ಮುಂದಿನ ಮೂರುವರೆ ವರ್ಷ ನಾನೇ ಮುಖ್ಯಮಂತ್ರಿ ಎಂದ ಸಿದ್ದು: ಡಿಕೆ ಶಿವಕುಮಾರ್ ಮುಂದಿನ ಸಿಎಂ ಎಂದ ಬೆಂಬಲಿಗರು
ಬೆಂಗಳೂರು: ಉಪ ಕದನದ ಅಖಾಡ ರಂಗೇರಿದೆ. ಅಭ್ಯರ್ಥಿಗಳು ಕಣಕ್ಕಿಳಿದಾಗಿದೆ.. ಗೆಲುವಿನ ಲೆಕ್ಕಾಚಾರವೂ ಜೋರಾಗಿದೆ. ಮೂರು ದಿಕ್ಕು, ಮೂರು ಕ್ಷೇತ್ರದ ಉಪ ಕದನ.. ಕಾಂಗ್ರೆಸ್ಗೆ ಅಗ್ನಿಪರೀಕ್ಷೆ, ಬಿಜೆಪಿಗೆ ಪ್ರತಿಷ್ಠೆ, ದಳಕ್ಕೆ ಅಸ್ತಿತ್ವದ ಹೋರಾಟ. ಈ ಮಧ್ಯೆ[more...]
ನೀವು ಕ್ಯಾಪ್ಟನ್ ಆಗಲು ಅರ್ಹರೇ ಅಲ್ಲ: ಧನರಾಜ್ ವಿರುದ್ಧ ತಿರುಗಿಬಿದ್ದ ಮೋಕ್ಷಿತಾ!
ನೀವು ಕ್ಯಾಪ್ಟನ್ ಆಗಲು ಅರ್ಹರೇ ಅಲ್ಲ ಎಂದು ಧನರಾಜ್ ವಿರುದ್ಧ ಮೋಕ್ಷಿತಾ ತಿರುಗಿಬಿದ್ದಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಮೋಕ್ಷಿತಾ ಪೈ ಅವರು ಆರಂಭದಲ್ಲಿ ಸೈಲೆಂಟ್ ಆಗಿ ಇದ್ದರು. ಆ ಬಳಿಕ ಅವರು[more...]
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪಾಕಿಸ್ತಾನದ ನಂಟು, NIA ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಯಲು
ಬೆಂಗಳೂರು: ರಾಜ್ಯ ರಾಜಧಾನಿಯ ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿಗಳು ಹೊರಬೀಳುತ್ತಲೇ ಇದೆ. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಿಸಲು ಪಾಕಿಸ್ತಾನ ಪಿತೂರಿ ನಡೆಸಿರುವ ಮಹತ್ವದ ವಿಚಾರ ಬಹಿರಂಗವಾಗಿದೆ. ಪ್ರಕರಣದ ತನಿಖೆ[more...]
ಟೀಮ್ ಇಂಡಿಯಾಗೆ ಹೀನಾಯ ಸೋಲು: ತಂಡದಿಂದ ಸರ್ಫರಾಜ್ ಕೈ ಬಿಡಲು ಕಾರಣ ಏನು!?
ಟೀಮ್ ಇಂಡಿಯಾಗೆ ಬ್ಯಾಕ್ ಟು ಬ್ಯಾಕ್ ಹೀನಾಯ ಸೋಲು ಕಂಡ ಬಳಿಕ, ಟೀಮ್ ಇಂಡಿಯಾದಿಂದ ಸರ್ಫರಾಜ್ ಕೈ ಬಿಡಲು ತೀರ್ಮಾನಿಸಲಾಗಿದೆ. ಮುಂಬೈನ ವಾಂಖೆಡೆ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಕೊನೆಯ ಟೆಸ್ಟ್ ಪಂದ್ಯದಲ್ಲಿ[more...]
ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬೆನ್ನಲ್ಲೇ ಸುಪ್ರೀಂ ಮೆಟ್ಟಿಲೇರಲು ದರ್ಶನ್ ನಿರ್ಧಾರ!
ಹೈಕೋರ್ಟ್ ನಿಂದ ಜಾಮೀನು ಸಿಕ್ಕ ಬೆನ್ನಲ್ಲೇ ಸುಪ್ರೀಂ ಮೆಟ್ಟಿಲೇರಲು ನಟ ದರ್ಶನ್ ನಿರ್ಧಾರ ಮಾಡಲಾಗಿದೆ. ನಟ ದರ್ಶನ್ಗೆ ಸಿಕ್ಕಿರೋದು 6 ವಾರಗಳ ರಿಲೀಫ್. ಅದ್ರಲ್ಲಿ ಒಂದು ವಾರ ಕಳೆದೆ ಹೋಯ್ತು. ಉಳಿದಿರೋದು ಐದೇ ವಾರ.[more...]
ಯೋಗೇಶ್ವರ್ ಮೆಗಾಸಿಟಿ ಕಳ್ಳ: ಡಿಕೆ ಸುರೇಶ್ ಆಡಿಯೋ ರಿಲೀಸ್ ಮಾಡಿದ ಕುಮಾರಣ್ಣ
ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಆಡಿಯೋಗಳನ್ನು ಸಾರ್ವಜನಿಕಗೊಳಿಸುವ ಕೆಲಸ ಶುರುವಾಗಿದೆ. ಕಾಂಗ್ರೆಸ್ ಭದ್ರಕೋಟೆಯನ್ನ ಛಿದ್ರ ಮಾಡಿ ಮೊದಲ ಬಾರಿಗೆ ಖಾತೆ ತೆರೆಯಲು ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗಿದ್ದಾರೆ. ಅದರಂತೆ ತಮ್ಮ ವಿರುದ್ದ ಆಡಿಯೋ ಬಿಡುಗಡೆ ಮಾಡಿದ ಡಿ.ಕೆ ಸುರೇಶ್[more...]
ಪವಿತ್ರಾ ಗೌಡಗೆ ಶಾಕ್: ಇಂದೂ ಕೂಡ ಸಿಗಲಿಲ್ಲ ಜಾಮೀನು – ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಬೇಲ್ ನಿರೀಕ್ಷೆಯಲ್ಲಿದ್ದ ನಟಿ ಪವಿತ್ರಾ ಗೌಡಗೆ ಮತ್ತೆ ನಿರಾಸೆ ಆಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಐವರ ಜಾಮೀನು ಅರ್ಜಿ ವಿಚಾರಣೆಯನ್ನು ನ.21 ಕ್ಕೆ ಹೈಕೋರ್ಟ್[more...]
ಮುಡಾ ಸಂಕಷ್ಟ: ಲೋಕಾಯುಕ್ತ ಆಯ್ತು ಈಗ ED ಭೀತಿ – ಸಿಎಂಗೆ ಫುಲ್ ಟೆನ್ಶನ್
ಬೆಂಗಳೂರು: ಮುಡಾ ಹಗರಣ ಸಿಎಂ ಸಿದ್ದರಾಮಯ್ಯಗೆ ಒಂದಿಲ್ಲೊಂದು ಸಂಕಷ್ಟಗಳನ್ನು ತಂದೊಡ್ಡುತ್ತಲೇ ಇದೆ. ಈ ಎಲ್ಲ ಸಂಕಷ್ಟಗಳನ್ನು ದಾಟಿ ಸಿಎಂ ನಿನ್ನೆ ಲೋಕಾಯುಕ್ತ ಅಧಿಕಾರಿಗಳ ವಿಚಾರಣೆ ಎದುರಿಸಿ ಬಂದಿದ್ದಾರೆ. ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ[more...]
IPL 2025: RCB ಪಯಣ ಮುಗಿದಿಲ್ಲ: ತಂಡದಲ್ಲೇ ಉಳಿಯೋ ಸುಳಿವು ಕೊಟ್ಟ ಗ್ಲೆನ್ ಮ್ಯಾಕ್ಸ್ ವೆಲ್!
IPL ಮೆಗಾ ಹರಾಜಿಗೆ ದಿನಗಣನೆ ಆರಂಭವಾಗಿದ್ದು, ಹೀಗಾಗಿ ಎಲ್ಲಾ ಪ್ರಾಂಚೈಲಿಗಳು ಸ್ಟಾರ್ ಆಟಗಾರರ ಮೇಲೆ ಕಣ್ಣಿಟ್ಟಿದೆ. ಹೀಗಾಗಲೇ RCB ಮೂವರು ಆಟಗಾರನ್ನು ಉಳಿಸಿಕೊಂಡು ಸ್ಟಾರ್ ಆಟಗಾರರಿಗೆ ಕೊಕ್ ಕೊಟ್ಟಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು[more...]
ಲಕ್ಷ್ಮಿ ನಿವಾಸದ ಚಿನ್ನು ಮರಿಗೆ ಕೂಡಿಬಂತು ಕಂಕಣಭಾಗ್ಯ: ಚಂದನಾ ಕೈ ಹಿಡಿಯುತ್ತಿರೋ ಹುಡುಗ ಯಾರು!?
ಕಿರುತೆರೆಯ ಚೆಂದದ ನಟಿ ಚಂದನಾ ಅನಂತಕೃಷ್ಣ. ಗೊಂಬೆಯಂತಿರೋ ಈ ನಟಿಗೆ ವಿಕೇಂಡ್ನಲ್ಲಿ ಪ್ರಸಾರವಾಗುತ್ತಿರುವ ಭರ್ಜರಿ ಬ್ಯಾಚುಲರ್ಸ್ ಶೋಗೆ ಅವಕಾಶ ಸಿಕ್ಕಿತ್ತು. ಕಿರುತೆರೆಯಿಂದ ಕೊಂಚ ಬ್ರೇಕ್ ತೆಗೆದುಕೊಂಡ ನಟಿ ಚಂದನ ಭರ್ಜರಿ ಬ್ಯಾಚುಲರ್ಸ್ ವೇದಿಕೆ ಹತ್ತಿದ್ದರು.[more...]