Tag: #KannadaLatestNews #NewsinKannada #KannadaNewsToday #KannadaNewsHeadlines #OnlineNewsKannada #NewsHeadlines
ಗ್ರಾಹಕರೇ ಎಚ್ಚರ ಎಚ್ಚರ: ಬೆಳ್ಳುಳ್ಳಿ ಕೊಂಡುಕೊಳ್ಳೋ ಮುನ್ನ ಈ ಸ್ಟೋರಿ ಒಮ್ಮೆ ನೋಡ್ಬಿಡಿ!
ಮುಂಬೈ:- ಗ್ರಾಹಕರೇ ಫೇಕ್ ಬೆಳ್ಳುಳ್ಳಿಗಳು ಮಾರ್ಕೆಟ್‌ಗೆ ಲಗ್ಗೆ ಇಟ್ಟಿವೆ ಎಂದರೆ ನಂಬಲೇಬೇಕು. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸಿಮೆಂಟ್‌ನಿಂದ ತಯಾರಿಸಿದ ನಕಲಿ ಬೆಳ್ಳುಳ್ಳಿ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ಸದ್ದು ಮಾಡುತ್ತಿದೆ.[more...]
25ರ ಕನ್ಯೆ ವರಿಸಿದ 70ರ ಮುದುಕ: ಒಂಟಿತನ ತಾಳಲಾರದೆ ಮದುವೆ!
ಗಯಾ:- ಕಲೀಮುಲ್ಲಾ ಎಂಬ ಹೆಸರಿನ 70 ವರ್ಷದ ವ್ಯಕ್ತಿ 25 ವರ್ಷದ ಯುವತಿಯನ್ನು ಮದುವೆಯಾಗಿ ಭಾರೀ ಸುದ್ದಿಯಾಗಿದ್ದಾನೆ. ಬಿಹಾರದ ಗಯಾದಲ್ಲಿ ಈ ಘಟನೆ ಜರುಗಿದೆ. ಅಚ್ಚರಿಯೆಂದರೆ ಮದುವೆಯನ್ನು ಸಂಪೂರ್ಣ ಧಾರ್ಮಿಕ ಸಂಪ್ರದಾಯಗಳ ಪ್ರಕಾರವೇ ನಡೆಸಲಾಗಿದೆ.[more...]
ಗುಡ್ ನ್ಯೂಸ್: ಬೆಂಗಳೂರು ವಾಹನ ಸವಾರರೇ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಬೆಂಗಳೂರು:- ಇದು ಬೆಂಗಳೂರು ವಾಹನ ಸವಾರರು ನೋಡಲೇಬೇಕಾದ ಸ್ಟೋರಿ. ಭಾರೀ ಟ್ರಾಫಿಕ್ ಕಿರಿ ಕಿರಿಯಿಂದ ಕಂಗೆಟ್ಟಿದ್ದ ಸವಾರರಿಗೆ ಕೊನೆಗೂ ಸಿಕ್ತು ಗುಡ್ ನ್ಯೂಸ್. ಹೌದು, ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಇಂದಿನಿಂದ[more...]