ಚಾರ್ಜ್ʼಶೀಟ್ ಸಲ್ಲಿಕೆಗೆ ಕೌಂಟ್ʼಡೌನ್.! ರೌ‘ಡಿ’ ಗ್ಯಾಂಗ್ ಕೃತ್ಯ ಬಯಲಾಗುತ್ತಾ?

ಬೆಂಗಳೂರು:- ರೇಣುಕಾ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಯಾವುದೇ ಕ್ಷಣದಲ್ಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಲಾಗುತ್ತದೆ. ಎಸ್‌ಐಟಿ ಪೊಲೀಸರು ಚಾರ್ಜ್‌ಶೀಟ್‌ ಪೂರ್ಣಗೊಳಿಸುತ್ತಿದ್ದಾರೆ. ಆರೋಪ ಪಟ್ಟಿಯನ್ನು 2-3 ಬಾರಿ ಕಾನೂನು ತಜ್ಞರಿಂದ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.[more...]

ಎರಡು ಕುಟುಂಬಸ್ಥರ ಸಮ್ಮುಖದಲ್ಲಿ ಮತ್ತೊಮ್ಮೆ ಮದುವೆಯಾದ ಸ್ಟಾರ್ ಜೋಡಿ!

ಮಂಗಳೂರು: ಡೈರೆಕ್ಟರ್ ತರುಣ್ ಸುಧೀರ್ ಹಾಗೂ ಸೋನಲ್‌ ಮೊಂತೆರೋ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ.  2024 ಆಗಸ್ಟ್​ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ[more...]

ನನಗೆ ಜೀವ ಬೆದರಿಕೆ ಹಾಕಲಾಗುತ್ತಿದೆ: ರಕ್ಷಣೆ ಕೋರಿದ “ಮುಡಾ” ದೂರುದಾರ!

ಬೆಂಗಳೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡಿದ್ದ ಆರ್​ಟಿಐ ಕಾರ್ಯಕರ್ತನಿಗೆ ಜೀವ ಬೆದರಿಕೆ ಹಾಕಲಾಗುತ್ತದ್ದು, ಓರ್ವ ಗನ್​​ ಮ್ಯಾನ್​​ ನೀಡುವಂತೆ ಗಂಗರಾಜು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಗಂಗರಾಜು ಅವರಿಗೆ ಗನ್ ​ಮ್ಯಾನ್​[more...]

ಲೈಂಗಿಕ ದೌರ್ಜನ್ಯ ಆರೋಪ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್‌ಐಆರ್‌.!

ಮಂಗಳೂರು : ಮಹಿಳೆಯೊಬ್ಬರು‌ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ  ದೂರು ದಾಖಲಿಸಿದ್ದಾರೆ. 2023ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ.[more...]

ನಾನೂ ಸಿಎಂ ಆಗ್ತೀನಿ! ಡಿಕೆಶಿ, ಪರಂ, ಜಾರಕಿಹೊಳಿ ಬಳಿಕ ಮತ್ತೋರ್ವ ಕೈ ನಾಯಕನಿಂದ ಕುರ್ಚಿ ಮೇಲೆ ಕಣ್ಣು!

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರ ಅನುಮತಿ ವಿಚಾರವಾಗಿ ನಾಳೆ ಹೈಕೋರ್ಟ್​​ನಲ್ಲಿ ಪ್ರಾಸಿಕ್ಯೂಷನ್ ಕುರಿತ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಹೈಕೋರ್ಟ್​​ನಲ್ಲಾಗುವ ಬೆಳವಣಿಗೆಗಳ ಮೇಲೆ‌ ನಿಗಾ ಇಡಲಿದ್ದು, ಮನೆಯಲ್ಲೇ ವಾದ, ಪ್ರತಿವಾದದ ಆಲಿಸಲಿದ್ದಾರೆ. ಇದರ ಬೆನ್ನಲ್ಲೇ[more...]

ಅಪ್ರಾಪ್ತ ಬಾಲಕರಿಂದ ಕಿರುಕುಳ: ಮನೆಯಲ್ಲಿ ‌ನೇಣು ಬಿಗಿದುಕೊಂಡು ಬಾಲಕಿ ಸಾವು

ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕರಿಂದ ಕಿರುಕುಳ ಹಿನ್ನಲೆ ‌15 ವರ್ಷದ ಬಾಲಕಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಇಂಪನ(15) ಮೃತ ಬಾಲಕಿ. ಬಾಲಕಿಯನ್ನ ಪ್ರೀತಿಸುವ ವಿಚಾರವಾಗಿ ಯುವಕರ ನಡುವೆ ಮಾತಿನ ಚಕಮಕಿ ನಡೆದಿದ್ದು,[more...]

ಜೈಲು ಪಾಲಾದ ಮೂರು ತಿಂಗಳಲ್ಲಿ 15 ಕೆಜಿ ತೂಕ ಕಳೆದುಕೊಂಡ ದರ್ಶನ್!

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನದಲ್ಲಿರುವ ಆರೋಪಿ ದರ್ಶನ್ ಅವರು ಬೆಂಗಳೂರು ಸೆಂಟ್ರಲ್‌ ಜೈಲಿಂದ ಬಳ್ಳಾರಿ ಜೈಲಿಗೆ ಶಿಫ್ಟ್‌ ಆಗಿದ್ದಾರೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ತೂಗುದೀಪ ಬಂಧನವಾಗಿ ಮೂರು ತಿಂಗಳಾಗುತ್ತಾ ಬಂದಿದೆ. ಈ[more...]

ಲವ್ ಮಾಡೋಕೆ ಹುಡುಗಿ ಇಲ್ಲ: ಉಳಿದಿರೋದು ಸಾವು ಒಂದೇ ಎಂದು ಯುವಕ ನಾಪತ್ತೆ!

ಶಿವಮೊಗ್ಗ:- ಲವ್ ಮಾಡೋಕೆ ಹುಡುಗಿ ಇಲ್ಲ, ನನ್ನ ಜೀವನ ಒಂಥರ ಉಪ್ಪಿನಕಾಯಿ ಇಲ್ಲ ಊಟದಂತಾಗಿದೆ ಹೀಗಾಗಿ ನಾನು ಸಾಯುತ್ತಿದ್ದೇನೆ ಎಂದು ಯುವಕ ನಾಪತ್ತೆ ಆಗಿದ್ದಾನೆ. ಈತನ ಹೆಸರು ಜಯದೀಪ್ ಅಂತ. ಶಿವಮೊಗ್ಗದ ತೀರ್ಥಹಳ್ಳಿಯ ಹುಡುಗ.[more...]

ಸರ್ಕಾರಿ ಹಾಸ್ಟೆಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ವಾ!?, ಬೀಡಿ, ಮದ್ಯ ಸೇವಿಸುತ್ತಿರುವ ಸ್ಟೂಡೆಂಟ್ಸ್!

ಹಾಸನ:- ಇಲ್ಲಿನ ಸರ್ಕಾರಿ ಹಾಸ್ಟೆಲ್ ನಲ್ಲಿ ಹೇಳೋರು ಕೇಳೋರು ಯಾರು ಇಲ್ವಾ ಎಂಬ ಪ್ರಶ್ನೆ ಮೂಡಿದೆ. ವಸತಿ ನಿಲಯದ ಸಿಬ್ಬಂದಿ ಇಲ್ಲದ ವೇಳೆ ಮಕ್ಕಳು ಧೂಮಪಾನ, ವೈಟ್ನರ್ ಮತ್ತು ಮದ್ಯಪಾನ ಮಾಡುತ್ತಿದ್ದಾರೆ. ಬೇಲೂರು ತಾಲೂಕಿನ[more...]

ಮದುವೆ ಆಗುವುದಾಗಿ ನಂಬಿಸಿ ಹಣದ ಜೊತೆ ಎಸ್ಕೇಪ್ ಆಗ್ತಿದ್ದ ಮಹಿಳೆ ಪೊಲೀಸರ ಬಲೆಗೆ.!

ಚಿಕ್ಕಬಳ್ಳಾಪುರ: ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ವಂಚನೆ ಮಾಡಿರುವ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಕೋಮಲ ಎಂಬ ಮಹಿಳೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಮೂಲದ ಫಾರ್ಮಸಿಸ್ಟ್ ರಾಘವೇಂದ್ರ ಎನ್ನುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ, ಅವರಿಂದ ಏಳೂವರೆ ಲಕ್ಷ[more...]