Tag: #KannadaNewsChannel #LiveNews #LatestNews #KarnatakaNews #KarnatakaLatestNews #KannadaLatestNews
ಬೆಕ್ಕು ಸಾಕುವವರೇ ಇನ್ಮೇಲೆ ಹುಷಾರ್.. ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವು
ಶಿವಮೊಗ್ಗ: ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಳಘಟ್ಟದಲ್ಲಿ ನಡೆದಿದೆ. ತರಲಘಟ್ಟ ಗ್ರಾಮದ ಗಂಗಿಬಾಯಿ(50) ಮೃತರಾಗಿದ್ದು, ಗಂಗಿಬಾಯಿಗೆ ಕಳೆದ ಎರಡೂವರೆ ತಿಂಗಳ ಹಿಂದೆ ಬೆಕ್ಕು ಕಚ್ಚಿತ್ತು. ಮೊದಲ[more...]
ಒಂದೇ ಮರಕ್ಕೆ ನೇಣು ಹಾಕಿಕೊಂಡ ಪ್ರೇಮಿಗಳು..! ಪ್ರೀತಿಗೆ ಅಡ್ಡ ಬಂದ ಜಾತಿ
ಬಾಗಲಕೋಟೆ: ನೇಣು ಹಾಕಿಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರಬಕವಿ-ಬನಹಟ್ಟಿ ತಾಲ್ಲೂಕಿನ ನಂದಗಾಂವ ಗ್ರಾಮದ ಹೊರ ವಲಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸಚಿನ್ ಭೀಮಪ್ಪ ದಳವಾಯಿ (22), ಪ್ರತಿಭಾ ಮಡಿವಾಳ (19) ಮೃತ ಪ್ರೇಮಿಗಳು.[more...]
ಕೆಲಸಕ್ಕೆ ಹೋಗದ ಅಣ್ಣ; ದಂಡಪಿಂಡ ಎಂದು ಬೈದಿದಕ್ಕೆ ತಮ್ಮನ ಹತ್ಯೆ..!
ಬೆಂಗಳೂರು: ಬೆಂಗಳೂರಿನ ಬೇಗೂರಿನ ಲಕ್ಷ್ಮೀಪುರದಲ್ಲಿ ತಮ್ಮನನ್ನು ಅಣ್ಣ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪ್ರತಾಪ್ (18 ವರ್ಷ) ಮೃತದುರ್ದೈವಿ. ರಜನಿ (28 ವರ್ಷ) ಕೊಲೆ ಮಾಡಿದ ಆರೋಪಿ. ಬೇಗೂರು ಠಾಣೆ ಪೋಲಿಸರು ಆರೋಪಿ ರಜನಿಯನ್ನು ಬಂಧಿಸಿದ್ದಾರೆ.[more...]
ನಟಿ ಸಮಂತಾ ಮಾಜಿ ಪತಿ ನಾಗ ಚೈತನ್ಯ ಜೊತೆ ಶೋಭಿತಾ ಎಂಗೇಜ್ ಮೆಂಟ್.!
ಕಳೆದ ಒಂದು ವರ್ಷದಿಂದ ನಟ ನಾಗ ಚೈತನ್ಯ, ಶೋಭಿತ ದುಲಿಪಾಲಾ ಅವರು ಡೇಟ್ ಮಾಡುತ್ತಿದ್ದಾರೆ, ಒಟ್ಟಿಗೆ ಟ್ರಿಪ್ ಮಾಡುತ್ತಿದ್ದಾರೆ, ಆದಷ್ಟು ಬೇಗ ಮದುವೆ ಆಗಲಿದ್ದಾರೆ ಎನ್ನಲಾಗಿತ್ತು. ಸ್ಟಾರ್ ನಟ ನಾಗಚೈತನ್ಯ ಹಾಗೂ ನಟಿ ಸೋಭಿತಾ[more...]
ಹೆಂಡತಿ ಇರಿದು ಕೊಂದ ಗಂಡ: ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರಸ್ ಮೇಲಿಂದ ಬಿತ್ತು ಸತ್ತ!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹೆಂಡತಿಯನ್ನು ಚಾಕುವಿನಿಂದ ಇರಿದು ಕೊಂದ ಬಳಿಕ ತಾನು ಟೆರಸ್ ಮೇಲಿಂದ ಆಕಸ್ಮಿಕವಾಗಿ ಬಿದ್ದು ಗಂಡ ಸತ್ತ ಘಟನೆ ಜರುಗಿದೆ. ಹೌದು, ಪತ್ನಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿ ಬಳಿಕ[more...]
ಸಿಲಿಕಾನ್ ಸಿಟಿಯಲ್ಲಿ ಪುಂಡರ ಅಟ್ಟಹಾಸ: ನಿಂತಿದ್ದ ಕಾರ್ ಡ್ಯಾಮೇಜ್ ಮಾಡಿ ವಿಕೃತಿ
ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ನಗರದಲ್ಲಿ ಎಷ್ಟೇ ಕಠಿಣ ಕ್ರಮಗಳು ಜಾರಿಯಲ್ಲಿ ಇದ್ದರೂ ನಾವು ಮಾಡಿದ್ದೇ ಮಾಡೋದು ಎಂಬಂತೆ ಪುಡಾರಿಗಳು ವರ್ತನೆ ಮಾಡುತ್ತಿದ್ದಾರೆ. ಹೌದು, ರಾಜಧಾನಿ ಬೆಂಗಳೂರಿನಲ್ಲಿ[more...]
ಭಾರತ- ಶ್ರೀಲಂಕಾ ನಡುವೆ ಏಷ್ಯಾಕಪ್ ಫೈನಲ್ ಫೈಟ್: 8ನೇ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿ ಭಾರತ!
ಭಾರತ 8ನೇ ಬಾರಿ ಮಹಿಳಾ ಏಷ್ಯಾಕಪ್ ಗೆಲ್ಲಲು ಸಜ್ಜಾಗಿದ್ದರೆ, ಶ್ರೀಲಂಕಾ ಮೊದಲ ಬಾರಿ ಏಷ್ಯಾಕಪ್ ಗೆಲ್ಲುವ ವಿಶ್ವಾಸದಲ್ಲಿದೆ. ಏಷ್ಯಾಕಪ್ನಲ್ಲಿ ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದ್ದು, ಫೈನಲ್ನಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷಿಸಲಾಗಿದೆ. ಮೊದಲ ಸೆಮಿಫೈನಲ್ನಲ್ಲಿ[more...]
ನಾಯಿ ಮಾಂಸ ಮಾರಾಟ ಆರೋಪ: ಹಿಂದೂ ಮುಖಂಡರಿಂದ ದಾಳಿ: 90 ಬಾಕ್ಸ್ ಗಳಲ್ಲಿದ್ದ 4500 ಕೆ.ಜಿ.ಮಾಂಸ
ಬೆಂಗಳೂರು: ರಾಜಸ್ತಾನದಿಂದ ದಿನನಿತ್ಯ ರೈಲಿನ ಮುಖಾಂತರ ಕುರಿ ಮಾಂಸ ಹಾಗೂ ಮೀನಿನ ಜೊತೆ ಸಾವಿರಾರು ಕೆ.ಜಿ.ನಾಯಿ ಮಾಂಸ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕುರಿಮಾಂಸವಾದರೂ ಹಾಳಾಗಿರುವ ಸಾಧ್ಯತೆಯಿದ್ದು ಕ್ರಮಬದ್ಧವಾಗಿ ಸಾಗಾಟ ಮಾಡುತ್ತಿಲ್ಲ ಎಂಬ ಆಪಾದನೆ[more...]
ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ!
ಕಲಬುರಗಿ: ಇಡೀ ನಾಗರಿಕ ಸಮಾಜವೇ ಇದೀಗ ತಲೆ ತಗ್ಗಿಸುವಂತಹ ಘಟನೆಗೆ ನಮ್ಮ ಜಿಲ್ಲೆ ಸಾಕ್ಷಿಯಾಗಿದೆ. ಹೌದು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.[more...]
ಪೊಲೀಸರಿಗೆ ಕಮಿಷನರ್ ವಾರ್ನಿಂಗ್: ಇನ್ಮುಂದೆ ರೀಲ್ಸ್ ಮಾಡುದ್ರೆ ಕ್ರಮ ಎಂದ ದಯಾನಂದ್!
ಪೊಲೀಸ್ ರೀಲ್ಸ್ ಸ್ಟಾರ್ಗಳಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ವಿಷಯಗಳಲ್ಲಿ ಪೊಟೋ, ರೀಲ್ಸ್ ಅಪ್ಲೋಡ್ ಮಾಡುವಂತಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ[more...]