ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲ; ಜಿ.ಟಿ. ದೇವೇಗೌಡ ಆರೋಪ..

ಐದು ತಿಂಗಳಿನಲ್ಲಿ ರಾಜ್ಯ ಸರ್ಕಾರ ಆಡಳಿತದಲ್ಲಿ ವಿಫಲ; ಜಿ.ಟಿ. ದೇವೇಗೌಡ ಆರೋಪ... ಧಾರವಾಡ:-ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಜನರು ಕಣ್ಣೀರಲ್ಲಿ ಕೈತೋಳೆಯುವಂತಾಗಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ[more...]