Tag: KarnatakaLatestNews #KannadaLatestNews #NewsinKannada #KannadaNewsToday #KannadaNewsHeadlines
ಮುಡಾ ಹಗರಣ ವೈಟ್ನರ್ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು!
ಮುಡಾ ಹಗರಣ ಸದ್ಯ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಮೈಸೂರಿನ ಮುಡಾ ಭ್ರಷ್ಟಾಚಾರ ಬಗೆದಷ್ಟು ಹೊರಬರುತ್ತಿದೆ. ಅದರಲ್ಲೂ ಅಧಿಕಾರಿಗಳು ಮಾಡಿರುವ ಕಳ್ಳಾಟ ಗೋಲ್ ಮಾಲ್ ಗಳ ದಾಖಲೆ ಕೂಡ ಸಿಕ್ಕಿದೆ. ಇದರ ಬೆನ್ನಲ್ಲೇ ರಾಜ್ಯ[more...]
ನಾನು 5 ಮಕ್ಕಳ ತಾಯಿಯಂದ್ರೂ ಬಿಡದೇ ಅತ್ಯಾಚಾರ: ರಾಜಕೀಯ ಮುಖಂಡನ ಮಗನಿಂದ ಕೃತ್ಯ!
ಗಾಜಿಯಾಬಾದ್:- ಉತ್ತರ ಪ್ರದೇಶದ ಗಾಜಿಯಾಬಾದ್ ನಗರದ ರಸ್ತೆ ಬಳಿ ಮಹಿಳೆಯೊಬ್ಬರು ಅರೆನಗ್ನವಾಗಿ ಕುಳಿತಿರುವ ವಿಡಿಯೋ ವೈರಲ್ ಆಗುತ್ತಿದೆ. ಅರೆನಗ್ನವಾಗಿ ಕುಳಿತ ಮಹಿಳೆ ರಾಜಕೀಯ ಮುಖಂಡನೋರ್ವನ ಮಗನ ವಿರುದ್ಧ ಅತ್ಯಾಚಾರದ ಆರೋಪವನ್ನು ಮಾಡಿದ್ದಾರೆ. ಆರೋಪಿ ನನ್ನನ್ನು ಪೊದೆಯೊಳಗೆ[more...]
ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ವರ್ಗಾವಣೆ: ರಾತ್ರೋ ರಾತ್ರಿ ಕೈಗೊಂಡ ನಿರ್ಧಾರಕ್ಕೆ ಕಾರಣ ಏನು!?
ಬೆಂಗಳೂರು:- ಜಲಮಂಡಳಿಯಲ್ಲಿ 200ಕ್ಕೂ ಹೆಚ್ಚು ಮಂದಿಯನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದ್ದು, ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.ವರ್ಗಾವಣೆ ಆದವರಲ್ಲಿ ಹಲವರಿಗೆ ಮುಂಬಡ್ತಿ ನೀಡಲಾಗಿದ್ದು, ಕೆಲವರಿಗೆ ಡಬಲ್ ಪೋಸ್ಟಿಂಗ್ ಕೊಟ್ಟು ಯಡವಟ್ಟು ಮಾಡಲಾಗಿದೆ. ಹೀಗಾಗಿ, ಇದರ ಹಿಂದೆ ಲಕ್ಷ[more...]
ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಬೇಕೆ? ನಿಮ್ಮ ಆಹಾರದಲ್ಲಿ ಏನೇನಿರಬೇಕು?
ಆಹಾರ ಸರಿಯಾಗಿಲ್ಲದಿದ್ದರೆ ಸಂಪೂರ್ಣ ಆರೋಗ್ಯ ಕ್ಷೀಣಿಸಲು ಪ್ರಾರಂಭಿಸುತ್ತದೆ. ಒಟ್ಟಾರೆ ಆರೋಗ್ಯದಲ್ಲಿ ಕಣ್ಣುಗಳೂ ಪ್ರಮುಖ ಪಾತ್ರವಹಿಸುತ್ತವೆ. ಕೆಟ್ಟ ಆಹಾರ ಕಣ್ಣುಗಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಮತ್ತು ಕಣ್ಣುಗಳನ್ನು ದುರ್ಬಲವನ್ನಾಗಿ ಮಾಡುತ್ತದೆ. ಕಣ್ಣುಗಳಿಗೆ ಆಹಾರದಿಂದ ವಿಶೇಷ[more...]
ರೇಣುಕಾಸ್ವಾಮಿ ಮನೆಗೆ ಹೋಗಿದ್ದು ರಾಜಿ ಸಂಧಾನಕ್ಕಾ!?, ವಿನೋದ್ ರಾಜ್ ಕೊಟ್ರೂ ಸ್ಪಷ್ಟನೆ!
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲು ಸೇರಿರುವ ದರ್ಶನ್ ಅವರನ್ನು ಇತ್ತೀಚೆಗೆ ವಿನೋದ್ ರಾಜ್ ಭೇಟಿ ಮಾಡಿದರು. ಅದಾದ ಕೆಲ ದಿನಗಳಲ್ಲೇ ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟು ಸಾಂತ್ವನ ಹೇಳಿ 1 ಲಕ್ಷ ನೆರವು[more...]
ಮುಸ್ಲೀಂಗೆ ಮತಾಂತರವಾಗುವಂತೆ ಕಿರುಕುಳ: ಠಾಣೆ ಮೆಟ್ಟಿಲೇರಿದ 2ನೇ ಹೆಂಡತಿ!
ಹುಬ್ಬಳ್ಳಿ : ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಆರೋಪಿ ಪತಿ ಮುಜಾಹಿದ್ ಖಾನ್ ವಿರುದ್ಧ ದೂರು ದಾಖಲಾಗಿದೆ. ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ[more...]
Kargil Vijay Diwas 2024: ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನವದೆಹಲಿ:- 25ನೇ ಕಾರ್ಗಿಲ್ ವಿಜಯ್ ದಿವಸ ಹಿನ್ನೆಲೆ ಇಂದು ಪ್ರಧಾನಿ ಮೋದಿ ಅವರು ಯುದ್ಧ ಸ್ಮಾರಕಕ್ಕೆ ತೆರಳಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ್ದಾರೆ. ಕಾರ್ಗಿಲ್ ವಿಜಯೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ[more...]
ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್ʼಗೆ ಜೈಲೂಟನೇ ಗಟ್ಟಿ
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್ ಅವರು ಮನೆ ಊಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆ ಇಂದು ನಡೆದಿದೆ. ದರ್ಶನ್ ಅರ್ಜಿಯನ್ನು ಕೈಗೆತ್ತಿಕೊಂಡ ನ್ಯಾಯಾಧೀಶರು ನಟ[more...]
ಫುಟ್ಬಾಲ್ ಪಂದ್ಯದ ವೇಳೆ ಸ್ಟ್ಯಾಂಡ್ ಕುಸಿತ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ!
ಬೆಂಗಳೂರು:- ಕೂದಲೆಳೆ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿದ್ದು, ಬೆಂಗಳೂರು ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಕಪ್ ಫುಟ್‌ಬಾಲ್ ಟೂರ್ನಿಯ ಫೈನಲ್ ವೇಳೆ ಉತ್ತರ ಸ್ಟ್ಯಾಂಡ್‌ನ ಕೆಳಗಿನ ಭಾಗ ಕುಸಿದು, ಹಲವರು ಗಾಯಗೊಂಡಿದ್ದಾರೆ. ಹೌದು, ಅಶೋಕ್ ನಗರದಲ್ಲಿರುವ[more...]