Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ಸರ್ಕಾರಿ ಉದ್ಯೋಗಗಳಲ್ಲಿ SC-ST ಗೆ ಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರವಿದೆ: ಸುಪ್ರೀಂ!
ನವದೆಹಲಿ:- SC-ST ಒಳ ಮೀಸಲಾತಿ ನೀಡಲು ರಾಜ್ಯಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಏಳು ನ್ಯಾಯಮೂರ್ತಿಗಳ ಸಂವಿಧಾನ ಪೀಠವು ತೀರ್ಪು ನೀಡಿದೆ.[more...]
ನಟ ದರ್ಶನ್ʼಗಿಲ್ಲ ಮನೆಯೂಟ ಭಾಗ್ಯ: ಕಾರಾಗೃಹ ಇಲಾಖೆ ಐಜಿಗೆ ಪತ್ರ ಬರೆದ ಹಿರಿಯ ವಕೀಲ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಜೈಲಿನಲ್ಲಿದ್ದಾರೆ. ಅವರಿಗೆ ಮನೆ ಊಟ ನೀಡುವುದನ್ನು ಕೂಡಾ ನಿರಾಕರಿಸಲಾಗಿದೆ. ದರ್ಶನ್ ಜೈಲಿನಲ್ಲಿ ಸೊರಗಿದ್ದಾರೆ ಎನ್ನಲಾಗಿದೆ. ಇನ್ನೂ ದರ್ಶನ್ಗೆ ಯಾವುದೇ ವಿಶೇಷ ಸೌಕರ್ಯ ನೀಡದಂತೆ ಕಾರಾಗೃಹ ಇಲಾಖೆ ಐಜಿಗೆ[more...]
Rape Case: ಪಾರ್ಟಿ ಕೊಡಿಸಿದ ಗೆಳತಿಯನ್ನೇ ರೇಪ್ ಮಾಡಿದ ಬಾಲ್ಯ ಸ್ನೇಹಿತರು..!
ಸಾಮಾನ್ಯವಾಗಿ ಯುವಜನರು ತನ್ನ ತಂದೆ ತಾಯಿಯರನ್ನು ನಂಬುವುದಕ್ಕಿಂತ ಹೆಚ್ಚಾಗಿ ಸ್ನೇಹಿತರನ್ನು ನಂಬುತ್ತಾರೆ. ಆದ್ರೆ ಸ್ನೇಹಕ್ಕೆ ನಂಬಿಕೆ ದ್ರೋಹವಾದಂತ ಘಟನೆ ನಡೆದಿದೆ. ಹೌದು ಸ್ನೇಹಿತೆ ಕೆಲಸ ಸಿಕ್ಕಿದ ಖುಷಿಯನ್ನು ಹಂಚಿಕೊಂಡಿದ್ದಕ್ಕೆ ಪಾರ್ಟಿ ಕೇಳಿದ್ದಾನೆ. ಸರಿ ಆಯ್ತು ನೀನು[more...]
ವೈರಿಗಳಾಗಿದ್ದವರು ಮತ್ತೆ ದೋಸ್ತಿ: ವಿರಾಟ್ ಜೋಕ್ಗೆ ಬಿದ್ದು-ಬಿದ್ದು ನಕ್ಕ ಗೌತಮ್ ಗಂಭೀರ್!
ಆನ್ಫೀಲ್ಡ್ನಲ್ಲೇ ಹಾವು-ಮುಂಗುಸಿಯಂತೆ ಕಿತ್ತಾಡಿದ್ದ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್, ಇದೀಗ ಟೀಮ್ ಇಂಡಿಯಾದಲ್ಲಿ ಒಟ್ಟಿಗೆ ಕೆಲಸ ಮಾಡುವಂತ್ತಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಒಮ್ಮೆಯಲ್ಲ ಹಲವು ಬಾರಿ ಕೊಹ್ಲಿ ಮತ್ತು ಗಂಭೀರ್ ನಡುವೆ[more...]
ವಾಹನ ಸವಾರರೇ ಎಚ್ಚರ: ಶಿರಾಡಿ ಘಾಟಿ ಸಂಚಾರ ಮುಕ್ತ, ಹುಷಾರಾಗಿ ಸಂಚರಿಸಿ!
ಹಾಸನ:- ಭಾರೀ ಮಳೆಯಿಂದ ಗುಡ್ಡ ಕುಸಿತವಾಗಿ ಕ್ಲೋಸ್ ಆಗಿದ್ದ ಶಿರಾಡಿ ಘಾಟಿ ಮತ್ತೆ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ಭೂಕುಸಿತದ ಆತಂಕ ಇನ್ನೂ ಇದ್ದು, ವಾಹನ ಸವಾರರು ಜೀವಭಯದಿಂದಲೇ ಸಂಚರಿಸಬೇಕಿದೆ. ಬೆಂಗಳೂರು- ಮಂಗಳೂರು ಸಂಪರ್ಕಿಸುವ ಪ್ರಮುಖ[more...]
ಮದ್ಯ ಪ್ರಿಯರಿಗೆ ಶಾಕ್: ಬಿಯರ್ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಗ್ಯಾರಂಟಿ ಸರ್ಕಾರ..!
ಬೆಂಗಳೂರು: ನೀವೇನಾದ್ರು ಮದ್ಯ ಪ್ರಿಯರಾ .. ಹಾಗಾದ್ರೆ ನೀವು ಈ ಸ್ಟೋರಿ ನೋಡಲೆ ಬೇಕು.. ಕಳೆದ ಒಂದು ವರ್ಷದ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಫೆಬ್ರವರಿಯಲ್ಲಿ ಮೊದಲ ಶಾಕ್[more...]
ಮನೆಯೂಟ ಕೋರಿದ್ದ ದರ್ಶನ್ ಗೆ ಶಾಕ್: ವಿಚಾರಣೆ ಮುಂದೂಡಿದ ಕೋರ್ಟ್!
ಬೆಂಗಳೂರು:- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಯಾಕೋ ಗ್ರಹಗತಿ ಸರಿ ಇಲ್ಲ ಅನ್ನಿಸುತ್ತೆ. ಕೈತುಂಬಾ ಸಿನಿಮಾ, ಕೇಳಿದ ಊಟ, ಕೈತುಂಬಾ ದುಡ್ಡು, ಇವೆಲ್ಲಾ ಅನುಭವಿಸುತ್ತಾ ಹೈಫೈ ಜೀವನ[more...]
ಮೇಘಸ್ಫೋಟಕ್ಕೆ ಸಾವಿನ ದಿಬ್ಬವಾಯ್ತು ವಯನಾಡು: ಕೇರಳದ ಹಲವು ಗ್ರಾಮಗಳೇ ಕಣ್ಮರೆ!
ಕೇರಳದ ವಯನಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದ ಭೀಕರ ಭೂಕುಸಿತ ನಿಜಕ್ಕೂ ಆಘಾತಕಾರಿ ಘಟನೆ. ಅರಬ್ಬಿ ಸಮುದ್ರದಲ್ಲಿ ತಾಪಮಾನ ಹೆಚ್ಚಳ ಉಂಟಾಗಿದ್ದರಿಂದ ದಟ್ಟವಾದ ಮೋಡಗಳು ನಿರ್ಮಾಣವಾಗಿದ್ದು, ಕೇರಳದಲ್ಲಿ ಅಲ್ಪಾವಧಿಯಲ್ಲಿಯೇ ಭಾರೀ ಮಳೆಯಾಗುತ್ತಿದೆ ಎಂದು ತಜ್ಞರ ಅಭಿಪ್ರಾಯಪಟ್ಟಿದ್ದಾರೆ.[more...]
ಯಾರ್ರೀ ಅವ್ನು ಪ್ರೀತಂಗೌಡ: ರೊಚ್ಚಿಗೆದ್ದ HD ಕುಮಾರಸ್ವಾಮಿ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪಾದಯಾತ್ರೆಗೆ ಬೆಂಬಲ ನೀಡುವುದಿಲ್ಲ ಎಂದಿರುವ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಹಾಸನ ಬಿಜೆಪಿ ಮುಖಂಡ ಪ್ರೀತಂ ಗೌಡ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ದೆಹಲಿಯಲ್ಲಿ ಮಾತನಾಡಿದ ಅವರು, ನಮ್ಮನ್ನು[more...]
ಪೂಜಾರಿಯ ರಾಸಲೀಲೆ: ದೋಷ ನಿವಾರಣೆ ಪೂಜೆಗೆಂದು ಬಂದಿದ್ದ ಮಹಿಳೆ ಮೇಲೆ ಅತ್ಯಾಚಾರ!
ಬೆಂಗಳೂರು: ಪರಿಚಿತ ಯುವತಿ ಮೇಲೆ ಜಾತಕದ ದೋಷ ನಿವಾರಿಸುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಹಾಸನ ಜಿಲ್ಲೆಯ ಪ್ರಸಿದ್ಧ ದೇವಾಲಯದ ಪೂಜಾರಿಯೊಬ್ಬನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನದ ಪುರದಮ್ಮ ದೇವಾಲಯದ ಪೂಜಾರಿ[more...]