ಹುಬ್ಬಳ್ಳಿಯಲ್ಲಿ ಸಿಸಿಬಿ ಪೋಲೀಸರ ಕಾರ್ಯಾಚರಣೆ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರ ಬಂಧನ.

ಹುಬ್ಬಳ್ಳಿ ಹುಬ್ಬಳ್ಳಿಯಲ್ಲಿ ಸಿಸಿಬಿ ಪೋಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ.   ಕಮರೀಪೇಟೆ ಪೋಲೀಸ ಠಾಣಾ ವ್ಯಾಪ್ತಿಯ ತೊರವಿ ಹಕ್ಕಲದ ಬಳಿ ದಕ್ಷಿಣ ಆಪ್ರೀಕಾ ಮತ್ತು ನ್ಯೂಜಿಲೆಂಡ್ ದೇಶಗಳ[more...]