Tag: Accident police death
ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಸಾವು..
ರಾಮನಗರ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಪೋಲಿಸ್ ಹೆಡ್ ಕಾನ್ಸ್ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ. ಬೆಂಗಳೂರು-ಹಾಸನ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಅಪಘಾತ ನಡೆದಿದ್ದು ಶ್ರೀನಿವಾಸ್ ಎಂಬುವನೇ ಮೃತ ಪೋಲಿಸ್[more...]