ದೇವಸ್ಥಾನಕ್ಕೆಂದು ಬಂದಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹುಬ್ಬಳ್ಳಿ ದೇವಸ್ಥಾನಕ್ಕೆಂದು ಬಂದಿದ್ದ ಮಹಿಳೆಗೆ ಬೈಕ್ ಡಿಕ್ಕಿಯಾದ ಪರಿಣಾಮ ಮಹಿಳೆ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರ ಸರ್ಕಲ್ ಬಳಿ ಘಟನೆ ನಡೆದಿದ್ದು ಬೈಕ್ ಡಿಕ್ಕಿಯಾದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ https://youtu.be/pV80aCYcyNk?si=hg09WX7n8-a8qZRE[more...]