ಗುತ್ತಿಗೆ ಕಾರ್ಮಿಕರಿಂದ ಅರೆಬೆತ್ತಲೆ ಪ್ರತಿಭಟನೆ.ಸ್ವಚ್ಛತೆ ಹೊರಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ಕಾನೂನು ಬಾಹಿರವಾಗಿ ಮುಂದುವರೆಸಿರುವ ಸ್ವಚ್ಛತೆ ಹೊರ ಗುತ್ತಿಗೆಯನ್ನು ರದ್ದು ಪಡಿಸಬೇಕೆಂದು ಆಗ್ರಹಿಸಿ ನಿನ್ನೆಯಿಂದ ಹುಬ್ಬಳ್ಳಿ ಮಹಾನಗರ ಪಾಲಿಕೆಯ ಮುಂದೆ ನಡೆಯುತ್ತಿರುವ ಗುತ್ತಿಗೆ ಪೌರ ಕಾರ್ಮಿಕರ ಧರಣಿ ಸತ್ಯಾಗ್ರಹ ಎರಡನೇ ದಿನಕ್ಕೆ[more...]