Israel Attack: ಹಿಜ್ಬುಲ್ಲಾ ಉಗ್ರರನ್ನು ಗುರಿಯಾಗಿಸಿ ಇಸ್ರೇಲ್ ದಾಳಿ: 21 ಮಕ್ಕಳು ಸೇರಿ 492 ಜನರ ಸಾವು
ಲೆಬನಾನ್ನ ದಕ್ಷಿಣ ಹಾಗೂ ಪೂರ್ವ ಪ್ರಾಂತ್ಯದ ಮೇಲೆ ಇಸ್ರೇಲ್ ವಾಯುದಾಳಿಗೆ ಪ್ರತೀಕಾರವಾಗಿ ಉತ್ತರ ಇಸ್ರೇಲಿ ಸೇನಾ ನೆಲೆಗಳ ಮೇಲೆ ಲೆಬನಾನ್ ಪ್ರತಿ ದಾಳಿ ನಡೆಸಿದೆ. ಇತ್ತೀಚಿಗೆ ದೇಶದಲ್ಲಿ ನಡೆದ ಪೇಜರ್, ವಾಕಿಟಾಕಿ ಸ್ಫೋಟಕ್ಕೆ ಸೇಡು[more...]
ರೈತರ ಹೆಸರಲ್ಲಿ ಮಾಡಿದ ರಸ್ತೆಗೆ “ಜಿಜಿ ಮೇಟಿ” ಹೆಸರಿಗೆ ಕೋಟ್ಯಾಂತರ ದುಡ್ಡು…!!! ಕೋನರೆಡ್ಡಿಯವರೇ “ಈ ಮೇಟಿ ಯಾರೂ”…!?
ರೈತರ ಹೆಸರಲ್ಲಿ ಮಾಡಿದ ರಸ್ತೆಗೆ "ಜಿಜಿ ಮೇಟಿ" ಹೆಸರಿಗೆ ಕೋಟ್ಯಾಂತರ ದುಡ್ಡು...!!! ಕೋನರೆಡ್ಡಿಯವರೇ "ಈ ಮೇಟಿ ಯಾರೂ"...!? ಹುಬ್ಬಳ್ಳಿ: ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಜಕ್ಕಡಿ ರಸ್ತೆಯನ್ನ ಮಾಡಿ ರೈತರಿಗೆ ಬಹಳ ಅನುಕೂಲ ಮಾಡೇನಿ ಎನ್ನುತ್ತಿರುವ[more...]
ಪೊಲೀಸರ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ʼಗೆ ಯತ್ನ: ಆರೋಪಿ ಮೇಲೆ ಪೊಲೀಸರ ಫೈರಿಂಗ್
ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ 17 ಕಳ್ಳತನ ಕೇಸ್ನಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಹುಬ್ಬಳ್ಳಿಯ ಬೆಂಡಿಗೇರಿ ಠಾಣೆ ಪೊಲೀಸರಿಂದ ಗುಂಡಿನ ದಾಳಿ ಮಾಡಿರುವಂತಹ ಘಟನೆ ನಡೆದಿದೆ. ವಿನೋದ್ ಗುಡಿಹಾಳ ಎಂಬಾತನ[more...]
ರೇಣುಕಾಸ್ವಾಮಿ ಕೊಲೆ ಕೇಸ್: ಕೊನೆಗೂ ದರ್ಶನ್ ಗ್ಯಾಂಗ್ʼಗೆ ಸಿಕ್ತು ಮೊದಲ ಬೇಲ್!
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿ 110 ಕ್ಕೂ ಹೆಚ್ಚು ದಿನಗಳಾಗಿವೆ. ಇದರ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು [more...]
ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕ ನಿರಂಜನ್: `ಕಣ್ಣು ದಾನ’ ಮಾಡಿದ ಪೋಷಕರು!
ಬೆಂಗಳೂರು: ಬಿಬಿಎಂಪಿ ಆಟದ ಮೈದಾನದ ಗೇಟ್ ಗೇಟ್ ಮೈಮೇಲೆ ಬಿದ್ದ ಪರಿಣಾಮ ಬಾಲಕ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿತ್ತು. ಪುತ್ರನ ಸಾವಿನ ನೋವಿನಲ್ಲೂ ಪೋಷಕರು ಮಾನವೀಯತೆ ಮೆರೆದಿದ್ದಾರೆ. ಹೌದು ಮೃತ[more...]
ವ್ಯಾಪಾರದಲ್ಲಿ ಬಾರ್ಗಿಂಗ್: ಸಿಡಿದೆದ್ದ ಮಾಲೀಕ ಗ್ರಾಹಕನಿಗೆ ಕತ್ತರಿಯಿಂದ ಚುಚ್ಚಿದ!
ಮೈಸೂರು:- ವ್ಯಾಪಾರ ಅಂದಮೇಲೆ ಗ್ರಾಹಕರು ಬಾರ್ಗಿಂಗ್ ಮಾಡೋದು ಸಹಜ. ಅದರಂತೆ ಕಡಿಮೆ ಮಾಡೋದು, ಬಿಡೋದು ಮಾಲೀಕರಿಗೆ ಬಿಟ್ಟ ವಿಚಾರ. ಆದ್ರೆ ವ್ಯಾಪಾರದಲ್ಲಿ ಶಾಂತಿ ಕಳೆದುಕೊಂಡ್ರೆ ನಿಜಕ್ಕೂ ವ್ಯಾಪಾರ ಮಾಡೋಕಾಗುತ್ತಾ!? ಇಷ್ಟೆಲ್ಲಾ ಯಾಕೆ ಹೇಳ್ತಿದ್ದೀವಿ ಎನ್ನುವುದನ್ನು[more...]
ರಸ್ತೆಯಲ್ಲಿ ಚೆಲ್ಲಿದ್ದ ಮದ್ಯವನ್ನು ನಾಲಿಗೆಯಿಂದ ನೆಕ್ಕಿದ ಕುಡುಕ! ವಿಡಿಯೋ ಭಾರೀ ವೈರಲ್!
ಪೊಲೀಸರು ಮದ್ಯ ನಾಶ ಮಾಡುವುದನ್ನು ಕಣ್ಣಾರೆ ಕಂಡ ಕುಡುಕನೊಬ್ಬ ಅಯ್ಯೋ ಎಣ್ಣೆ ಸುಮ್ನೆ ವೇಸ್ಟ್ ಆಯ್ತಲ್ಲಾ ಎಂದು ಹೊಟ್ಟೆ ಉರಿ ತಾಳಲಾರದೆ ಅಲ್ಲೇ ನೆಲದಲ್ಲಿ ಚೆಲ್ಲಿದ್ದ ಎಣ್ಣೆಯನ್ನು ನೆಕ್ಕಿ ಕುಡಿದಿದ್ದಾನೆ. ಈ ವಿಡಿಯೋ ಇದೀಗ[more...]
ನಡುರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ: ಕೊಲೆಯೋ, ಆತ್ಮಹತ್ಯೆಯೋ!?
ಚಾಮರಾಜನಗರ:- ಅದೊಂದು ಕಾರು ಒಂಟಿಯಾಗಿ ನಿಂತಿತ್ತು. ಸಾಕಷ್ಟು ಸಮಯ ನಿಂತಲ್ಲೇ ನಿಂತ ಕಾರು ನೋಡಿ ಅನುಮಾನಗೊಂಡ ಜನರು ಹೋಗಿ ನೋಡಿದಾಗ ಶಾಕ್ ಕಾದಿತ್ತು. ಎಸ್, ಕಾರಿನ ಹಿಂಭಾಗದ ಸೀಟಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ[more...]
ವೈಯಾಲಿಕಾವಲ್ ಮಹಾಲಕ್ಷ್ಮಿ ಕೇಸ್: ಆರೋಪಿ ಬಂಧನಕ್ಕೆ ಐದು ತಂಡಗಳ ರಚನೆ
ಬೆಂಗಳೂರು: ಮಲ್ಲೇಶ್ವರದ ವೈಯಾಲಿಕಾವಲ್ನಲ್ಲಿ ಮಹಿಳೆಯ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ರಫ್ ಸೇರಿದಂತೆ ನಾಲ್ವರ ಮೇಲೆ ಕೊಲೆಯಾದ ಮಹಿಳೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಮಹಾಲಕ್ಷ್ಮಿ ಕೇಸ್ ಗೆ ಸಂಬಧಪಟ್ಟಂತೆ ಆರೋಪಿ ಬಂಧನಕ್ಕೆ ಐದು[more...]
ದೇವಾಲಯ, ಧಾರ್ಮಿಕ ಕೇಂದ್ರಗಳನ್ನು ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ: ಮಂತ್ರಾಲಯ ಶ್ರೀ ಮನವಿ
ರಾಯಚೂರು: ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು[more...]