Tag: #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ದರ್ಶನ್ ಗೆ ರಾಜಾತಿಥ್ಯ ಸರ್ಕಾರದ ವಿರುದ್ದ ವಿಪಕ್ಷ ಆಕ್ರೋಶ..! ಕಠಿಣ ಕ್ರಮಕ್ಕೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಅಂದರ್ ಆಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರೋ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾಥಿತ್ಯ ಸಿಗುತ್ತಿದೆ. ಜೈಲಿನ ಪೋಟೋಗಳು, ವಿಡಿಯೋ ವೈರಲ್ ಹಿನ್ನಲೆ ಸರ್ಕಾರದ ವಿರುದ್ದ ಜನಾಕ್ರೋಶ ಹೆಚ್ಚಾಗಿದೆ. ನಟ[more...]
ಶತಮಾನಗಳ ಇತಿಹಾಸ ಇರುವ ಹಿಂಡಲಗಾ ಜೈಲಿಗೆ ಶಿಫ್ಟ್ ಆಗ್ತಾರಾ ನಟ ದರ್ಶನ್?
ಚಿತ್ರದುರ್ಗದ ವ್ಯಕ್ತಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಒಟ್ಟು 17 ಆರೋಪಿಗಳು ಜೈಲಿನಲ್ಲಿದ್ದಾರೆ. ಆದರೆ ಕಳೆದ ಮೂರು ತಿಂಗಳಿನಿಂದ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ನಿನ್ನೆ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ದೃಶ್ಯ ಸಮೇತ[more...]
ರಾಜಾತಿಥ್ಯ ವಿಚಾರ: ದರ್ಶನ್ʼನನ್ನು ಬೇರೆ ಜೈಲಿಗೆ ಶಿಫ್ಟ್ ಮಾಡಿ – ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರು: ನಟ ದರ್ಶನ್‌ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏಳು ಜೈಲಾಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು[more...]
ನನ್ನ ಮಗನನ್ನು ಕೊಂದವರು ಜೈಲಲ್ಲಿ ರಾಜರೋಷವಾಗಿದ್ದಾರೆ: ಕಣ್ಣೀರಿಟ್ಟ ರೇಣುಕಾಸ್ವಾಮಿ ತಂದೆ
ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಜೈಲು ಸೇರಿ 2 ತಿಂಗಳು ಕಳೆದುಹೋಗಿದೆ. ನಟ ದರ್ಶನ್‌ಗೆ ಜೈಲಿನಲ್ಲಿ ಕಾಫಿ, ಸಿಗರೇಟ್ ವ್ಯವಸ್ಥೆ ವಿಚಾರಕ್ಕೆ ಸಂಬಂಧಿಸಿದಂತೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಬೇಸರ ವ್ಯಕ್ತಪಡಿಸಿದ್ದು, ನಟ ದರ್ಶನ್‌ಗೆ[more...]
ಜೈಲಿನಲ್ಲಿ ದರ್ಶನ್ ಗೆ ರಾಜಾತಿಥ್ಯ: ಪರಪ್ಪನ ಅಗ್ರಹಾರದ ಏಳು ಅಧಿಕಾರಿಗಳು ಸಸ್ಪೆಂಡ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಅನ್ನ ಹೈ ಪ್ರೊಫೈಲ್ ಕೇಸ್ ಅಂತ ಪರಿಗಣಿಸಿರೋ ತನಿಖಾಧಿಕಾರಿಗಳು ಒಂದು ಕಡೆ ಅಚ್ಚುಕಟ್ಟಾಗಿ ತನಿಖೆ ಮಾಡುತ್ತಿದ್ದಾರೆ.. ಸಣ್ಣದೊಂದು ವಿಚಾರವೂ ಹೊರಗೆ ಬಾರದಂತೆ ನೋಡಿಕೊಳ್ಳುತ್ತಿದ್ದಾರೆ. ಅಂಥಾದ್ರಲ್ಲಿ ನಟ ದರ್ಶನ್‌ಗೆ ಜೈಲನ್ನೇ ರೆಸಾರ್ಟ್[more...]
ಗೃಹಲಕ್ಷ್ಮೀ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ!
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಅಕ್ಕಾತಾಯಿ ಲಂಗೋಟಿ ಎಂಬ ಅಜ್ಜಿ ತಮ್ಮ ಹಳ್ಳಿಗೆ ಹೋಳಿಗೆ ಊಟ ಹಾಕಿಸಿದ್ದಾರೆ. ಇವರಿಗೆ ಅದೇ ಗ್ರಾಮದ ಇನ್ನಷ್ಟು ವೃದ್ಧೆಯರು ಸಹಕಾರ ನೀಡಿದ್ದಾರೆ. ಹೌದು ಕಳೆದ ವರ್ಷ[more...]
ಹುಡುಗರ ಸಹವಾಸ ಮಾಡಿ ನಾನು ಕೆಟ್ಟೆ: ಪೊಲೀಸರ ಮುಂದೆ ಪಶ್ಚಾತಾಪ ಪಟ್ಟಿದ್ರಂತೆ ದರ್ಶನ್!
ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ಸದ್ಯ ದರ್ಶನ್ ಅವರು ‘ಎ2’ ಆರೋಪಿ ಆಗಿದ್ದಾರೆ. ಅವರನ್ನು ‘ಎ1’ ಆರೋಪಿ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಅದಲ್ಲದೆ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್[more...]
ಬಿಜೆಪಿ ಬ್ರೋಕರ್ʼಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್: ಗಣಿಗ ರವಿಕುಮಾರ್ ಆರೋಪ!
ಮಂಡ್ಯ:- ಬಿಜೆಪಿ ಬ್ರೋಕರ್ಗಳಿಂದ ನಮ್ಮ ಶಾಸಕರಿಗೆ 100 ಕೋಟಿ ರೂ. ಆಫರ್ ಮಾಡಲಾಗುತ್ತಿದೆ ಎಂದು ಗಣಿಗ ರವಿಕುಮಾರ್ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಂಡೆಯಂತೆ ಗಟ್ಟಿಯಾಗಿದೆ, ಅಲುಗಾಡಿಸಲು[more...]
Karnataka Politics: ರಾಜಕೀಯದಲ್ಲಿ ಸಂಚಲನ ಮೂಡಿಸಿದೆ ಅರ್ಚಕನ ಕಾರ್ಣಿಕ ನುಡಿ! ಸಿಎಂ ಆಗ್ತಾರೆ ಡಿ.ಕೆ.ಶಿವಕುಮಾರ್
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರನ್ನು ಆಧರಿಸಿ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಾರೆ. ತನಿಖೆಯ ವ್ಯಾಪ್ತಿ, ಯಾವ ಸಂಸ್ಥೆ ತನಿಖೆ ನಡೆಸಬೇಕು ಎಂಬುದರ ಬಗ್ಗೆ ಇನ್ನೂ[more...]
ಸಾಲ ತೀರಿಸಲು ಕಿಡಿಗೇಡಿಗಳಿಂದ ನಕಲಿ ಕರೆನ್ಸಿ ನೋಟು ಮುದ್ರಣ: ನಾಲ್ವರು ಅರೆಸ್ಟ್!
ಮಂಗಳೂರು:- ಸಾಲ ತೀರಿಸಲು ನಕಲಿ ಕರೆನ್ಸಿ ನೋಟು ಮುದ್ರಣ ಮಾಡುತ್ತಿದ್ದ ನಾಲ್ವರು ಕಿಡಿಗೇಡಿಗಳನ್ನು ಮಂಗಳೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ. 38 ವರ್ಷದ ಪ್ರಿಯೇಶ್ , 33 ವರ್ಷದ ವಿನೋದ್ ಕುಮಾರ್ ಕೆ, 58 ವರ್ಷದ[more...]