ಉತ್ತರ ಕರ್ನಾಟಕದ ಬಿಜೆಪಿಯ ಮತ್ತೊಂದು ವಿಕೆಟ್ ಪತನ.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ

ಉತ್ತರ ಕರ್ನಾಟಕದ ಬಿಜೆಪಿಯ ಮತ್ತೊಂದು ವಿಕೆಟ್ ಪತನ.ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ. ಹುಬ್ಬಳ್ಳಿ:-ಕಳೆದ ಐದು ವಿಧಾನಸಭಾ ಚುನಾವಣೆ ಎದುರಿಸಿದ ಹಿರಿಯ ಬಿಜೆಪಿಯ ಮಾಜಿ ಶಾಸಕ ಎಸ್.ಐ.ಚಿಕ್ಕನಗೌಡರ ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ.[more...]