Tag: ನಡುರಸ್ತೆಯಲ್ಲಿ ಹೊತ್ತಿ ಉರಿದ ಕ್ರೇಟಾ ಕಾರು: ಬೆಂಗಳೂರು-ಹೊಸೂರು ಹೈವೇಯಲ್ಲಿ ದುರ್ಘಟನೆ!
ನಡುರಸ್ತೆಯಲ್ಲಿ ಹೊತ್ತಿ ಉರಿದ ಕ್ರೇಟಾ ಕಾರು: ಬೆಂಗಳೂರು-ಹೊಸೂರು ಹೈವೇಯಲ್ಲಿ ದುರ್ಘಟನೆ!
ಬೆಂಗಳೂರು:- ಬೆಂಗಳೂರು ಹೊರ ವಲಯದ ಅತ್ತಿಬೆಲೆ ಸಮೀಪದ ಯಡವನಹಳ್ಳಿ ಬಳಿ ಚಲಿಸುತ್ತಿದ್ದ ಕಾರು ಏಕಾಏಕಿ ಹೊತ್ತಿ ಉರಿದ ಘಟನೆ ಜರುಗಿದೆ. ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ರಸ್ತೆ ಮಧ್ಯದಲ್ಲೇ ಕಾರು ನಿಲ್ಲಿಸಿ[more...]