Tag: #KannadaNewsLive #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ನಡುರಸ್ತೆಯಲ್ಲೇ ಪುರಸಭೆ ಸದಸ್ಯನನ್ನು ಬರ್ಬರ ಹತ್ಯೆ ಮಾಡಿದ್ದ ಆರೋಪಿ ಕಾಲಿಗೆ ಗುಂಡೇಟು!
ಆನೇಕಲ್:- ನಡುರಸ್ತೆಯಲ್ಲೇ ಪುರಸಭೆ ಸದಸ್ಯನನ್ನು ಬರ್ಬರ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧನದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆತನ ಕಾಲಿಗೆ ಪೊಲೀಸರು ಗುಂಡೇಟು ಹಾರಿಸಿದ್ದಾರೆ. ಬೆಂಗಳೂರು ಹೊರ ವಲಯದ[more...]