ಮುಸ್ಲೀಂಗೆ ಮತಾಂತರವಾಗುವಂತೆ ಕಿರುಕುಳ: ಠಾಣೆ ಮೆಟ್ಟಿಲೇರಿದ 2ನೇ ಹೆಂಡತಿ!
ಹುಬ್ಬಳ್ಳಿ : ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಆರೋಪಿ ಪತಿ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲಾಗಿದೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ[more...]
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬಿಟ್ಟು ಬಿಡದೇ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿಯ ಮೀನ್ಮನೆಕೊಪ್ಪ ಎಂಬಲ್ಲಿ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ[more...]
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಯೋಧ ಹೃದಯಾಘಾತದಿಂದ ನಿಧನ
ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಯೋಧ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೌದು ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.[more...]
ಡೆಂಘೀ ಜ್ವರ ಐದು ವರ್ಷದ ಬಾಲಕಿ ಬಲಿ.ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಪೂರ್ಣಾ ಸಾವು..
ಡೆಂಘೀ ಜ್ವರಕ್ಕೆ ಐದು ವರ್ಷದ ಬಾಲಕಿ ಬಲಿ.ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಪೂರ್ಣಾ ಸಾವು.. ಹುಬ್ಬಳ್ಳಿ:- ಡೆಂಘೀ ಜ್ವರದಿಂದ ಬಳಲುತ್ತಿದ್ದ ಐದು ವರ್ಷದ ಬಾಲಕಿ ನಿನ್ನೆ ತಡ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಧಾರವಾಡ ಜಿಲ್ಲೆ[more...]
ಬೆಂಗಳೂರು: ಪಿಜಿಯಲ್ಲಿ ಯುವತಿ ಬರ್ಬರ ಹತ್ಯೆ ಕೇಸ್; ಕೊಲೆ ಹಂತಕ ಮಧ್ಯಪ್ರದೇಶದಲ್ಲಿ ಅಂದರ್!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೋರಮಂಗಲದ ಪಿಜಿಯಲ್ಲಿ ಯುವತಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ[more...]
ನಾಯಿ ಮಾಂಸ ಮಾರಾಟ ಆರೋಪ: ಹಿಂದೂ ಮುಖಂಡರಿಂದ ದಾಳಿ: 90 ಬಾಕ್ಸ್ ಗಳಲ್ಲಿದ್ದ 4500 ಕೆ.ಜಿ.ಮಾಂಸ
ಬೆಂಗಳೂರು: ರಾಜಸ್ತಾನದಿಂದ ದಿನನಿತ್ಯ ರೈಲಿನ ಮುಖಾಂತರ ಕುರಿ ಮಾಂಸ ಹಾಗೂ ಮೀನಿನ ಜೊತೆ ಸಾವಿರಾರು ಕೆ.ಜಿ.ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕುರಿಮಾಂಸವಾದರೂ ಹಾಳಾಗಿರುವ ಸಾಧ್ಯತೆಯಿದ್ದು ಕ್ರಮಬದ್ಧವಾಗಿ ಸಾಗಾಟ ಮಾಡುತ್ತಿಲ್ಲ ಎಂಬ ಆಪಾದನೆ[more...]
ಡ್ರಗ್ಸ್ ಮತ್ತಿತರ ಮಾದಕ ವಸ್ತುಗಳ ಬಗ್ಗೆ ಸಮರ ಸಾರಿದ ಪೋಲೀಸ ಕಮೀಷನರ್. ಕೋರಿಯರ್,ಡೆಲೆವರಿ ಮತ್ತು ಟ್ರಾನ್ಸಪೋಟ್೯ ಮಾಲಿಕರೊಂದಿಗೆ ಸಭೆ.
ಡ್ರಗ್ಸ್ ಮತ್ತಿತರ ಮಾದಕ ವಸ್ತುಗಳ ಬಗ್ಗೆ ಸಮರ ಸಾರಿದ ಪೋಲೀಸ ಕಮೀಷನರ್. ಕೋರಿಯರ್,ಡೆಲೆವರಿ ಮತ್ತು ಟ್ರಾನ್ಸಪೋಟ್೯ ಮಾಲಿಕರೊಂದಿಗೆ ಸಭೆ. ಹುಬ್ಬಳ್ಳಿ:-ಹುಬ್ಬಳ್ಳಿ- ಧಾರವಾಡದಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೋಲೀಸ ಕಮೀಷನರ್ ಎನ್ ಶಶಿಕುಮಾರ್[more...]
ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶನಿವಾರವೂ ಶಾಲಾ ಕಾಲೇಜುಗಳಿಗೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ
ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶನಿವಾರವೂ ಶಾಲಾ ಕಾಲೇಜುಗಳಿಗೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ ಧಾರವಾಡ :- ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ ಬೀಸುತ್ತಿರುವದರಿಂದ ನಾಳೆ ಶನಿವಾರದಂದು ಜಿಲ್ಲೆಯ[more...]
ಬಿಜೆಪಿಯ ಒಂದೊಂದು ಹಗರಣ ಬಿಚ್ಚಿಡುತ್ತೇವೆ: ಡಿಕೆ ಶಿವಕುಮಾರ್
ಬೆಂಗಳೂರು: ಸಿಎಂ ಸದನದಲ್ಲಿ ಏನು ಪ್ರಸ್ತಾವನೆ ಮಾಡಿದ್ದಾರೆ ಆ ಹಿನ್ನೆಲೆ ಒಂದೊಂದು ದಿನ ಒಂದೊಂದು ಹಗರಣ ಬಿಚ್ಚಿಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸದನದಲ್ಲಿ ಏನು ಪ್ರಸ್ತಾವನೆ[more...]
ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ[more...]