ATM ಬಳಕೆದಾರರೆ ಎಚ್ಚರ; ನಿಮ್ಮ ಕಣ್ಮುಂದೆಯೆ ನಿಮ್ಮ ಹಣಕ್ಕೆ ಪಂಗನಾಮ ಹಾಕ್ತಾರೆ ಹುಷಾರ್ !

ಅಥಣಿ : ನೀವೇನಾದರೂ ATM ನಿಂದ ಹಣ ತೆಗೆಯಲು ಹೋದ್ರೆ ಎಚ್ಚರ, ಯಾಕಂದ್ರೆ ನಿಮ್ಮ ಕಣ್ಮುಂದೆನೆ ನಿಮ್ಮ ಹಣ ಕಿತ್ತುಕೊಳ್ಳುವ ಖತರ್ನಾಕ್ ಕಳ್ಳರು ನಿಮ್ಮ ಪಕ್ಕದಲ್ಲೇ ಇರ್ತಾರೆ. ಹೌದು,, ನಾವು ಹೇಳೋ ಹಾಗೆ ಬೆಳಗಾವಿ[more...]

ಮುಡಾ ಆರೋಪ: ಮನೆ-ಆಸ್ತಿ-ಚಿನ್ನ-ಸಂಪತ್ತ ಬಯಸಿದವಳಲ್ಲ- ಸಿಎಂ ಪತ್ನಿ ಪಾರ್ವತಿ ಭಾವನಾತ್ಮಕ ಪೋಸ್ಟ್

ಬೆಂಗಳೂರು: ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಇ.ಡಿ ‘ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ’ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು[more...]

ತಿರುಪತಿ ಲಡ್ಡು ಪ್ರಕರಣದಲ್ಲಿ ನಾಯ್ಡು ಸರ್ಕಾರಕ್ಕೆ ಸುಪ್ರೀಂ ಕ್ಲಾಸ್: ದೇವರನ್ನಾದರೂ ರಾಜಕೀಯದಿಂದ ದೂರವಿಡಿ

ಆಂಧ್ರ ಪ್ರದೇಶದ ಪ್ರಸಿದ್ಧ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನದ ಲಡ್ಡು ಪ್ರಸಾದ ವಿವಾದವು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿರುವ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಹೌದು ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದವೆಂದರೆ ಅದರ[more...]

ಶೋ ಬಗ್ಗೆ ಗೌರವ ಇಲ್ಲದವರನ್ನು ಯಾಕೆ ಕರೆಸುತ್ತೀರಾ!? ರೀಲ್ಸ್ ಸ್ಟಾರ್ ಎಂಟ್ರಿ ಆಗ್ತಿದ್ದಂಗೆ ಸುದೀಪ್ ಗರಂ!

ಶೋ ಬಗ್ಗೆ ಗೌರವ ಇಲ್ಲದವರನ್ನು ಯಾಕೆ ಕರೆಸುತ್ತೀರಾ!? ಎಂದು ರೀಲ್ಸ್ ಸ್ಟಾರ್ ವೇದಿಕೆಗೆ ಎಂಟ್ರಿ ಆಗ್ತಿದ್ದಂಗೆ ಕಿಚ್ಚ ಸುದೀಪ್ ಗರಂ ಆಗಿದ್ದಾರೆ. ರೀಲ್ಸ್ ಸ್ಟಾರ್ ಹಾಗೂ ಕಾಮಿಡಿ ಕಲಾವಿದ ಧನರಾಜ್ ಆಚಾರ್ ಅವರು ಬಿಗ್[more...]

ಅಮಾನವೀಯ ಘಟನೆ: ಜೀವಂತ ಗಂಡು ಮಗುವನ್ನ ಮಣ್ಣಿನಲ್ಲಿ ಹೂತು ಹಾಕಿದ ಪಾಪಿಗಳು!

ಬೆಂಗಳೂರು: ಬಂಜೆತನದ ಸಮಸ್ಯೆ ಇರುವ ಎಷ್ಟೊ ದಂಪತಿಗಳಿದ್ದಾರೆ, ಅವರಿಗೆ ನಮಗೊಂದು ಮಗು ಬೇಕೆಂಬ ದೊಡ್ಡ ಕನಸಿರುತ್ತದೆ, ಆದರೆ ಯಾವುದೋ ಕಾರಣದಿಂದ ಮಗು ಆಗಿರಲ್ಲ. ಆದರೆ ಮಗು ಇಲ್ಲ ಎಂಬ ನೋವಿಗಿಂತ ಜನರ ಕೊಂಡು ಮಾತು[more...]

ಸೆಕ್ಸ್ ನಿರಾಕರಿಸಿದ್ದಕ್ಕೆ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ಪಾಪಿ ಪತಿ..!

ಕಲುಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಬಟಗೇರಾ ಗ್ರಾಮದಲ್ಲಿ ಸೆಕ್ಸ್ ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ ಘಟನೆ ನಡೆದಿದೆ. ನಾಗಮ್ಮ (42) ಕೊಲೆಯಾದ ಮಹಿಳೆ. ಶೇಖಪ್ಪ ಕೊಲೆ ಮಾಡಿದ ಆರೋಪಿ. ತನಿಖೆ ನಡೆಸಿದಾಗ, ನಾಗಮ್ಮಳ[more...]

ಇಂಗ್ಲೆಂಡ್ ಆಟಗಾರನ ಅಬ್ಬರಕ್ಕೆ ಕಿಂಗ್ ಕೊಹ್ಲಿ ದಾಖಲೆ ಪುಡಿಪುಡಿ!

ಬ್ರೂಕ್ ಸಿಡಿಲಬ್ಬರಕ್ಕೆ ಭಾರತೀಯ ಆಟಗಾರ ಕೊಹ್ಲಿ ದಾಖಲೆ ಧೂಳೀಪಟವಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್ ಇತಿಹಾಸದಲ್ಲೇ[more...]

ಗಂಗಾವತಿ ಶಾಸಕ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್! ಬಳ್ಳಾರಿಗೆ ತೆರಳಲು ಸುಪ್ರೀಂಕೋರ್ಟ್ ಅನುಮತಿ

ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಇದರೊಂದಿಗೆ ರೆಡ್ಡಿ ಬಳ್ಳಾರಿ ಎಂಟ್ರಿ ನಿರಾಳವಾಗಿದೆ. ಈ ಹಿಂದೆ ಬಳ್ಳಾರಿ, ಕಡಪ,[more...]

ಕಂಟೈನರ್ʼಗೆ ಡಿಕ್ಕಿ ಹೊಡೆದು ಪಲ್ಟಿಯಾದ KSRTC ಬಸ್! ಡಿಕ್ಕಿ ಹೊಡೆದ ರಭಸಕ್ಕೆ ಕಂಟೈನರ್ ಡ್ಯಾಮೇಜ್

ಮಂಡ್ಯ: ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ‌ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹಲವರ ಸ್ಥಿತಿ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನಿಂದ ಮಂಡ್ಯ ಕಡೆಗೆ ಬರುತ್ತಿದ್ದ ಕೆಎಸ್​ಆರ್​ಟಿಸಿ[more...]

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿವೈ ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅನಿವಾರ್ಯತೆ ಬಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮುಡಾ ಹಗರಣ, ವಾಲ್ಮೀಕಿ ಹಗರಣದಿಂದ ರಾಜ್ಯದ ಜನತೆಗೆ ಅನ್ಯಾಯವಾಗಿದೆ. ಇದರಿಂದ ಮುಖ್ಯಮಂತ್ರಿ[more...]