ಆಘಾತಕಾರಿ ಘಟನೆ: ಆಸ್ಪತ್ರೆ ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್ ಬಾಯ್ ಅಂದರ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ಜರುಗಿದೆ. ಆಸ್ಪತ್ರೆಯ ಮಹಿಳೆಯರ ಶೌಚಾಲಯದಲ್ಲಿ ಕ್ಯಾಮರಾ ಇಟ್ಟಿದ್ದ ವಾರ್ಡ್​ಬಾಯ್​ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಯಲ್ಲಾಲಿಂಗ ಬಂಧಿತ ಆರೋಪಿ. ತಿಲಕನಗರದ ಆಸ್ಪತ್ರೆಯಲ್ಲಿ ವಾರ್ಡ್ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.ಅಕ್ಟೋಬರ್ 31[more...]

BBK11: ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್ ನಲ್ಲಿ ಕಿರಿಕ್: ಗೋಲ್ಡ್ ಸುರೇಶ್ʼಗೆ ಶಾಪ ಹಾಕಿದ ಅನುಷಾ, ಯಾಕೆ!?

ಆ ಪಾಪ ನಿನ್ನ ಗ್ಯಾರಂಟಿ ಸುಮ್ನೆ ಬಿಡಲ್ಲ ಎಂದು ಹೇಳುವ ಮೂಲಕ ಗೋಲ್ಡ್​ ಸುರೇಶ್​ಗೆ ಅನುಷಾ ಶಾಪ ಹಾಕಿದ್ದಾರೆ.ನಿನ್ನೆ ಬಿಗ್​ಬಾಸ್​ ಕೊಟ್ಟ ನಿಲ್ಲೆ ನಿಲ್ಲೆ ಕಾವೇರಿ ಟಾಸ್ಕ್​ನಲ್ಲಿ ಸ್ಪರ್ಧಿಗಳ ಮಧ್ಯೆ ಗಲಾಟೆ ನಡೆದಿದೆ. ಆಗ[more...]

Weird Culture: ವಿಚಿತ್ರ ಸಂಪ್ರದಾಯ; ಈ ಗ್ರಾಮದಲ್ಲಿ ಪ್ರತಿಯೊಬ್ಬ ಪುರುಷ 2 ಮದುವೆ ಆಗಲೇಬೇಕಂತೆ!

ನಮ್ಮ ದೇಶದಲ್ಲಿ ಪ್ರದೇಶವನ್ನು ಅವಲಂಬಿಸಿ ಅನೇಕ ವಿಭಿನ್ನ ಸಂಪ್ರದಾಯಗಳನ್ನು ಅನುಸರಿಸಲಾಗುತ್ತದೆ. ಈಗ ಅಂತಹ ವಿಚಿತ್ರ ಪದ್ಧತಿಯ ಬಗ್ಗೆ ಈ ಸುದ್ದಿಯಲ್ಲಿ ತಿಳಿಯೋಣ. ಈ ಹಳ್ಳಿಯಲ್ಲಿ ಪುರುಷರು ಎರಡು ಮದುವೆಗಳನ್ನು ಮಾಡಿಕೊಳ್ಳಬೇಕು. ಅದನ್ನು ಯಾರೂ ತಡೆಯುವುದೇ[more...]

ವಾಹನ ಸವಾರರ ಗಮನಕ್ಕೆ: ಈ ದಿನಾಂಕದಲ್ಲಿ HSRP ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯ! ಮಿಸ್ ಆದ್ರೆ ಕ್ರಮ ಫಿಕ್ಸ್!?

ಬೆಂಗಳೂರು:- ವಾಹನ ಸವಾರರೇ ಈ ಸುದ್ದಿ ಮಿಸ್ ಮಾಡ್ದೆ ನೋಡಿ. ಈ ಕೆಲಸ ಮಾಡದಿದ್ರೆ ಕ್ರಮ ಫಿಕ್ಸ್ ಎನ್ನಲಾಗಿದೆ. ಹೆಚ್ಎಸ್ಆರ್​​ಪಿ ನಂಬರ್ ಪ್ಲೇಟ್ ಅಳವಡಿಸಲು ಈಗಾಗಲೇ ರಾಜ್ಯ ‌ಸರ್ಕಾರ ಮೂರ್ನಾಲ್ಕು ಬಾರಿ ಬಾರಿ ಗಡುವು[more...]

ಆಫ್ರೊ-ಏಷ್ಯಾ ಕಪ್ ಟೂರ್ನಿಗೆ ಮತ್ತೆ ಚಾಲನೆ ನೀಡಲು ಆಯೋಜಕರ ಚಿಂತನೆ.!

ಆಫ್ರಿಕಾ ಮತ್ತು ಏಷ್ಯಾ ಖಂಡಗಳ ನಡುವಣ ಈ ಟೂರ್ನಿಯಲ್ಲಿ ಏಷ್ಯನ್ ಇಲೆವೆನ್ ಹಾಗೂ ಆಫ್ರಿಕಾ ಇಲೆವೆನ್ ಕಣಕ್ಕಿಳಿಯಲಿದೆ. 2007 ರಲ್ಲಿ ಕೊನೆಯ ಬಾರಿ ಆಯೋಜನೆಗೊಂಡಿದ್ದ ಈ ಟೂರ್ನಿಗೆ ಮತ್ತೆ ಚಾಲನೆ ನೀಡಲು ಆಯೋಜಕರು ಮುಂದಾಗಿದ್ದಾರೆ.[more...]

ಬಿಗ್ ಬಾಸ್ ನಿಂದ ಎಲಿಮಿನೇಟ್ ಆದ ಮಾನಸ ಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ!?

ಬಿಗ್ ಬಾಸ್ ಕನ್ನಡ ಸೀಸನ್ 11’ರಿಂದ ಮಾನಸಾ ಔಟ್ ಆಗಿದ್ದಾರೆ. ಐದು ವಾರಕ್ಕೆ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಮನೆಯಿಂದ ಹೊರ ಹೋಗುವಾಗ ಕಣ್ಣೀರು ಹಾಕಿದ್ದಾರೆ. ಸ್ಪರ್ಧಿಗಳ ಸಂಭಾವನೆ ವಿಚಾರ ಚರ್ಚೆಗೆ ಬರೋದು ಸಾಮಾನ್ಯ.[more...]

US Elections 2024: ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಡೊನಾಲ್ಡ್ ಟ್ರಂಪ್ʼಗೆ ಭರ್ಜರಿ ಗೆಲುವು

ವಾಶಿಂಗ್ಟನ್: ಇಡೀ ಜಗತ್ತೇ ಭಾರೀ ಕುತೂಹಲದಿಂದ ಕಾಯುತ್ತಿರೋ ಬಹುನಿರೀಕ್ಷಿತ 2024ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಮತ ಎಣಿಕೆ ಕಾರ್ಯ ಮುಗಿದಿದ್ದು,  ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ನ ಡೊನಾಲ್ಡ್‌ ಟ್ರಂಪ್‌ ಐತಿಹಾಸಿಕ ಗೆಲುವು ದಾಖಲಿಸಿದ್ದಾರೆ. ಅಮೆರಿಕದ 47ನೇ[more...]

BJP, JDS ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್ನಲ್ಲಿ ಉತ್ತರ ನೀಡುತ್ತೇನೆ: CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

ಮೈಸೂರು: ಬಿಜೆಪಿ, ಜೆಡಿಎಸ್​ನವರು ಮಾಡಿದ್ದ ಸುಳ್ಳು ಆರೋಪಗಳಿಗೆ ಕೋರ್ಟ್​ನಲ್ಲಿ ಉತ್ತರ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಬರೊಬ್ಬರಿ ಎರಡು ಗಂಟೆಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದರು. ವಿಚಾರಣೆ ಬಳಿಕ ಮಾಧ್ಯಮ[more...]

ಸಚಿವ ತಿಮ್ಮಾಪುರಗೆ ಮದ್ಯದಂಗಡಿಗಳಿಂದ ವಾರಕ್ಕೆ 18 ಕೋಟಿ ಹಫ್ತಾ ಹೋಗುತ್ತೆ: ಆರ್ ಅಶೋಕ್ ಆರೋಪ

ಬೆಂಗಳೂರು: 40 ವರ್ಷದ ರಾಜಕಾರಣ ತೆರೆದ ಪುಸ್ತಕ ಅಂತ ಸಿಎಂ ಹೇಳುತ್ತಾರೆ. ಆದರೆ ಪುಸ್ತಕ ತೆರೆದ್ರೆ ಬರೀ ಕಪ್ಪು ಚುಕ್ಕೆ ಇವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ[more...]

ಹೀಗೆ ಮಾಡಿದರೆ ಈರುಳ್ಳಿ ಕತ್ತರಿಸುವಾಗ ಕಣ್ಣಿನಲ್ಲಿ ನೀರು ಬರುವುದಿಲ್ಲ! ಒಮ್ಮೆ ಟ್ರೈ ಮಾಡಿ

ಮನೆಯಲ್ಲಿ ಈರುಳ್ಳಿ ಇಲ್ಲ ಅಂದ್ರೆ ಅಡಿಗೆನೇ ಆಗಲ್ಲ ಎನ್ನುವವರಿದ್ದಾರೆ. ಬಹುತೇಕ ಎಲ್ಲ ಮಸಾಲೆ ಆಹಾರಕ್ಕೆ ಈರುಳ್ಳಿ ಬೇಕು. ಈರುಳ್ಳಿ ಆಹಾರದ ರುಚಿಯನ್ನು ದುಪ್ಪಟ್ಟು ಮಾಡುತ್ತದೆ. ಆದ್ರೆ ಈರುಳ್ಳಿ ಕತ್ತರಿಸೋದು ದೊಡ್ಡ ಸಮಸ್ಯೆ. ಕಣ್ಣಲ್ಲಿ ನೀರು[more...]