ಹುಬ್ಬಳ್ಳಿ ವಿದ್ಯಾನಗರ ಪೋಲೀಸರ ಕಾರ್ಯಾಚರಣೆ.ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ.

ಹುಬ್ಬಳ್ಳಿ ವಿದ್ಯಾನಗರ ಪೋಲೀಸರ ಕಾರ್ಯಾಚರಣೆ.ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ. ಹುಬ್ಬಳ್ಳಿ:- ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯನ್ನೇ ಕಳ್ಳತದ ಕೇಂದ್ರ ಸ್ಥಾನ ಮಾಡಿಕೊಂಡಿದ್ದ ಅಂತರ ಜಿಲ್ಲಾ ಬೈಕ್ ಕಳ್ಳನನ್ನು ಹೆಡಮುರಿ ಕಟ್ಟುವಲ್ಲಿ ವಿದ್ಯಾನಗರ ಪೋಲೀಸರು ಯಶಸ್ವಿಯಾಗಿದ್ದಾರೆ.[more...]