳೆ ಅಂಗಡಿಗೆ[more...]
ದರ್ಶನ್ʼಗೆ ಕುಂತ್ರೂ ಸಮಾಧಾನವಿಲ್ಲ.. ನಿಂತ್ರೂ ಸಮಾಧಾನವಿಲ್ಲ: ‘D’ಗ್ಯಾಂಗ್ ಕ್ರೌರ್ಯಕ್ಕೆ 10 ಗ್ರಾಂ ಮಣ್ಣು ಸಾಕ್ಷ್ಯ!
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಂಡಿರುವ ನಟ ದರ್ಶನ್ ವಿರುದ್ಧ ಒಂದೊಂದೇ ಸಾಕ್ಷ್ಯಗಳು ಬಯಲಾಗುತ್ತಿವೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಅದರಲ್ಲಿ ನಟ[more...]
ಆರ್ಮುಗ ರವಿಶಂಕರ್ ಪುತ್ರ ಅದ್ವೈ ನಟನೆಯ ಸುಬ್ರಹ್ಮಣ್ಯ ಫಸ್ಟ್ ಲುಕ್ ಅನಾವರಣ: ಸಾಥ್ ಕೊಟ್ಟ ಕರುನಾಡ ಕಿಂಗ್ ಶಿವಣ್ಣ
ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್[more...]