Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ಭಾರೀ ಮಳೆ: ವೈನಾಡ್ ನಲ್ಲಿ ನಿಲ್ಲದ ಅವಾಂತರ; ಕರ್ನಾಟಕ- ಕೇರಳ ರಸ್ತೆ ಸಂಪರ್ಕ ಕಡಿತ, ಬಸ್ ಸಂಚಾರ ಸ್ಥಗಿತ!
ಕೇರಳ:- ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಘೋರ ಗುಡ್ಡ ಕುಸಿತದಲ್ಲಿ ಹಲವರು ಮೃತಪಟ್ಟಿದ್ದು, ಅನೇಕರು ನಾಪತ್ತೆಯಾಗಿದ್ದಾರೆ. ಎನ್ಡಿಆರ್ಎಫ್, ಸ್ಥಳೀಯ ಪೊಲೀಸರು ಮತ್ತು ಸೈನ್ಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ನಡುವೆ ಕರ್ನಾಟಕ- ಕೇರಳ ರಸ್ತೆ ಸಂಪರ್ಕ[more...]
IND vs SL: ವಿಶ್ವದಾಖಲೆ ಬರೆಯಲು ಸಜ್ಜಾದ ಕಿಂಗ್ ಕೊಹ್ಲಿ!
ಆಗಸ್ಟ್ 2 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ವಿಶ್ವದಾಖಲೆ ಬರೆಯಲು ಸಜ್ಜಾಗಿದ್ದಾರೆ. ಹೌದು, ವಿರಾಟ್ ಕೊಹ್ಲಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ 152[more...]
ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಆರೋಪ
ಮೈಸೂರು: ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ, ಇಲ್ಲದ ಹಗರಣವನ್ನ ಸೃಷ್ಟಿ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಬ್ಲ್ಯಾಕ್ ಮೇಲ್ ತಂತ್ರ ಮಾಡುತ್ತಿದೆ, ಇಲ್ಲದ ಹಗರಣವನ್ನ ಸೃಷ್ಟಿ[more...]
KRSಜಲಾಶಯಕ್ಕೆ ಬಾಗಿನ ಅರ್ಪಿಸಿದ CM ಸಿದ್ದರಾಮಯ್ಯ, DCM ಡಿಕೆಶಿ!
ಮಂಡ್ಯ: ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅಭಿಜಿತ್ ಲಗ್ನದಲ್ಲಿ ಬಾಗಿನ ಅರ್ಪಿಸಿದರು. ಹೌದು ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ[more...]
ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಮಹಿಳೆ!
ಬೆಂಗಳೂರು:- ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ವಿವಾಹಿತ ಮಹಿಳೆ ಓರ್ವರು ವಿಡಿಯೋ ಮಾಡುತ್ತಾ ನೇಣು ಹಾಕಿಕೊಂಡ ಘಟನೆ ಬ್ಯಾಡರಹಳ್ಳಿಯಲ್ಲಿ ನಡೆಡಿದೆ. 25 ವರ್ಷದ ಮಾನಸ ಆತ್ಮಹತ್ಯೆ ಮಾಡಿಕೊಂಡು ಮಹಿಳೆ. ಗಂಡನ ಮನೆಯಲ್ಲಿ ವಾಸವಿದ್ದ ಮಾನಸ[more...]
ಯಮಸ್ವರೂಪಿ ಕಸದ ಲಾರಿ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿ!
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಯಮಸ್ವರೂಪಿ ಕಸದ ಲಾರಿ ಆರ್ಭಟಕ್ಕೆ ಇಬ್ಬರು ಟೆಕ್ಕಿಗಳು ಬಲಿಯಾಗಿದ್ದಾರೆ. ಮೃತರಿಬ್ಬರೂ ಟೆಕ್ಕಿಗಳಾಗಿದ್ದು, ಟಿಸಿಎಸ್ನಲ್ಲಿ ಕೆಲಸ ಮಾಡುತ್ತಿದ್ದರು. ನಗರದ ಹೃದಯ ಭಾಗದ ಕೆಆರ್ ಸರ್ಕಲ್ ಬಳಿ ಈ ದುರ್ಘಟನೆ ನಡೆದಿದೆ. ರಾತ್ರಿ[more...]
IND vs SL 2nd T20 Highlights: ಶ್ರೀಲಂಕಾ ಸೋಲಿಸಿ ಸರಣಿ ಗೆದ್ದು ಬೀಗಿದ ಟೀಂ ಇಂಡಿಯಾ!
ರವಿವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಶ್ರೀಲಂಕಾಕ್ಕೆ 7 ವಿಕೆಟ್ಗಳ ಸೋಲುಣಿಸಿದ ಭಾರತ ಇನ್ನೂ ಒಂದು ಪಂದ್ಯ ಇರುವಂತೆಯೇ ಸರಣಿ ವಶಪಡಿಸಿಕೊಂಡಿದೆ. ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಮಳೆಯಿಂದ ಮೊಟಕುಗೊಂಡ ಎರಡನೇ ಟಿ20 ಪಂದ್ಯದಲ್ಲಿ ಭಾರತ ಇನ್ನೂ[more...]
ದರ್ಶನ್ ಭೇಟಿಯಾಗದೆ ಕಥೆ ಕಟ್ಟಿದ್ರಾ ಸಿದ್ಧಾರೂಢ? ನೊಟೀಸ್ ಕೊಟ್ಟ ಪೊಲೀಸರು
ಪರಪ್ಪನ ಅಗ್ರಹಾರ ಜೈಲಿನಲ್ಲಿಯೂ ಸಹ ವಿಶೇಷ ಸೆಲ್ನಲ್ಲಿರುವ ದರ್ಶನ್ಗೆ ಯಾರನ್ನೂ ಭೇಟಿ ಆಗುವ ಅವಕಾಶವಿಲ್ಲ. ಆದರೆ ಸಿದ್ಧಾರೂಢ ಎಂಬ ಮಾಜಿ ಕೈದಿ ತಾವು ದರ್ಶನ್ ಅನ್ನು ಭೇಟಿಯಾಗಿದ್ದಾಗಿ ಹೇಳಿಕೊಂಡಿದ್ದ, ಈತನಿಗೆ ಈಗ ಪೊಲೀಸ್ ಇಲಾಖೆ[more...]
ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ..?
ಪಪ್ಪಾಯಿ ಹಣ್ಣಿನಲ್ಲಿ ಕ್ಯಾಲ್ಸಿಯಂ, ಫೈಬರ್, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳಾದ ವಿಟಮಿನ್ ಎ, ಬಿ, ಸಿ ಮತ್ತು ಇ ಯನ್ನು ಒಳಗೊಂಡಿದೆ. ಇದೆಲ್ಲವೂ ದೇಹದ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೆಳಿಗ್ಗೆ[more...]
ದೆಹಲಿಯಲ್ಲಿ ಭಾರೀ ಮಳೆ: ಕೋಚಿಂಗ್ ಸೆಂಟರ್ ಜಲಾವೃತ, ಮೂವರು ವಿದ್ಯಾರ್ಥಿಗಳು ದುರ್ಮರಣ!
ನವದೆಹಲಿ:- ದೇಶದಾದ್ಯಂತ ವರುಣನ ಆರ್ಭಟ ಜೋರಾಗಿದ್ದು, ಎಲ್ಲೆಡೆ ತನ್ನ ನರ್ತನ ತೋರುತ್ತಿದ್ದಾನೆ. ಅಲ್ಲದೇ ಭಾರೀ ಮಳೆಯಿಂದ ದೇಶದ ನಾನಾ ರಾಜ್ಯಗಳಲ್ಲಿ ಸಾಕಷ್ಟು ಅನಾಹುತಗಳು ನಡೆಯುತ್ತಿದೆ.ಅದರಂತೆ ನವದೆಹಲಿಯಲ್ಲಿ ಒಂದು ಅವಾಂತರ ಜರುಗಿದ್ದು, ವಿದ್ಯಾರ್ಥಿಗಳ ಪಾಡು ಹೇಳತ್ತೀರದಾಗಿದೆ.[more...]