ಜನರ ದಿಕ್ಕು ತಪ್ಪಿಸುವುದು, ಮಿಸ್ ಗೈಡ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಜನರ ದಿಕ್ಕು ತಪ್ಪಿಸುವುದು, ಮಿಸ್ ಗೈಡ್ ಮಾಡುವುದು ಕಾಂಗ್ರೆಸ್ ಸಂಸ್ಕೃತಿ ಆಗಿಬಿಟ್ಟಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಹುಬ್ಬಳ್ಳಿಯಲ್ಲಿಂದು  ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಯಾವತ್ತೂ ಜನರನ್ನು ಮನವರಿಕೆ ಮಾಡುವುದಿಲ್ಲ, ಬರೀ ಗೊಂದಲ[more...]

Ind vs SA: ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಟಾರ್ ಬ್ಯಾಟರ್ ಸ್ಯಾಮ್ಸನ್!

ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿಶ್ವ ದಾಖಲೆ ಬರೆದಿದ್ದಾರೆ. ದಕ್ಷಿಣ ಆಫ್ರಿಕಾದ ಡರ್ಬನ್​ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 61 ರನ್​ಗಳ ಭರ್ಜರಿ[more...]

ಸಿದ್ದರಾಮಯ್ಯ ನಡೆಸುತ್ತಿರೋದು 90 ಪರ್ಸೆಂಟ್ ಕಮೀಶನ್ ಸರ್ಕಾರ: ಯತ್ನಾಳ್ ಆರೋಪ

ಹುಬ್ಬಳ್ಳಿ: ಸಿದ್ದರಾಮಯ್ಯ ನಡೆಸುತ್ತಿರೋದು 90 ಪರ್ಸೆಂಟ್ ಕಮೀಶನ್ ಸರ್ಕಾರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ 40 ಪರ್ಸೆಂಟ್ ಕಮೀಶನ್ ಸರ್ಕಾರ ಅಂತ ಕಾಂಗ್ರೆಸ್ ನಾಯಕರು[more...]

ಪಿಪಿಇ ಕಿಟ್ ಖರೀದಿಯಲ್ಲಿ ಬೃಹತ್ ಭ್ರಷ್ಟಾಚಾರ! ಬಿಎಸ್ವೈ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್’ಗೆ ಶಿಫಾರಸು

ಬೆಂಗಳೂರು:- ಮುಡಾ ಹಗರಣ ಇಟ್ಟುಕೊಂಡು ರಾಜ್ಯ ಸರ್ಕಾರದ ಕೆಡವಲು ತಯಾರಿ ನಡೆಸಿದ್ದ ಬಿಜೆಪಿಗೆ ಸಿದ್ದರಾಮಯ್ಯ ಸರ್ಕಾರ ಕೊರೊನಾ ಅಸ್ತ್ರ ಹೂಡಿದೆ. ಬಿಜೆಪಿ ಅವಧಿಯಲ್ಲಿ ಕೊರೊನಾ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರೆ ಸಾಮಾಗ್ರಿ[more...]

ನನ್ನ ಜೀವ ಇರೋವರೆಗೂ ದರ್ಶನ್ ನನ್ನ ಮಗನೇ, ಅದು ಎಂದಿಗೂ ಬದಲಾಗಲ್ಲ: ಸುಮಲತಾ ಅಂಬರೀಷ್

ಮಂಡ್ಯ: ತಾಯಿ ಸ್ಥಾನದಲ್ಲಿ ನಾನು ಯಾವಾಗಲೂ ದರ್ಶನ್ ಪರವಾಗಿ ಇದ್ದೇನೆ, ನನ್ನ ಜೀವ ಇರುವವರೆಗೂ ದರ್ಶನ್ ನನ್ನ ಮಗನೇ ಎಂದು ಮಂಡ್ಯದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,[more...]

2 ಚುನಾವಣೆಗಳಲ್ಲಿ ಕುತಂತ್ರದಿಂದ ಸೋಲಿಸಿದ್ರು, ನನಗೆ ಈಗ ಒಂದು ಅವಕಾಶ ಕೊಡಿ: ನಿಖಿಲ್ ಕುಮಾರಸ್ವಾಮಿ ಮನವಿ

ರಾಮನಗರ: 2 ಚುನಾವಣೆಗಳಲ್ಲಿ ಕುತಂತ್ರದಿಂದ ಸೋಲಿಸಿದ್ರು, ನನಗೆ ಈಗ ಒಂದು ಅವಕಾಶ ಕೊಡಿ ಎಂದುಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 2 ಚುನಾವಣೆಗಳಲ್ಲಿ ನನ್ನನ್ನ ಕುತಂತ್ರದಿಂದ ಸೋಲಿಸಿದ್ರು. ರಾಮನಗರದಲ್ಲಿ[more...]

ಸರಕಾರದ ಆದೇಶಕ್ಕೆ ಡೋಂಟ್ ಕೇರ್ ಎಂದ ಹುಬ್ಬಳ್ಳಿ ಪಾಲಿಕೆ.ಸರಕಾರದ ಆ ಒಂದು ಆದೇಶದಿಂದ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಗೆ ಟೆನ್ಸನ್..ಟೆನ್ಸನ್..

ಸರಕಾರದ ಆದೇಶಕ್ಕೆ ಡೋಂಟ್ ಕೇರ್ ಎಂದ ಹುಬ್ಬಳ್ಳಿ ಪಾಲಿಕೆ.ಸರಕಾರದ ಆ ಒಂದು ಆದೇಶದಿಂದ ಇಪ್ಪತ್ತಕ್ಕೂ ಹೆಚ್ಚು ಅಧಿಕಾರಿಗಳಿಗೆ ಟೆನ್ಸನ್..ಟೆನ್ಸನ್.. ಹುಬ್ಬಳ್ಳಿ:- ಸರಕಾರ ಕಳೆದ ಇಪ್ಪತ್ತೈದು ದಿನಗಳ ಹಿಂದೆ ಮಾಡಿದ ಆ ಒಂದು ಆದೇಶ ಇಪ್ಪತ್ತಕ್ಕೂ[more...]

ಹಿಂದು ಧರ್ಮ ಉಳಿಯಬೇಕೆಂದರೆ ಎಲ್ಲರೂ ಒಗ್ಗಟ್ಟಾಗಿ ಇರಬೇಕು‌: ಶಾಸಕ ಯತ್ನಾಳ್‌

ಹಾವೇರಿ: ಕಾಂಗ್ರೆಸ್ʼನವರು ಎಸ್ಸಿ ಎಸ್ಟಿ ಸಮುದಾಯಕ್ಕೂ ಏನೂ ಮಾಡಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಎನ್ ಎಂ ತಡಸ್ ಗ್ರಾಮದಲ್ಲಿ ಚುನಾವಣಾ ಪ್ರಚಾರ ಮಾಡಿ ಮಾತನಾಡಿದರು. ತಾತ್ಕಾಲಿಕ[more...]

BBL11: ಯಾರು ಊಹಿಸದ ಸ್ಪರ್ಧಿಯೇ ಈ ವಾರ ಔಟ್: ಸ್ಟ್ರಾಂಗ್ ಎಂದುಕೊಂಡವರು ವೀಕ್ ಆಗಿದ್ದೆಲ್ಲಿ!?

ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ ಬಿಗ್​ ಬಾಸ್​​ ಸೀಸನ್​​ 11 ಆರನೇ ವಾರಾಂತ್ಯ ಸಮೀಪಿಸಿದೆ. ಎಲಿಮಿನೇಶನ್​ಗೂ ಮುನ್ನ ಮನೆಯಲ್ಲಿ ಕ್ಯಾಪ್ಟನ್ಸಿ ಗಾಗಿ ಕಾದಾಟ ಶುರುವಾಗಿದೆ. ಈ ವಾರದ ಟಾಸ್ಕ್​​​ಗಳು ಹೇಗಿದ್ದವು ಎಂದರೆ, ನಾಮಿನೇಶನ್​ನಿಂದ[more...]

ಅಯ್ಯೋ.. ಊಟ ಬೇಕೆಂದು ಕೇಳಿದ್ದಕ್ಕೆ ಪುಟಾಣಿ ಮಗನನ್ನೇ ಕೊಲೆಗೈದ ಪಾಪಿ ತಂದೆ!

ಚಿತ್ರದುರ್ಗ:- ಆಸ್ಪತ್ರೆಯ ಶವಗಾರದಲ್ಲಿ ಸತ್ತು ಮಲಗಿರುವ ಈ ಪುಟಾಣಿ ಹೆಸರು ಮಂಜುನಾಥ್. ಚಿತ್ರದುರ್ಗ ಜಿಲ್ಲೆಯ ಹಳೆ ರಂಗಾಪುರ ಗ್ರಾಮದ ಶಿವು ಹಾಗೂ ಗೌರಮ್ಮ ದಂಪತಿಗಳ ಪುತ್ರ. 6 ವರ್ಷದ ಬಾಲಕನಾಗಿದ್ದ ಮಂಜುನಾಥ್ ಆಟ -[more...]