ಮತ್ತೊಂದು ಅಂಗನವಾಡಿಯ ಕರ್ಮಕಾಂಡ: ಕಾಳಸಂತೆಯಲ್ಲಿ ಮಕ್ಕಳ ಆಹಾರ ಪದಾರ್ಥ ಸೇಲ್!, ಅಧಿಕಾರಿಗಳೇ ಎಲ್ಲಿದ್ದೀರಾ!?
ಕೊಪ್ಪಳ:- ಅಂಗನವಾಡಿ ಕೇಂದ್ರದ ಮಕ್ಕಳಿಗೆ ಸರ್ಕಾರ ಉಚಿತವಾಗಿ ಕೊಡುವ ಆಹಾರ ಪದಾರ್ಥಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಸಂಗತಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಮಕ್ಕಳಿಗೆ ವಿತರಿಸುವ ಮೊಟ್ಟೆಯಲ್ಲಿ ಗೋಲ್ಮಾಲ್ ನಡೆದ ಬಗ್ಗೆ ಆರೋಪ[more...]
ಚಪ್ಪಲಿ ಧರಸಿಕೊಂಡು ಧ್ವಜಾರೋಹಣ ನೆರವೇರಿಸಿದ ನಮ್ಮೂರಿನ ಜನಸೇವಕ.ಜನನಾಯಕರೇ ಇದೇನಾ ನೀವು ದೇಶಕ್ಕೆ ಕೊಡುವ ಗೌರವ.
ಚಪ್ಪಲಿ ಧರಸಿಕೊಂಡು ಧ್ವಜಾರೋಹಣ ನೆರವೇರಿಸಿದ ನಮ್ಮೂರಿನ ಜನಸೇವಕ.ಜನನಾಯಕರೇ ಇದೇನಾ ನೀವು ದೇಶಕ್ಕೆ ಕೊಡುವ ಗೌರವ. ನವಲಗುಂದ : ಪಟ್ಟಣದ ಕಾಂಗ್ರೆಸ್ ಕಚೇರಿ ಧ್ವಜಾರೋಹಣವನ್ನು ಶಾಸಕ ಎನ್ ಎಚ್ ಕೋನರಡ್ಡಿ ಚಪ್ಪಲಿ ಧರಿಸಿಕೊಂಡು ಧ್ವಜಾರೋಹಣ ನೆರವೇರಿಸಿ[more...]
ಕಾಳು ಮೆಣಸು ನಿಮ್ಮ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿಯಾಗಿದೆ ಗೊತ್ತಾ..?
ಬಹುತೇಕ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕರಿಮೆಣಸಿನಲ್ಲಿ ಪರಿಹಾರವಿದೆ ಎಂದು ಆಯುರ್ವೇದ ದಲ್ಲಿ ಹೇಳಲಾಗುತ್ತದೆ. ಪ್ರಮುಖವಾಗಿ ಇದರಲ್ಲಿ ವಿಟಮಿನ್ ಎ, ವಿಟಮಿನ್ ಸಿ ಫ್ಲೇವನಾಯ್ಡ್ ಅಂಶಗಳು, ಕ್ಯಾಲ್ಸಿಯಂ, ಮಿನರಲ್ ಕಬ್ಬಿಣದಂಶ ಹಾಗೂ ಇತರ ಆಂಟಿ ಆಕ್ಸಿಡೆಂಟ್[more...]
ಥಿಯೇಟರ್ʼನಲ್ಲೂ ಕಾಮುಕನ ಕಾಟ! ಯುವತಿ ವಾಶ್ ರೂಂಗೆ ಹೋದಾಗ ವಿಡಿಯೋ ರೆಕಾರ್ಡ್
ಬೆಂಗಳೂರು:- ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳು ಒಂಟಿ ಆಗಿ ಓಡಾಡುವುದೇ ಕಷ್ಟವಾಗಿದೆ. ಸಿನಿಮಾ ವೀಕ್ಷಣೆಗೆ ಬಂದಿದ್ದ ಯುವತಿಗೆ ಥಿಯೇಟರ್ನಲ್ಲಿಯೇ ಕಿರಾತಕ ತೊಂದರೆ ಕೊಟ್ಟಿದ್ದಾನೆ. ಅಷ್ಟೇ ಅಲ್ಲದೆ ರಾತ್ರಿ 9:30 ರ[more...]
ಇದಪ್ಪಾ ಚಾನ್ಸ್ ಅಂದ್ರೆ: ಅಮಾನತುಗೊಂಡ ಹೆಡ್ ಕಾನ್ಸ್ಟೇಬಲ್ʼಗೆ ಸಿಕ್ತು ಮುಖ್ಯಮಂತ್ರಿ ಪದಕ!
ಮೈಸೂರು:- ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯದ 126 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ಪದಕ ನೀಡಲಾಗಿದೆ. ಇದರಲ್ಲಿ ಅಮಾನತುಗೊಂಡಿರುವ ಮೈಸೂರು ಸಿಸಿಬಿ ಘಟಕದ ಹೆಡ್ ಕಾನ್ಸಟೇಬಲ್ ಸಲೀಂ ಪಾಷಾಗೆ ಸಿಎಂ[more...]
ಗಣೇಶೋತ್ಸವದಲ್ಲಿ ಕಾನೂನು ಕೈಗೆತ್ತಿಕೊಂಡರೆ ಕ್ರಮ ಗ್ಯಾರಂಟಿ: ಗೃಹ ಸಚಿವ ಜಿ ಪರಮೇಶ್ವರ್!
ತುಮಕೂರು:- ಗೌರಿ-ಗಣೇಶ ಹಬ್ಬಕ್ಕೆ ಇನ್ನೂ ಕೆಲವೇ ದಿನಗಳು ಮಾತ್ರ ಬಾಕಿ ಇದ್ದು, ಜನತೆ ಹಬ್ಬಕ್ಕೆ ಹೀಗಿನಿಂದಲೇ ತಯಾರಿ ಆರಂಭಿಸಿದ್ದಾರೆ. ಹೀಗಿರುವಾಗಲೇ ಗೃಹ ಸಚಿವರು ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ಕೊಟ್ಟಿದ್ದಾರೆ. ಗಣೇಶೋತ್ಸವ ಹೆಸರಲ್ಲಿ ಯಾರೂ ಕಾನೂನು[more...]
ಆಸ್ತಿಗಾಗಿ ಮಚ್ಚಿನಿಂದ ಹೊಡೆದು ತಂದೆಯನ್ನೇ ಬರ್ಬರವಾಗಿ ಕೊಂದ ಮಗ..!
ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರುವ ಘಟನೆ ಜರುಗಿದೆ. ವೆಂಕಟಪ್ಪ ಮೃತ ದುರ್ದೈವಿ. ಸಿದ್ದಪ್ಪ ಎಂಬ ಮಗನಿಂದ ಕೃತ್ಯ ನಡೆದಿದೆ. ಮೃತ ವೆಂಕಟಪ್ಪ[more...]
ಕೇಸ್ ಕ್ಲೋಸ್ ಆಗಲು ಅವನ ಜೊತೆ ಮಲಗಬೇಕಂತೆ: ಇನ್ಸ್ಪೆಕ್ಟರ್ ವಿರುದ್ಧ ಮಹಿಳೆ ಗಂಭೀರ ಆರೋಪ!
ಕೋಲಾರ:- ಪೊಲೀಸ್ ಅಂದ್ರೆ ನಮಗೆ ಧೈರ್ಯ ಇರಬೇಕೇ ವಿನಹ, ಭಯ ಇರಬಾರದು. ಅದೇ ಪೊಲೀಸರು ಕೂಡ ತಮ್ಮ ಅಧಿಕಾರ ಬಳಸಿಕೊಂಡು ಬಡವರ ಮೇಲೆ ದೌರ್ಜನ್ಯ ಮಾಡಬಾರದು. ರಕ್ಷಿಸಬೇಕಾದವರೆ ಭಕ್ಷಕರಾದರೆ, ರಕ್ಷಣೆಗಾಗಿ ಸಾಮಾನ್ಯರು ಎಲ್ಲಿಗೆ ಹೋಗೋದು[more...]
ಬೆಳ್ಳಿ ನಿರೀಕ್ಷೆಯಲ್ಲಿದ್ದ ವಿನೇಶ್ ಪೋಗಟ್ʼಗೆ ಬಿಗ್ ಶಾಕ್
ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾ ಕೂಟದ ಮಹಿಳೆಯರ 50 ಕೆ.ಜಿ. ಕುಸ್ತಿ ವಿಭಾಗದಲ್ಲಿ ಫೈನಲ್ಗೆ ಲಗ್ಗೆ ಇಟ್ಟಿದ್ದ ವಿನೇಶ್ ಫೋಗಟ್ರನ್ನು ಹೆಚ್ಚು ತೂಕ ಹಿನ್ನೆಲೆ ಅನರ್ಹಗೊಳಿಸಿದ್ದರು. ಬಳಿಕ ಇದನ್ನು ಪ್ರಶ್ನಿಸಿ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಆದರೆ[more...]
ಮನೆಗೆ ನುಗ್ಗಿ ಶಿಕ್ಷಕಿಯ ಕೊಲೆ! ಕುತ್ತಿಗೆ ಕೊಯ್ದು ಪರಾರಿಯಾದ ಮೂವರು ಹಂತಕರು
ಬೆಂಗಳೂರು: ಮಗಳೊಂದಿಗೆ ಇದ್ದಾಗಲೇ ಶಿಕ್ಷಕಿಯ ಬರ್ಬರ ಹತ್ಯೆ ನಡೆದಿದ್ದು, ಮೂವರು ಹಂತಕರು ಎಸ್ಕೇಪ್ ಆಗಿದ್ದಾರೆ. ಜಿಲ್ಲೆಯ ಮುಳಬಾಗಿಲಿನ ಮುತ್ಯಾಲಪೇಟೆ ಲೇಔಟ್ನಲ್ಲಿ 42 ವರ್ಷದ ದಿವ್ಯಶ್ರೀ ಕೊಲೆಯಾದ ಶಿಕ್ಷಕಿ. ಮನೆಯಲ್ಲಿ ಮಗಳ ಜೊತೆ ಇದ್ದಾಗ ಕೊಲೆ[more...]