ಮುಡಾ ಹಗರಣ: ಮೈಸೂರಿನಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾದ CM ಸಿದ್ದರಾಮಯ್ಯ!
ಮೈಸೂರು: ಮುಡಾ ಹಗರಣ ಸಂಬಂಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸರು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. 40 ವರ್ಷದ ರಾಜಕೀಯ ಜೀವನಲ್ಲಿ ಸಿಎಂ ತನಿಖೆಗೆ[more...]
ಮೊಮ್ಮಗನ ಪರ ಅಖಾಡಕ್ಕಿಳಿದ ಮಾಜಿ ಪ್ರಧಾನಿ: ಜನರ ಆಶೀರ್ವಾದವಿದ್ದರೆ ಇನ್ನೂ ನಾಲ್ಕಾರು ವರ್ಷ ಬದುಕಿರ್ತೇನೆ ಎಂದ ದೇವೇಗೌಡರು
ಮಂಡ್ಯ: ತೀವ್ರ ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಅಖಾಡಕ್ಕೆ ಇವತ್ತು ದೇವೇಗೌಡ್ರು ಇಳಿದಿದ್ದಾರೆ. ಮಂಡ್ಯ, ರಾಮನಗರದಲ್ಲಿ ಸೋಲನ್ನು ಕಂಡಿರುವ ನಿಖಿಲ್ ಚನ್ನಪಟ್ಟಣದಲ್ಲಿ ಗೆದ್ದೇ ಗೆಲ್ತೇನೆ ಎಂಬ ವಿಶ್ವಾಸದಲ್ಲಿದ್ದಾರೆ. ಈಗಾಗಿ ಇಂದು ತಾತ ದೇವೇಗೌಡರು ತಮ್ಮ ಮೊಮ್ಮಗನ[more...]
ತೊಟ್ಟಲಿನಲ್ಲಿದ್ದ ಮಗು ಶವವಾಗಿ ಪತ್ತೆ: ಬದುಕಿ ಬಾಳಬೇಕಾದ ಹಸು-ಗೂಸು ಮಸಣಕ್ಕೆ
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಇಗ್ಗಲೂರು ಗ್ರಾಮದಲ್ಲಿ ಮಗು ಸಿಂಕ್ ಟ್ಯಾಂಕ್ ನಲ್ಲಿ ಶವವಾಗಿ ಪತ್ತೆಯಾಗಿದೆ. ಹೌದು ಅರ್ಚನ ಮತ್ತು ಮನು ಅಂತ ಪ್ರೀತಿಸಿ ಮದುವೆಯಾಗಿದ್ದರು ಇತ್ತೀಚಿಗಷ್ಟೇ ಮಗು ಸಹ ಆಗಿತ್ತು ನೆನ್ನೆ ಮಗುವನ್ನು[more...]
ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಬೇಸತ್ತ ಮಾಲೀಕರಿಂದ ಈ ದಿನ ಎಣ್ಣೆ ಮಾರಾಟ ಬಂದ್!
ಬೆಂಗಳೂರು:- ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ವಿಪರೀತ ಲಂಚ, ಅಕ್ರಮ ಲೈಸೆನ್ಸ್ ನೀಡುವಿಕೆ ಸೇರಿದಂತೆ ಅಬಕಾರಿ ಇಲಾಖೆಯ[more...]
ಕಿಂಗ್ ಕೊಹ್ಲಿಗೆ ಬರ್ತಡೇ ಸಂಭ್ರಮ: ವಿರಾಟ್ ಮಾಡಿದ 8 ದಾಖಲೆ ಬ್ರೇಕ್ ಮಾಡೋದು ಅಸಾಧ್ಯ!
ವಿರಾಟ್ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ. 68 ಪಂದ್ಯಗಳಲ್ಲಿ 40 ಗೆಲುವು ಸಾಧಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. 147 ವರ್ಷಗಳ ಟೆಸ್ಟ್ ಇತಿಹಾಸದಲ್ಲಿ ಕೇವಲ ಮೂವರು ನಾಯಕರು ಮಾತ್ರ ಇಂತಹ[more...]
ಕಚೇರಿಯಲ್ಲೇ ನೇಣಿಗೆ ಶರಣಾದ ಸರ್ಕಾರಿ ನೌಕರ: ಡೆತ್ ನೋಟ್ ನಲ್ಲಿ ಸ್ಪೋಟಕ ಮಾಹಿತಿ ಲಭ್ಯ!
ಬೆಳಗಾವಿ:- ಕೆಲಸ ಮಾಡುತ್ತಿದ್ದ ಕಚೇರಿಯಲ್ಲೇ ಸರ್ಕಾರಿ ನೌಕರ ನೇಣಿಗೆ ಶರಣಾದ ಘಟನೆ ರಿಸಾಲ್ದಾರ್ ಗಲ್ಲಿಯಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಜರುಗಿದೆ. ರುದ್ರಣ್ಣ ಯಡವಣ್ಣ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಸಾವಿಗೀಡಾಗ ರುದ್ರಣ್ಣ ಯಡವಣ್ಣನವರು ತಹಶೀಲ್ದಾರ್ ಬಸವರಾಜ ನಾಗರಾಳ[more...]
ಹೆಚ್.ಡಿ ಕುಮಾರಸ್ವಾಮಿ, ನಿಖಿಲ್ ಸೇರಿ ಮೂವರ ವಿರುದ್ಧ FIR ದಾಖಲು! ಕೇಂದ್ರ ಸಚಿವ ಎ1 ಆರೋಪಿ
ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ನಡುವಿನ ಸಮರ ತಾರಕಕ್ಕೇರಿದೆ. ಅದರಂತೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಚ್ಡಿಕೆ ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರಷ್ಟೇ ಅಲ್ಲದೆ, ಚನ್ನಪಟ್ಟಣ[more...]
BBK11: ನನ್ನ ಹಾಗೂ ಧರ್ಮನ ಬಗ್ಗೆ ಅಪಪ್ರಚಾರ ಬೇಡ: ಕೊನೆಗೂ ಮೌನ ಮುರಿದ ಅನುಷಾ ರೈ!
ಬಿಗ್ ಬಾಸ್ ನ ಎಲ್ಲಾ ಸೀಸನ್ ನಲ್ಲೂ ಒಂದಿಲ್ಲೊಂದು ಒಂದು ಲವ್ ಸ್ಟೋರಿ ಇದ್ದೇ ಇರುತ್ತದೆ. ಅದರಂತೆ ಬಿಗ್ ಬಾಸ್ 11 ರಲ್ಲೂ ಧರ್ಮ ಹಾಗೂ ಅನುಷಾ ರೈ ಅವರ ಮಧ್ಯೆ ಲವ್ ಇದೆ[more...]
40 ವರ್ಷದ ರಾಜಕೀಯದಲ್ಲಿ ಸಿದ್ದುಗೆ ಮೊದಲ ನೋಟಿಸ್! ಸಿದ್ದರಾಮಯ್ಯ ಹೇಳಿದ್ದೇನು..?
ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಬಹು ಕೋಟಿ ಹಗರಣಕ್ಕೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದಲ್ಲಿ ಎ1 ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಇನ್ನೂ ನವೆಂಬರ್ 6ರಂದು[more...]
ಶಾಸಕ ಪ್ರಸಾದ ಅಬ್ಬಯ್ಯ ಮನೆಯಲ್ಲಿ ನಾಟಿ ಕೋಳಿ,ಮಟನ್ ಬಿರಿಯಾನಿ,ರುಚಿ ಸವಿದ ಸಿಎಂ ಸಿದ್ಧರಾಮಯ್ಯ.
ಶಾಸಕ ಪ್ರಸಾದ ಅಬ್ಬಯ್ಯ ಮನೆಯಲ್ಲಿ ನಾಟಿ ಕೋಳಿ,ಮಟನ್ ಬಿರಿಯಾನಿ,ರುಚಿ ಸವಿದ ಸಿಎಂ ಸಿದ್ಧರಾಮಯ್ಯ. ಹುಬ್ಬಳ್ಳಿ:- ಇಂದು ಶಿಗ್ಗಾಂವ ಉಪ ಚುನಾವಣಾ ಪ್ರಚಾರ ಮುಗಿಸಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ನಾಟಿ ಕೋಳಿ ಸಾರು,ಮಟನ್ ಬಿರಿಯಾನಿ,ಖಡಕ್[more...]