ಸಂಯುಕ್ತ ಪಾಟೀಲರಿಂದ ನಾಮಪತ್ರ ಸಲ್ಲಿಕೆ. ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ.

ಸಂಯುಕ್ತ ಪಾಟೀಲರಿಂದ ನಾಮಪತ್ರ ಸಲ್ಲಿಕೆ. ಬಾದಾಮಿಯ ಬನಶಂಕರಿ ದೇವಾಲಯದಲ್ಲಿ ವಿಶೇಷ ಪೂಜೆ. ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ ಅವರು ಸೋಮವಾರ ಸರಳವಾಗಿ ನಾಮಪತ್ರ ಸಲ್ಲಿಸಿದ್ದು, ಮತ್ತೊಮ್ಮೆ ಬೃಹತ್ ರ್ಯಾಲಿ ನಡೆಸಿ ನಾಮಪತ್ರ ಸಲ್ಲಿಸಲಿದ್ದಾರೆ.[more...]