Tag: #KannadaNewsHeadlines #OnlineNewsKannada #NewsHeadlines
ಕಾರ್ಕಳ ಅತ್ಯಾಚಾರ ಕೇಸ್ ಗೆ ಸಿಕ್ತು ಬಿಗ್ ಟ್ವಿಸ್ಟ್: ಬಿಜೆಪಿ ಕಾರ್ಯಕರ್ತ ಅರೆಸ್ಟ್!
ಉಡುಪಿ:- ಕಾರ್ಕಳ ಠಾಣೆ ಪೊಲೀಸರು ತನಿಖೆ ಚುರುಕುಗೊಳಿಸಿ ಉಡುಪಿ ಜಿಲ್ಲೆಯಲ್ಲಿ ಯುವತಿಗೆ ಡ್ರಗ್ಸ್ ನೀಡಿ ಅತ್ಯಾಚಾರ ಎಸಗಿದ್ದ ಕೇಸ್ಗೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತನನ್ನು ಅರೆಸ್ಟ್ ಮಾಡಿದ್ದಾರೆ. ಲವ್ ಜಿಹಾದ್ ಎಂದು ಆರೋಪಿಸಿದ್ದ ಬಿಜೆಪಿ, ಹಿಂದೂ[more...]