ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿ ತಪ್ಪಿದ ದೊಡ್ಡ ಅನಾಹುತ.

ಪೆಟ್ರೋಲ್ ತುಂಬಿದ ಟ್ಯಾಂಕರ್ ಪಲ್ಟಿ ತಪ್ಪಿದ ದೊಡ್ಡ ಅನಾಹುತ. ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ.. ಹುಬ್ಬಳ್ಳಿಯಿಂದ ಡಾವಣಗೇರಿಗೆ ಪೆಟ್ರೋಲ್ ತುಂಬಿಕೊಂಡ ಹೊರಟ[more...]