ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ! ಏಕೀಕೃತ ಪಿಂಚಣಿ ಯೋಜನೆಗೆ ಪಿಎಂ ಸಂಪುಟ ಅನುಮೋದನೆ

ಸಾಕಷ್ಟು ಸಲಹೆ, ಸಮಾಲೋಚನೆಗಳ ಬಳಿಕ ಕೇಂದ್ರ ಸರ್ಕಾರ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನುಮೋದನೆ ನೀಡಲಾಗಿದೆ. ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.  25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ[more...]

Lausanne Diamond League: ಫೈನಲ್ ಪ್ರವೇಶಿಸಿದ ಚಿನ್ನದ ಹುಡುಗ ನೀರಜ್ ಚೋಪ್ರಾ!

ಈ ವರ್ಷದ ಅತ್ಯುತ್ತಮ ಎಸೆತದೊಂದಿಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರು ಡೈಮಂಡ್ ಲೀಗ್​ ಫೈನಲ್​ ಪ್ರವೇಶಿಸಿದ್ದಾರೆ. ಡೈಮಂಡ್ ಲೀಗ್​ನಲ್ಲಿ 89.49 ಮೀ. ಜಾವೆಲಿನ್​ ಎಸೆಯುವ ಮೂಲಕ ಋತುವಿನ ಅತ್ಯುತ್ತಮ ಎಸೆತದೊಂದಿಗೆ 2 ನೇ[more...]

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣಗೆ ಮತ್ತೆ ಸಂಕಷ್ಟ..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಸದ್ಯ ಪ್ರಕರಣದಲ್ಲಿ A2 ಆಗಿರೋ ದರ್ಶನ್ ಅವರು ಆರೋಪಿ ನಂ.1 ಆಗೋ ಸಾಧ್ಯತೆ ಹೆಚ್ಚಾಗಿದೆ. ಪೊಲೀಸರ ತನಿಖೆ ವೇಳೆ ಕೊಲೆ[more...]

ಆತಂಕಕಾರಿ ಸುದ್ದಿ: ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್ ಸೇರಿ ಭಾರಿ ಸ್ಫೋಟಕಗಳು ಪತ್ತೆ!

ಮೈಸೂರು:- ಆತಂಕಕಾರಿ ಸುದ್ದಿ ಒಂದು ಹೊರ ಬಿದ್ದಿದ್ದು, ಮೈಸೂರು ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆಯಾಗಿದೆ. ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿವೆ. ಅಪರಿಚಿತರು[more...]

ಗಂಡ ಹೆಂಡತಿ ಮದ್ಯೆ ಹೋದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ಸೇರಿದ!

ಬೆಂಗಳೂರು : ವಿವಾಹಿತ ಮಹಿಳೆಯ ಸ್ನೇಹ ಬೆಳೆಸಿದ ಯುವಕನಿಗೆ ಆಕೆಯ ಸಹೋದರ ಹಾಗೂ ಪತಿ ಸೇರಿ ಚಾಕು ಇರಿದಿರುವ ಘಟನೆ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯ ಪಂತರಪಾಳ್ಯದಲ್ಲಿ ನಡೆದಿದೆ. ಆಗಸ್ಟ್ 19ಎಂದು ರಾತ್ರಿ ಘಟನೆ ನಡೆದಿದ್ದು, ಹೊಸಗುಡ್ಡದಹಳ್ಳಿ[more...]

Illegal Electricity Connection: ಗೃಹ ಜ್ಯೋತಿ ಯೋಜನೆಯ ವಿದ್ಯುತ್ ಕದ್ದು ಸಿಕ್ಕಿಬಿದ್ದ ಕಾಂಗ್ರೆಸ್ ನಾಯಕಿ!

ಚಿಕ್ಕಮಗಳೂರು: ಸರ್ಕಾರದಿಂದ ರಾಜ್ಯದ ಎಲ್ಲ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರತಿ ಮನೆಗೆ ತಲಾ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಸೇರಿದಂತೆ ಪಂಚ[more...]

ಭಾರೀ ಮಳೆಗೆ ಕೊಚ್ಚಿ ಹೋದ 25 ಸಾವಿರ ಮೌಲ್ಯದ ಟೊಮೇಟೊ: ರೈತನ ಕಣ್ಣೀರು!

ದಾವಣಗೆರೆ:- ಒಂದೆಡೆ ಮಳೆಯ ಆರ್ಭಟ, ಮತ್ತೊಂದೆಡೆ ಕಷ್ಟ ಪಟ್ಟು ಬೆಳೆದ ಟೊಮ್ಯಾಟೊ ನೀರಲ್ಲಿ ಹೋಗುತ್ತಿರುವುದನ್ನು ಕಂಡು ಕಣ್ಣೀರಾಕುತ್ತಿರುವ ರೈತ, ಇವೆಲ್ಲಾ ದೃಶ್ಯ ನೋಡಿದ ನೋಡುಗರಿಗೆ ದುಖಃ ಬರದೇ ಇರದು. ಏನಿದು ರೈತನ ಸ್ಟೋರಿ ಅಂತೀರಾ.[more...]

ಹೆಂಡತಿ ಸೂಸೈಡ್ ಮಾಡಿಕೊಂಡ ಮರು ದಿನವೇ ಕೆರೆಗೆ ಹಾರಿ ಪ್ರಾಣ ಬಿಟ್ಟ ಗಂಡ!

ಮಂಡ್ಯ:- ಅವರಿಗೆ ಒಂದೂವರೆ ವರ್ಷದ ಮುದ್ದಾದ ಮಗು ಇತ್ತು. ನೆಮ್ಮದಿ ಜೀವನ, ಹೀಗೆ ಚಿಕ್ಕ ಸಂಸಾರ ತುಂಬಾ ಚೆನ್ನಾಗಿತ್ತು. ಆದರೆ ಆದ್ಯಾರ ಕಣ್ಣು ಬಿತ್ತೋ ಗೊತ್ತಿಲ್ಲ ದಂಪತಿ ದುರಂತ ಅಂತ್ಯವಾಗಿದ್ದಾರೆ. ಎಲ್ಲಿ, ಹೇಗೆ ಅಂತೀರಾ!?[more...]

ದೈಹಿಕ ಹಿಂಸೆ ಕೊಟ್ಟು, ಲಿಂಗ ಪರಿವರ್ತನೆ ಮಾಡಿದ ಮಂಗಳಮುಖಿಯರು.!

ಬೆಂಗಳೂರು: ಮನೆತನದ  ವಂಶವನ್ನು ಬೆಳಸಬೇಕಿದ್ದ ಮಗ ನಡು ರಸ್ತೆಯಲ್ಲಿ ನಿಂತು ಕಣ್ಣೀರು ಹಾಕುತ್ತ ತನಗೆ ಆದ ನೋವು , ಹೆತ್ತವರನ್ನ ಕಳೆದುಕೊಂಡ ಪಡುತ್ತಿರುವ ಯಾತನೆ,ತಾನು ಪಟ್ಟ ನರಕಯಾತನೆ, ಅವಮಾನದ ಬಗೆ ಎಳೆ ಎಳೆಯಾಗಿ ಕ್ಯಾಮರಾ[more...]

ಕಾಮಿ ಅಲ್ಲ ವಿಕೃತ ಕ್ರಿಮಿ.. ಪತ್ನಿ ಗರ್ಭಿಣಿಯಾಗಿದ್ದಾಗ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿಸಿದ್ದ ಪಾಪಿ ರಾಯ್!

ರಾತ್ರಿ ಪಾಳಯದಲ್ಲಿ ಕೆಲಸಕ್ಕೆ ಬಂದಿದ್ದ ವೈದ್ಯಯ ಮೇಲೆ ವಿಕೃತ ಕಾಮಿ ನಡೆಸಿದ ಅನಾಚಾರ ಜಾಗತಿಕವಾಗಿ ಸುದ್ದಿ ಪಡೆದುಕೊಂಡಿತ್ತು. ಘಟನೆ ನಡೆದ ಬಳಿಕ ಸಂಜಯ್ ರಾಯ್ ಅನ್ನೋ ಆರೋಪಿಯನ್ನ ಬಂಧಿಸಲಾಗಿತ್ತು. ಅದಾದ ಮೇಲೆ ಪ್ರಕರಣದಲ್ಲಿ ಯಾವುದೇ[more...]