Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ಮೊಬೈಲ್ ನಲ್ಲಿ ಬೆತ್ತಲೆ ಚಿತ್ರ ವೀಕ್ಷಿಸಿ ತಂಗಿ ಮೇಲೆ ರೇಪ್ & ಕೊಲೆ: ಅಪರಾಧ ಮರೆಮಾಚಲು ತಾಯಿ ಸಾಥ್!
ಕಾಲ ಬದಲಾಗಿದೆ ಮರ್ರೆ. ಪ್ರಸಕ್ತ ದಿನಗಳಲ್ಲಿ ಮೊಬೈಲ್ ಹುಚ್ಚು ಎಷ್ಟರ ಮಟ್ಟಿಗೆ ಹಿಡಿದಿದೆ ಎಲ್ಲರಿಗೂ ಗೊತ್ತೇ ಇದೆ. ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಒಂದು ಹೊತ್ತು ಊಟ ಬಿಟ್ಟರು ಮೊಬೈಲ್ ಮಾತ್ರ ಬಿಡಲು[more...]
ಚಮ್ಮಾರನಿಗೆ ಶೂ ಹೊಲಿಯುವ ಯಂತ್ರ ಕೊಡಿಸಿ ಮಾನವೀಯತೆ ಮೆರೆದ ರಾಹುಲ್ ಗಾಂಧಿ..!
ಲಕ್ನೋ: ಉತ್ತರಪ್ರದೇಶದ ಸುಲ್ತಾನಪುರದಲ್ಲಿರುವ ಚಪ್ಪಲಿ ಹೊಲಿಯುವ ಚಮ್ಮಾರನನ್ನು ಭೇಟಿ ಮಾಡಿದ ಮರುದಿನವೇ ಅವರಿಗೆ ಶೂ ಹೊಲಿಯುವ ಯಂತ್ರವೊಂದನ್ನು ಕಳುಹಿಸಿಕೊಟ್ಟು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮಾನವೀಯತೆ ಮೆರೆದಿದ್ದಾರೆ.ಶುಕ್ರವಾರವಷ್ಟೇ ರಾಹುಲ್ ಗಾಂಧಿ ಮಾನನಷ್ಟ ಮೊಕದ್ದಮೆ ಪ್ರಕರಣ[more...]
ಮೈಸೂರಿನ ವಿಜಯ ಶಂಕರ್ ಮೇಘಾಲಯ ಗವರ್ನರ್: ರಾಜಕೀಯ ಹಿನ್ನೆಲೆ ಏನು!?
ನವದೆಹಲಿ:- ಮಹಾರಾಷ್ಟ್ರ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಈ ಪೈಕಿ ಕರ್ನಾಟಕದ ಮಾಜಿ ಸಂಸದ, ಮಾಜಿ ಸಚಿವ, ಸಿ.ಎಚ್.ವಿಜಯ್ ಶಂಕರ್ ಅವರನ್ನು ಮೇಘಾಲಯಕ್ಕೆ[more...]
ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ: ಡಿಕೆ ಶಿವಕುಮಾರ್
ಬೆಂಗಳೂರು : ಮನಗರ ಹೆಸರು ಬದಲಾವಣೆ ವಿಚಾರಲ್ಲಿ ಮತ್ತೆ ಡಿಕೆಶಿ ಹಾಗು ಹೆಚ್ಡಿಕೆ ನಡುವೆ ಕೋಲ್ಡ್ ವಾರ್ ಶುರುವಾಗಿದೆ.ರಾಜ್ಯ ರಾಜಕಾರಣದ ಮದಗಜಗಳ ನಡುವೆ ಶುರುವಾಗಿರುವ ಟಾಕ್ ವಾರ್ ಮತ್ತೊಂದು ಸುತ್ತಿನ ಸಮರಕ್ಕೆ ವೇದಿಕೆ ಸಜ್ಜಾಗ್ತಿದೆ. ಬೆಂಗಳೂರು[more...]
ವಿದ್ಯುತ್ ಅವಘಡ: ಮೊಬೈಲ್ ಚಾರ್ಜ್ ಮಾಡುವ ವೇಳೆ ಕರೆಂಟ್ ಹೊಡೆದು 9 ವರ್ಷದ ಬಾಲಕಿ ಸಾವು!
ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವನ್ನಪ್ಪಿರುವ ಘಟನೆ ಜರುಗಿದೆ. 9 ವರ್ಷದ ಅಂಜಲಿ ಕಾರ್ತಿಕಾ ಮೃತ ಬಾಲಕಿ ಎಂದು ಹೇಳಲಾಗಿದೆ. ಮೊಬೈಲ್ನಲ್ಲಿ ಆಟವಾಡುತ್ತಿರುವ ವೇಳೆ[more...]
ಮಳೆಯ ನಡುವೆಯೂ ಪ್ಯಾರಿಸ್ ಒಲಂಪಿಕ್ಸ್ ಗೆ ವೈಭವದ ಚಾಲನೆ: ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ!
33ನೇ ಒಲಿಂಪಿಕ್ ಕ್ರೀಡಾಕೂಟಕ್ಕೆ ಮಳೆಯ ನಡುವೆಯೂ ಫ್ರಾನ್ಸ್ನ ರಾಜಧಾನಿ ಪ್ಯಾರಿಸ್ನಲ್ಲಿ ಅಧಿಕೃತ ಚಾಲನೆ ದೊರೆತಿದೆ. ಸೀನ್ ನದಿಯಲ್ಲಿ ಉದ್ಘಾಟನಾ ಸಮಾರಂಭ ಆಯೋಜಿಸಿದ ಫ್ರಾನ್ಸ್, ತನ್ನ ವಿಶಿಷ್ಟ ಪ್ರಯತ್ನದಲ್ಲಿ ಸಫಲವಾಯಿತು. ವಿಶೇಷ ಎಂದರೆ ಈ ಬಾರಿ[more...]
ಮದುವೆ ಆಗುವುದಾಗಿ ವಂಚನೆ: ವಿಚ್ಛೇದಿತ ಮಹಿಳೆಯಿಂದ ಲಕ್ಷ-ಲಕ್ಷ ಹಣ ದೋಚಿದ ನಕಲಿ ಪೊಲೀಸಪ್ಪ!
ಪೀಣ್ಯ ದಾಸರಹಳ್ಳಿ: ಬೆಂಗಳೂರು ಉತ್ತರ ತಾಲ್ಲೋಕಿನ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್ ಓರ್ವ ಲಕ್ಷಾಂತರ ರೂ. ವಂಚಿಸಿರುವಂತಹ ಘಟನೆ ನಡೆದಿದೆ. ಖಾಸಗಿ ವಿಡಿಯೋ ಇಟ್ಟುಕೊಂಡು ವೈರಲ್[more...]
ಮೊದಲ ಮಗುವಿನ ನಿರೀಕ್ಷೆಯಲ್ಲಿ ಮಿಲನಾ ನಾಗರಾಜ್: ತುಂಬು ಗರ್ಭಿಣಿಯ ಫೋಟೋ ವೈರಲ್!
ಪ್ರೀತಿಸಿ ಮದುವೆಯಾದ ಮಿಲನಾ ಹಾಗೂ ಡಾರ್ಲಿಂಗ್ ಕೃಷ್ಣ ಅವರು ಅನ್ಯೋನ್ಯವಾಗಿ ಜೀವನ ಮಾಡುತ್ತಿದ್ದಾರೆ. ಲವ್ ಮಾಕ್ಟೇಲ್’ ಸಿನಿಮಾದಲ್ಲಿ ಒಂದಾಗದ ಇವರು ನಿಜ ಜೀವನದಲ್ಲಿ ಬಹಳ ಪ್ರೀತಿಯಿಂದ ಜೀವನ ಮಾಡ್ತಿದ್ದಾರೆ. ಇತ್ತೀಚೆಗೆ ಈ ದಂಪತಿ ಖುಷಿ[more...]
ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬಿಟ್ಟು ಬಿಡದೇ ಸುರಿಯುತ್ತಿರುವ ಮಹಾ ಮಳೆಗೆ ಯುವಕ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯಿತಿಯ ಮೀನ್ಮನೆಕೊಪ್ಪ ಎಂಬಲ್ಲಿ ನಡೆದಿದೆ. ಚಲಿಸುತ್ತಿದ್ದ ಬೈಕ್ ಮೇಲೆ ಅಕೇಶಿಯಾ ಮರಬಿದ್ದು ಸ್ಥಳದಲ್ಲೇ[more...]
ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಯೋಧ ಹೃದಯಾಘಾತದಿಂದ ನಿಧನ
ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಯೋಧ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹೌದು ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.[more...]