ಬೆಂಗಳೂರಿನಲ್ಲಿ ಭೀಕರ ಅಪಘಾತ: ಕುಡಿದ ಮತ್ತಿನಲ್ಲಿ ಜಾಲಿ ರೈಡ್ – ಸಾವಿಗೆ ಕುತ್ತು.!
ಬೆಂಗಳೂರು:- ನಗರದ ಯಶವಂತಪುರ ಸರ್ಕಲ್ನಲ್ಲಿ ಬೈಕ್ಗೆ ಡಿಕ್ಕಿ ಹೊಡೆದು ಕಾರು ಫ್ಲೈಓವರ್ ಮೇಲಿನಿಂದ ಕೆಳಗೆ ಬಿದ್ದಿರುವ ಭೀಕರ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ಇಬ್ಬರು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಬೆಳಗ್ಗೆ[more...]
ದಶಕಗಳ ಕಾಲ ಪಾಲಿಕೆಯ ಆಸ್ತಿ ಬಳಕೆ…ಅಂಜನಾ ಪಟೇಲ್ ಸೇವಾ ಸಮಾಜದ ಮೇಲೆ ಕ್ರಮ ಇಲ್ವಾ ಗೌಡ್ರೇ..ಹಿಂಗಾದರೆ ಹೆಂಗೆ ಸಾಹೇಬ್ರೇ..
ದಶಕಗಳ ಕಾಲ ಪಾಲಿಕೆಯ ಆಸ್ತಿ ಬಳಕೆ...ಅಂಜನಾ ಪಟೇಲ್ ಸೇವಾ ಸಮಾಜದ ಮೇಲೆ ಕ್ರಮ ಇಲ್ವಾ ಗೌಡ್ರೇ..ಹಿಂಗಾದರೆ ಹೆಂಗೆ ಸಾಹೇಬ್ರೇ.. ಹುಬ್ಬಳ್ಳಿ:- ಹುಬ್ಬಳ್ಳಿಯ ಗೋಕುಲ ರಸ್ತೆಯ ಕೋಟಿಲಿಂಗೇಶ್ವರ ನಗರದಲ್ಲಿರುವ ಅಂಜನಾ ಪಟೇಲ ಸೇವಾ ಸಮಾಜ ಕಳೆದ[more...]
ದರ್ಶನ್ʼಗೆ ಕಾಡ್ತಿದೆ ಕೈ, ಬೆನ್ನು ನೋವು: ಕೊನೆಗೂ ಸಾರಥಿಗೆ ಸಿಕ್ತು ಸರ್ಜಿಕಲ್ ಚೇರ್ ಭಾಗ್ಯ
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿ ದರ್ಶನ್ ಅವರ ಮನವಿಗೆ ಜೈಲಾಧಿಕಾರಿಗಳು ಸ್ಪಂದಿಸಿದ್ದಾರೆ̤ ಅನಾರೋಗ್ಯದ ಕಾರಣದಿಂದಾಗಿ ತನಗೆ ಜೈಲಿನಲ್ಲಿ ಸರ್ಜಿಕಲ್ ಚೇರ್ ಬೇಕು ಎಂದು ಜೈಲು ಡಿಐಜಿಗೆ ದರ್ಶನ್ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿರೋ ಡಿಐಜಿ[more...]
ಬಾಂಗ್ಲಾದಿಂದ ಅಪ್ರಾಪ್ತ ಹುಡುಗಿಯರ ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ..!
ಬೆಂಗಳೂರು: ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ. ಬಾಂಗ್ಲಾ ಹುಡುಗಿಯರನ್ನು ಕಳ್ಳಸಾಗಣೆ ಮಾಡಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಮಾಡುತ್ತಿದ್ದ ಮೂವರನ್ನು ಅರೆಸ್ಟ್ ಮಾಡಲಾಗಿದೆ. ಬೆಂಗಳೂರಿನ ಹೊಂಗಸಂದ್ರದ ಮನೆಯೊಂದರ[more...]
ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಸ್…ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಪ್.. ವಿಚಾರಣೆ ಸೆ.9ಕ್ಕೆ ಮುಂದೂಡಿಕೆ.
ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಸ್...ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಪ್.. ವಿಚಾರಣೆ ಸೆ.9ಕ್ಕೆ ಮುಂದೂಡಿಕೆ. ಬೆಂಗಳೂರು:-ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಆದೇಶವನ್ನು ವಜಾ ಮಾಡುವಂತೆ ಕೋರಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ ಅರ್ಜಿಯ[more...]
ಉದಯ ವಾರ್ತೆ ಇಂಪ್ಯಾಕ್ಟ್. ಅಂಜನಾ ಪಟೇಲ್ ಸೇವಾ ಸಮಾಜಕ್ಕೆ ಎಚ್ಚರಿಕೆ..ಪಾಲಿಕೆ ಆಸ್ತಿ ಕಬಳಿಸಿದರೆ FIR ದಾಖಲಿಸುವ ವಾರ್ನಿಂಗ್..
ಉದಯ ವಾರ್ತೆ ಇಂಪ್ಯಾಕ್ಟ್. ಅಂಜನಾ ಪಟೇಲ್ ಸೇವಾ ಸಮಾಜಕ್ಕೆ ಎಚ್ಚರಿಕೆ..ಪಾಲಿಕೆ ಆಸ್ತಿ ಕಬಳಿಸಿದರೆ FIR ದಾಖಲಿಸುವ ವಾರ್ನಿಂಗ್.. ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಸ್ತಿ ಕಬಳಿಸಿದರಾ ಅಂಜನಾ ಪಟೇಲ್ ಸೇವಾ ಸಮಾಜ ಕಣ್ಣಿದ್ದು ಕುರುಡರಾದರಾ[more...]
ಛೇ ಇವರೆಂಥಾ ನೀಚರು: ಹಸುವಿನ ಮೇಲೆ ಆ್ಯಸಿಡ್, ಕಾದ ಎಣ್ಣೆ ಸುರಿದ ದುಷ್ಕರ್ಮಿಗಳು!
ಕೋಲಾರ - ಚಿಕ್ಕಬಳ್ಳಾಪುರ ರಸ್ತೆಯ ರೆಹಮತ್ ನಗರದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ದಿನದಂದು ಕಿಡಿಗೇಡಿಗಳು ಹಸುವಿನ ಹೊಟ್ಟೆ, ಬೆನ್ನು, ಮೂಗಿನ ಮೇಲೆ ಆ್ಯಸಿಡ್ ಮತ್ತು ಕಾದ ಎಣ್ಣೆ ಸುರಿದಿದ್ದಾರೆ. ಇದರಿಂದ, ಹಸುವಿನ ಮೇಲಿನ ಚರ್ಮ ಸುಲಿದಿದೆ.[more...]
ಹಾಡು ಹಗಲೇ ಯುವಕನ ಬರ್ಭರ ಕೊಲೆ ನಡೀತಾ..? ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಶಂಕೆ…ಕೊಲೆ ಮಾಡಿ ಗಣೇಶ ವಿಸರ್ಜನೆ ಬಾವಿಯಲ್ಲಿ ಶವ ಎಸೆದ ದುಷ್ಕರ್ಮಿಗಳು.
ಹಾಡು ಹಗಲೇ ಯುವಕನ ಬರ್ಭರ ಕೊಲೆ ನಡೀತಾ..? ಯುವಕನ ಕತ್ತು ಸೀಳಿ ಕೊಲೆ ಮಾಡಿರುವ ಶಂಕೆ...ಕೊಲೆ ಮಾಡಿ ಗಣೇಶ ವಿಸರ್ಜನೆ ಬಾವಿಯಲ್ಲಿ ಶವ ಎಸೆದ ದುಷ್ಕರ್ಮಿಗಳು. ಹುಬ್ಬಳ್ಳಿ:- ಹಾಡು ಹಗಲೇ ಯುವಕನೋರ್ವನನ್ನು ಕೊಲೆ ಮಾಡಿ[more...]
ಕಿಚ್ಚೋತ್ಸವಕ್ಕೆ ‘ಬಿಲ್ಲ ರಂಗ ಭಾಷಾ’ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಗಿಫ್ಟ್!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾದ್ ಷಾ ಬರ್ತಡೇ ಅಂಗವಾಗಿ ಬಹುನಿರೀಕ್ಷಿತ ಸಿನಿಮಾ ಬಿಲ್ಲ ರಂಗ ಭಾಷಾ ಟೈಟಲ್ ಲೋಗೋ ಹಾಗೂ ಕಾನ್ಸೆಪ್ಟ್ ವಿಡಿಯೋ ಝಲಕ್ ನ್ನು ಅಭಿಮಾನಿಗಳಿಗೆ ಉಡುಗೊರೆಯಾಗಿ[more...]
ಅಭಿಮಾನಿಗಳಿಗೆ ಕಳಂಕ ತರೋ ಕೆಲಸ ನಾನು ಎಂದೂ ಮಾಡಲ್ಲ: ನಟ ಕಿಚ್ಚ ಸುದೀಪ್
ಬೆಂಗಳೂರು: ಇಂದು ಅಭಿನಯ ಚಕ್ರವರ್ತಿ ಸುದೀಪ್ ಹುಟ್ಟುಹಬ್ಬದ ಹಿನ್ನೆಲೆ ಅಭಿಮಾನಿಗಳಲ್ಲಿ ಸೆಲೆಬ್ರೆಷನ್ ಜೋರಾಗಿದೆ. ಸ್ಯಾಂಡಲ್ವುಡ್ ಬಾದ್ಶಾ ಕಿಚ್ಚ ಸುದೀಪ್ ಇಂದು (ಸೆ.2)ರಂದು ತಮ್ಮ 51ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಈ ಮೂಲಕ 50 ಮುಗಿದು 51ನೇ[more...]