ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ* *ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ*

*ನಿರಂತರ ಮಳೆ, ಶೀತಗಾಳಿ ಕಾರಣ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ* *ಜು.25, 26 ರಂದು ರಜೆ ಘೋಷಿಸಿ, ಜಿಲ್ಲಾಧಿಕಾರಿ ಆದೇಶ* ಧಾರವಾಡ (ಕ.ವಾ) ಜು.24: ಧಾರವಾಡ ಜಿಲ್ಲೆಯಾದ್ಯಂತ ನಿರಂತರ ಮಳೆ ಮತ್ತು ತಂಪು (ಶೀತ) ಗಾಳಿ[more...]