Tag: #KarnatakaNewsLive #KannadaNewsChannel #LiveNews #LatestNews #KarnatakaNews #KarnatakaLatestNews
ಬೆಂಗಳೂರು: ಪಿಜಿಯಲ್ಲಿ ಯುವತಿ ಬರ್ಬರ ಹತ್ಯೆ ಕೇಸ್; ಕೊಲೆ ಹಂತಕ ಮಧ್ಯಪ್ರದೇಶದಲ್ಲಿ ಅಂದರ್!
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಕೋರಮಂಗಲದ ಪಿಜಿಯಲ್ಲಿ ಯುವತಿ ಕೃತಿ ಕುಮಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಕೊಲೆ ಆರೋಪಿ ಅಭಿಷೇಕ್ನನ್ನು ಮಧ್ಯಪ್ರದೇಶದಲ್ಲಿ ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ. ಜುಲೈ 23ರ[more...]
ಬಿಜೆಪಿಯ ಒಂದೊಂದು ಹಗರಣ ಬಿಚ್ಚಿಡುತ್ತೇವೆ: ಡಿಕೆ ಶಿವಕುಮಾರ್
ಬೆಂಗಳೂರು: ಸಿಎಂ ಸದನದಲ್ಲಿ ಏನು ಪ್ರಸ್ತಾವನೆ ಮಾಡಿದ್ದಾರೆ ಆ ಹಿನ್ನೆಲೆ ಒಂದೊಂದು ದಿನ ಒಂದೊಂದು ಹಗರಣ ಬಿಚ್ಚಿಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸಿಎಂ ಸದನದಲ್ಲಿ ಏನು ಪ್ರಸ್ತಾವನೆ[more...]
ಝೀಕಾ ವೈರಸ್ ಅಷ್ಟೊಂದು ಅಪಾಯಕಾರಿಯಲ್ಲ: ದಿನೇಶ್ ಗುಂಡೂರಾವ್
ಬೆಂಗಳೂರು: ಕೇರಳದಲ್ಲಿ ನಿಪಾ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಕೇರಳ ಗಡಿ ಭಾಗದಲ್ಲಿ ಎಚ್ಚರಿಕೆ ವಹಿಸುತೆ ಸೂಚಿಸಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಿಪಾ ವೈರಸ್ ನ ಯಾವುದೇ[more...]
ಗ್ಯಾಸ್ ಸೋರಿಕೆ: ಸ್ಪೋಟಗೊಂಡ ಆಟೋ, ತಪ್ಪಿದ ದುರಂತ!
ಆಂಧ್ರಪ್ರದೇಶ:- ಆಂಧ್ರಪ್ರದೇಶದ ವಿಜಯವಾಡದಲ್ಲಿ ಗ್ಯಾಸ್ ಸೋರಿಕೆಯಾಗಿ ಆಟೋ ಸ್ಫೋಟಗೊಂಡಿರುವ ಘಟನೆ ಜರುಗಿದೆ. ಪರಿಣಾಮ ಕೆಲ ಹೊತ್ತಿನಲ್ಲೇ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಇಲ್ಲಿನ ಪಿವಿಪಿ[more...]
ಮತ್ತೊಮ್ಮೆ ಚಿನ್ನ ಗೆಲ್ಲಲು ಪಣತೊಟ್ಟ ನೀರಜ್ ಚೋಪ್ರಾ: ಭರ್ಜರಿ ಅಭ್ಯಾಸ
ಕಳೆದ ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಅವರು ಈ ಬಾರಿಯೂ ದೇಶಕ್ಕೆ ಚಿನ್ನ ಗೆಲ್ಲುವ ಪಣತೊಟ್ಟಿದ್ದಾರೆ. ಇದಕ್ಕಾಗಿ ಅವರು ಸಮುದ್ರದ ಆಳದಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಮಹತ್ವದ[more...]
ಸ್ನೇಹಿತೆಗಾಗಿ ಜೀವವನ್ನೇ ಕಳೆದುಕೊಂಡ ಕೃತಿ ಕುಮಾರಿ: ಪ್ರೇಯಸಿಯನ್ನು ಬಂಧನದಲ್ಲಿಟ್ಟು ನೀಚನ ಕ್ರೌರ್ಯ!
ಬೆಂಗಳೂರು:- ಕೋರಮಂಗಲದ ಪಿಜಿಯಲ್ಲಿ ಕೊಲೆಯಾಗಿ ಹೋದ ಕೃತಿ ಕುಮಾರಿ ಮರ್ಡರ್ ಪ್ರಕರಣದಲ್ಲಿ ಬೆಚ್ಚಿ ಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ಆರೋಪಿ ಅಭಿಷೇಕ್ ಕೊಲೆ ಮಾಡಲು ಕಾರಣವೇನು ಎಂಬುವುದು ಪೊಲೀಸರ ತನಿಖೆಯಲ್ಲಿ ಬಟಾ ಬಯಲಾಗಿದೆ. ಅಭಿಷೇಕ್[more...]
ಇನ್ನೂ ಮೈಸೂರಿನಿಂದ ಚೆನ್ನೈಗೆ ಹೋಗಲು ಜಸ್ಟ್ 90 ನಿಮಿಷ ಸಾಕು: ಹೇಗೆ ಅಂತೀರಾ!?, ಈ ಸ್ಟೋರಿ ನೋಡಿ!
ಬೆಂಗಳೂರು:- ರೈಲು ಪ್ರಯಾಣಿಕರಿಗೆ ಶುಭ ಸುದ್ದಿಯೊಂದು ಸಿಕ್ಕಿದ್ದು, ಇನ್ನೂ ಮೈಸೂರು ಚೆನ್ನೈ ಗೆ ತಲುಪಲು 90 ನಿಮಿಷಗಳೇ ಸಾಕು ಎನ್ನಲಾಗಿದೆ. ಉಭಯ ನಗರಗಳ ಮಧ್ಯೆ ಪ್ರಯಾಣದ ಅವಧಿ ಕೇವಲ ಒಂದೂವರೆ ಗಂಟೆಗೆ ಇಳಿಕೆಯಾಗಲಿದೆ. ಬೆಂಗಳೂರಿನ[more...]
ರೇಣುಕಾ ಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿದ ವಿನೋದ್ ರಾಜ್!
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ಗೆ ಸಂಕಷ್ಟಗಳ ಸರಮಾಲೆಯೇ ಎದುರಾಗಿದೆ. ಇವತ್ತು ಕೋರ್ಟ್ ಕೂಡ ದರ್ಶನ್ ಮನೆ ಊಟಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಪೊಲೀಸರು ಕೊಲೆ ಪ್ರಕರಣದ ಚಾರ್ಜ್ಶೀಟ್ ರೆಡಿ ಮಾಡುತ್ತಿದ್ದಾರೆ.[more...]
ದರ್ಶನ್ʼಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!
ಕೊಲ್ಲೂರು: ಚಿತ್ರದುರ್ಗ ರೇಣುಕಾ ಸ್ವಾಮಿ ಮರ್ಡರ್ ಕೇಸ್ನಲ್ಲಿ ಎ2 ಆಗಿರುವ ದರ್ಶನ್ ಅವರು ಜೈಲಿನಲ್ಲಿ ದಿನ ಕಳೆಯುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಅವರು ಆಗಾಗ ಜೈಲಿಗೆ ಭೇಟಿ ನೀಡುತ್ತಾ ಗಂಡನಿಗೆ ಧೈರ್ಯ ತುಂಬುತ್ತಿದ್ದಾರೆ. ಕಾನೂನಿನ ಹೋರಾಟದ ಬಗ್ಗೆ ವಕೀಲರ[more...]
Darshan: ನಿತ್ಯವೂ ನರಕಯಾತನೆ: ಆಧ್ಯಾತ್ಮ ಮೊರೆ ಹೋದ್ರಾ ದರ್ಶನ್; ಮಾಜಿ ಖೈದಿ ಹೇಳಿದಿಷ್ಟು!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ನರಕದ ದಿನಗಳನ್ನು ಕಳೆಯುತ್ತಿದ್ದಾರೆ. ಪರಪ್ಪನ ಅಗ್ರಹಾರದ ಒಂಟಿ ಕೋಣೆಯಲ್ಲಿ ದಿನ ದೂಡುತ್ತಿರುವ ದರ್ಶನ್ಗೆ ಪಾಪದ ಪ್ರಜ್ಞೆ ಕಾಡುತ್ತಿದೆ. ಜೈಲಿಂದ ಬಿಡುಗಡೆಯಾಗಿ ಬಂದ ದಚ್ಚುವಿನ ಅಭಿಮಾನಿಯೊಬ್ಬರು,[more...]