ರೈತನ ಸಾವು ಪ್ರಕರಣ.ಸಾವಿನ ಹಿಂದೆ ಅನುಮಾನದ ಹುತ್ತ.ರೈತ ಆತ್ಮಹತ್ಯೆನಾ..ಮತ್ತೆ ಬೇರೇನಾ..ಚಿಕ್ಕನೆರ್ತಿ ಗ್ರಾಮದಲ್ಲೆಲ್ಲಾ ಬೇರೇ ವಾಸನಿ ಹರಿದಾಡುತ್ತಿದೆ..

ರೈತನ ಸಾವು ಪ್ರಕರಣ.ಸಾವಿನ ಹಿಂದೆ ಅನುಮಾನದ ಹುತ್ತ.ರೈತ ಆತ್ಮಹತ್ಯೆನಾ..ಮತ್ತೆ ಬೇರೇನಾ..ಚಿಕ್ಕನೆರ್ತಿ ಗ್ರಾಮದಲ್ಲೆಲ್ಲಾ ಬೇರೇ ವಾಸನಿ ಹರಿದಾಡುತ್ತಿದೆ.. ಕುಂದಗೋಳ:- ಕುಂದಗೋಳ ತಾಲೂಕಿನ ಚಿಕ್ಕನೆರ್ತಿ ಗ್ರಾಮದ ಕಲ್ಲಪ್ಪ ಶ್ಯಾನವಾಡ ವಯಸ್ಸು 70 ರ ಆಸುಪಾಸು ಇರಬಹುದು.ಕಲ್ಲಪ್ಪ ಕಳೆದ[more...]

ಸಿಎಂ‌ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸಲು ಬಿಜೆಪಿ ಷಡ್ಯಂತ್ರ..ಬಿಜೆಪಿ ಷಡ್ಯಂತ್ರ ಫಲಿಸದು. ಶಾಸಕ ಅಬ್ಬಯ್ಯ.

ಸಿಎಂ‌ ಸಿದ್ಧರಾಮಯ್ಯ ಅವರನ್ನು ಕೆಳಗಿಳಿಸಲು ಬಿಜೆಪಿ ಷಡ್ಯಂತ್ರ..ಬಿಜೆಪಿ ಷಡ್ಯಂತ್ರ ಫಲಿಸದು. ಶಾಸಕ ಅಬ್ಬಯ್ಯ. ಹುಬ್ಬಳ್ಳಿ: ರಾಜ್ಯದ ಮುಖ್ಯಮಂತ್ರಿಗಳಾದ ಮಾನ್ಯ ಸಿದ್ದಾರಾಮಯ್ಯ ಜನಪ್ರಿಯತೆ ಸಹಿಸದೆ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ದೊಡ್ಡ ಷಡ್ಯಂತ್ರ[more...]

ವಿಚಿತ್ರ ಘಟನೆ: ಸತ್ತ ಅಂತ ಪೋಸ್ಟ್ ಮಾರ್ಟಮ್ʼಗೆ ಕರೆದೊಯ್ಯುವಾಗ ಎದ್ದು ಕುಳಿತ ವ್ಯಕ್ತಿ!

ಬಿಹಾರ:- ಬಿಹಾರದಲ್ಲಿ ವಿಚಿತ್ರ ಘಟನೆ ಒಂದು ನಡೆದಿದ್ದು, ಸತ್ತ ಅಂತ ಪೋಸ್ಟ್​ಮಾರ್ಟಮ್​ಗೆ ಕರೆದೊಯ್ಯುವಾಗ ವ್ಯಕ್ತಿ ಎಚ್ಚರಗೊಂಡು ಸ್ಟ್ರೆಚರ್​ ಮೇಲೆ ಹತ್ತಿ ನಿಂತಿದ್ದಾನೆ. ಆಸ್ಪತ್ರೆಗೆ ಬಂದಾಗ ರಾಕೇಶ್ ಕುಮಾರ್ ಎನ್ನುವ ವ್ಯಕ್ತಿಯೊಬ್ಬರು ನೆಲದ ಮೇಲೆ ಬಿದ್ದಿರುವುದು[more...]

ಬಿಜೆಪಿ ಜೆಡಿಎಸ್ʼನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ

ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು ಮಸಿ ಬಳಿಯಲು ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಸೋಲು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ಪ್ರಕರಣಕ್ಕೆ[more...]

ಟೆಸ್ಟ್ ಕ್ರಿಕೆಟ್‌ʼಗೆ ಮರಳಲು ಸಜ್ಜಾದ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ!

ರಣಜಿ ಟ್ರೋಫಿಯ ಮೂಲಕ ಸ್ಟಾರ್ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಟೆಸ್ಟ್ ಕ್ರಿಕೆಟ್‌ಗೆ ಮರಳಲು ಸಜ್ಜಾಗಿದ್ದಾರೆ. ಇತ್ತೀಚೆಗಷ್ಟೇ ಹಾರ್ದಿಕ್ ಪಾಂಡ್ಯ ರೆಡ್ ಬಾಲ್​ನಲ್ಲಿ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ಫೋಟೋಗಳು ವೈರಲ್ ಆಗಿತ್ತು. ಹೀಗೆ ಅಭ್ಯಾಸ ನಡೆಸಲು[more...]

ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ: ರಾಮಲಿಂಗಾ ರೆಡ್ಡಿ

ಬೆಂಗಳೂರು: ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ ಇದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ನಾವೆಲ್ಲರೂ ಅವರ ಜೊತೆ[more...]

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಬಿ ವೈ ವಿಜಯೇಂದ್ರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್  ಅನುಮತಿಯನ್ನು ಕರ್ನಾಟಕ ಹೈಕೋರ್ಟ್ಎತ್ತಿ ಹಿಡಿದಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿನ್ನಡೆಯಾಗಿದೆ.[more...]

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಸಂಕಷ್ಟ: FIR ದಾಖಲಾದ್ರೆ ರಾಜೀನಾಮೆ ಅನಿವಾರ್ಯ..!?

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಪ್ರಕರಣದ ಬಗ್ಗೆ ತನಿಖೆ ಆಗಬೇಕು ಎಂದು[more...]

ಸಿಎಂ ಸಿದ್ದರಾಮಯ್ಯಗೆ ಇಲ್ಲ ರಿಲೀಫ್: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಸುದೀರ್ಘ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.[more...]

ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಭವಿಷ್ಯಕ್ಕೆ ಕ್ಷಣಗಣನೆ: ಮುಡಾ ಕೇಸ್ ತೀರ್ಪು ಪ್ರಕಟಿಸಲಿರೋ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಅಂತ್ಯವಾಗಿದ್ದು ಇಂದು ಹೈಕೋರ್ಟ್​ ತೀರ್ಪು ಪ್ರಕಟಿಸಲಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ನ ನ್ಯಾಯಧೀಶರಾದ ಎಂ.ನಾಗಪ್ರಸನ್ನ ಅವರ[more...]