ಕಾಂಗ್ರಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಕೊರಳಲ್ಲಿಯ ಹುಲಿ ಉಗುರಿನ ಪೆಂಡೆಂಟ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..

ಹುಬ್ಬಳ್ಳಿ ಹುಲಿ ಉಗುರಿನ‌ ಪೆಂಡೆಂಟ್ ವಿಚಾರ ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಮನೆಗೆ ಭೇಟಿ ನೀಡಿ ಪರಿಶೀಲನೆ ಮಾಡಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನೀಡಿದ ನಂತರ ಹೇಳಿಕೆ ನೀಡಿದ ಸಹಾಯಕ‌ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ[more...]