ವಿಶ್ವವಿಖ್ಯಾತ ಮೈಸೂರು ದಸರಾಗೆ ಅದ್ಧೂರಿ ಚಾಲನೆ ನೀಡಿದ ಸಾಹಿತಿ ಹಂಪಾ ನಾಗರಾಜಯ್ಯ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು 10 ದಿನಗಳ ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಸಜ್ಜಾಗಿದ್ದು, ಕಳೆದ ವರ್ಷ ಭೀಕರ ಬರಗಾಲದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರಳ ಮಟ್ಟದಲ್ಲಿ ಆಚರಣೆಗೆ ಮುಂದಾಗಿತ್ತು. ಆದರೆ, ಈ ವರ್ಷ ರಾಜ್ಯಾದ್ಯಂತ ಸಾಕಷ್ಟು ಮಳೆಯಿಂದ[more...]

ಲಾರಿ ಪಲ್ಟಿ..ಡ್ರೈವರ್ ಬೆನ್ನು ಸೀಳಿ ಎದೆಯ ಮುಂಬಾಗಕ್ಕೆ ಬಂದ ಕಬ್ಬಿಣದ ರಾಡ್..ಆದರೂ ಬದುಕಿದ ಗಟ್ಟಿ ಜೀವ..

ಲಾರಿ ಪಲ್ಟಿ..ಡ್ರೈವರ್ ಬೆನ್ನು ಸೀಳಿ ಎದೆಯ ಮುಂಬಾಗಕ್ಕೆ ಬಂದ ಕಬ್ಬಿಣದ ರಾಡ್..ಆದರೂ ಬದುಕಿದ ಗಟ್ಟಿ ಜೀವ.. ಹುಬ್ಬಳ್ಳಿ:- ಹುಬ್ಬಳ್ಳಿಯಿಂದ ಡಾವಣಗೇರಿ ಕಡೆಗೆ ಹೊರಟಿದ್ದ ಲಾರಿಯೊಂದು ಪಲ್ಟಿ ಹೊಡೆದ ಪರಿಣಾಮ ಡಿವೈಡರ್ ಗೆ ಹಾಕಿದ್ದ ಕಬ್ಬಿಣದ[more...]

29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ʼಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ?: ಸಂತೋಷ್ ಲಾಡ್

ಬೆಂಗಳೂರು: ಕೇಂದ್ರ ಸಂಪುಟದ 29 ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ʼ​ಗಳಿವೆ. ಅವರು ರಾಜೀನಾಮೆ ಕೊಡ್ಬೇಕಲ್ವಾ? ಎಂದು ಸಚಿವ ಸಂತೋಷ್ ಲಾಡ್​ ಕೌಂಟರ್ ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, . ಸಿದ್ದರಾಮಯ್ಯ ಅವರ ಪತ್ನಿ ಸೈಟ್ ಹಿಂದಿರುಗಿಸಿದ್ದಾರೆ.[more...]

ಶುಲ್ಕ ಪಾವತಿಗೆ ಪರದಾಡಿದ್ದ ದಲಿತ ಯುವಕನಿಗೆ IIT ಸೀಟ್ ಕೊಡಿಸಿದ ಸುಪ್ರೀಂಕೋರ್ಟ್‌!

ನವದೆಹಲಿ: ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಲು ಸಾಧ್ಯವಾಗದ ಬಡ ವಿದ್ಯಾರ್ಥಿಗೆ ಪ್ರವೇಶ ನೀಡುವಂತೆ ಐಐಟಿ ಧನ್‌ಬಾದ್‌ಗೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ[more...]

ICC Test Rankings: ಟೀಮ್ ಇಂಡಿಯಾದ ಸ್ಟಾರ್ ಬೌಲರ್ ಬುಮ್ರಾ ನಂಬರ್ 1..!

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬುಮ್ರಾ ನೂತನ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಟೀಮ್ ಇಂಡಿಯಾ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್. ಕಳೆದ ಬಾರಿ ಅಗ್ರಸ್ಥಾನದಲ್ಲಿದ್ದ[more...]

ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ ಸಿಎಂ ಸಿದ್ದರಾಮಯ್ಯ!

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಅವರು, ಕಿತ್ತೂರು ವಿಜಯ ಉತ್ಸವ ಆಚರಣೆಯ ದಿನಾಂಕ ಘೋಷಿಸಿದ್ದಾರೆ. ಇಂದು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಸಿದ್ದು, ಅಕ್ಟೋಬರ್​ 23,[more...]

Darshan: ದರ್ಶನ್ ಗ್ಯಾಂಗ್‌ ಕನಸು ಇಂದಿಗೆ ನನಸು! ಜೈಲಿನಿಂದ ಮೂವರು ಆರೋಪಿಗಳು ರಿಲೀಸ್..!

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 17 ಮಂದಿ ಜೈಲು ಸೇರಿದ್ದಾರೆ. ತನಿಖೆ ಮುಗಿದು ಚಾರ್ಜ್​​ಶೀಟ್ ಸಲ್ಲಿಕೆಯಾದ ಬಳಿಕ ಆರೋಪಿಗಳು ಒಬ್ಬೊಬ್ಬರಾಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ರು. ಇಂದು ಮೂವರು[more...]

ರೈತ ಹೋರಾಟಗಾರನಿಗೆ “ಸೂ..ಮಕ್ಕಳು” ಎಂದು ನಾಲಿಗೆ ಹರಿಬಿಟ್ಟ ಶಾಸಕ ಕೋನರೆಡ್ಡಿ… ವೀಡಿಯೋ ವೈರಲ್…

ರೈತ ಹೋರಾಟಗಾರನಿಗೆ "ಸೂ..ಮಕ್ಕಳು" ಎಂದು ನಾಲಿಗೆ ಹರಿಬಿಟ್ಟ ಶಾಸಕ ಕೋನರೆಡ್ಡಿ... ವೀಡಿಯೋ ವೈರಲ್... ಅಣ್ಣಿಗೇರಿ: ಪಟ್ಟಣದ ಸರಕಾರಿ ಉಗ್ರಾಣದದಲ್ಲಿ ಬೀಜ ಕಳ್ಳತನ ಪ್ರಕರಣದಲ್ಲಿ ಸರಿಯಾಗಿ ತನಿಖೆಯಾಗಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದ ರೈತ ನಾಯಕರಿಗೆ ಕಾಂಗ್ರೆಸ್[more...]

BBK11 ಮನೆಯಲ್ಲಿ ಶುರುವಾಯ್ತಾ ಮತ್ತೊಂದು ಪ್ರೇಮ ಪುರಾಣ..! ಐಶ್ವರ್ಯ ರಂಜಿತ್‌ ನಡುವೆ ಕಣ್‌ ಕಣ್‌ ಸಲಿಗೆ

‘ಬಿಗ್ ಬಾಸ್’ ಮನೆಯಲ್ಲಿ 17 ಸ್ಪರ್ಧಿಗಳು ಎಂಟ್ರಿ ಪಡೆದಿದ್ದಾರೆ. ಅನುಷಾ ರೈ, ಧರ್ಮಕೀರ್ತಿರಾಜ್, ಲಾಯರ್ ಜಗದೀಶ್, ಭವ್ಯಾ ಗೌಡ, ಯಮುನಾ ಶ್ರೀನಿಧಿ, ಧನರಾಜ್ ಆಚಾರ್, ಗೌತಮಿ ಜಾಧವ್, ಶಿಶಿರ್, ತ್ರಿವಿಕ್ರಂ, ಹಂಸ, ಮಾನಸಾ, ಗೋಲ್ಡ್[more...]

ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಕಾಲಿಗೆ ಫೈರಿಂಗ್!

ಹಾಸನ:- ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಜರುಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಗ್ರಾಮದಲ್ಲಿ ರೌಡಿಶೀಟರ್ ಮಧು ಎಂಬಾತನ ಮೇಲೆ[more...]