*ಶೀತಗಾಳಿ ಹಿನ್ನೆಲೆಯಲ್ಲಿ ಮಾರ್ಗಸೂಚಿ ಪ್ರಕಟ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದ ಸೂಚನೆ*

*ಶೀತಗಾಳಿ ಹಿನ್ನೆಲೆಯಲ್ಲಿ ಮಾರ್ಗಸೂಚಿ ಪ್ರಕಟ: ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತದ ಸೂಚನೆ* ಧಾರವಾಡ:-ರಾಜ್ಯಾದ್ಯಂತ ಪ್ರಸ್ತುತ ಬೀಸುತ್ತಿರುವ ತೀವ್ರ ಶೀತಗಾಳಿಯ ಹಿನ್ನೆಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಶೀತಗಾಳಿಯಿಂದಾಗುವ ಆರೋಗ್ಯ[more...]