ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ನಿಧನ…

ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ನಿಧನ... ಬಾಗಲಕೋಟೆ ಶಾಸಕ ಎಚ್.ವೈ.ಮೇಟಿ ಅನಾರೋಗ್ಯದ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ..ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ. ಕಳೆದ 15 ದಿನಗಳಿಂದ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕರು..ಶ್ವಾಸಕೋಶದ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿ‌ನ[more...]